ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಗೆಲುವಿನ ಅಭಿಯಾನ ಆರಂಭಿಸಿದ ಪಂಜಾಬ್; ಡೆಲ್ಲಿಗೆ ಸೋಲು!

March 23, 2024
Share on WhatsappShare on FacebookShare on Twitter

ಚಂಡೀಗಢ: ಡೆಲ್ಲಿ ವಿರುದ್ಧ ಪಂಜಾಬ್ ತಂಡ ಭರ್ಜರಿ ಗೆಲುವು ಸಾಧಿಸಿದೆ.

ಸ್ಯಾಮ್ ಕರ್ರನ್‌ ಅಮೋಘ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಪಂಜಾಬ್‌ ಗೆಲುವಿಗೆ ಕೊನೆಯ ಓವರ್‌ನಲ್ಲಿ 6 ರನ್‌ ಗಳ ಅಗತ್ಯವಿತ್ತು. ಸುಮಿತ್ ಕುಮಾರ್ ಆರಂಭದಲ್ಲೇ 2 ವೈಡ್‌ ಎಸೆದರು. ಮೊದಲ ಎಸೆತದಲ್ಲಿ ಯಾವುದೇ ರನ್‌ ಬರಲಿಲ್ಲವಾದರೂ ಕ್ರೀಸ್‌ ನಲ್ಲಿದ್ದ ಲಿಯಾಮ್‌ ಲಿವಿಂಗ್‌ಸ್ಟೋನ್‌ 2ನೇ ಎಸೆತದಲ್ಲಿ ಸಿಕ್ಸರ್ ಬಾರಿಸಿ, ಗೆಲುವು ಸಾಧಿಸಿದ್ದಾರೆ.

ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಪಂಜಾಬ್‌ ಕಿಂಗ್ಸ್‌ ಫೀಲ್ಡಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 20 ಓವರ್‌ ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿತು. 175 ರನ್‌ ಗಳ ಗುರಿ ಬೆನ್ನತ್ತಿದ್ದ ಪಂಜಾಬ್‌ ಕಿಂಗ್ಸ್‌ 19.2 ಓವರ್‌ಗಳಲ್ಲೇ 6 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿ ಗೆಲುವಿನ ನಗೆ ಬೀರಿತು.

ಕಿಂಗ್ಸ್‌ ಪಂಜಾಬ್‌ ಗೆ ಕೂಡ ಉತ್ತಮ ಆರಂಭ ಸಿಗಲಿಲ್ಲ. ಬೇಗನೆ ಎರಡು ವಿಕೆಟ್ ಕಳೆದುಕೊಂಡಿತು. ಆದರೆ, ಸ್ಯಾಮ್‌ ಕರ್ರನ್‌ 63 ರನ್‌ ಬಾರಿಸುವ ಮೂಲಕ ತಂಡಕ್ಕೆ ನೆರವಾದರು. ಲಿವಿಂಗ್‌ಸ್ಟೋನ್‌ ಸಹ ಉತ್ತಮ ಸಾಥ್‌ ನೀಡಿದರು. ಸ್ಯಾಮ್‌ ಕರ್ರನ್‌ 63 ರನ್‌ (47 ಎಸೆತ, 6 ಬೌಂಡರಿ, 1 ಸಿಕ್ಸರ್‌), ಲಿವಿಂಗ್‌ಸ್ಟೋನ್‌ 38 ರನ್‌, ಶಿಖರ್‌ ಧವನ್‌ 22 ರನ್‌, ಜಾನಿ ಬೈರ್‌ಸ್ಟೋವ್‌ 9 ರನ್‌, ಪ್ರಭ್‌ಸಿಮ್ರನ್‌ ಸಿಂಗ್‌ 26 ರನ್‌, ಜಿತೇಶ್‌ ಶರ್ಮಾ 9 ರನ್‌, ಹರ್ಪ್ರೀರ್‌ ಬ್ರಾರ್‌ 2 ರನ್‌ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಡೆಲ್ಲಿ ಪರ ಖಲೀಲ್‌ ಅಹ್ಮದ್‌, ಕುಲ್ದೀಪ್‌ ಯಾದವ್‌ 2 ವಿಕೆಟ್‌ ಕಿತ್ತರೆ, ಇಶಾಂತ್‌ ಶರ್ಮಾ ಒಂದು ವಿಕೆಟ್‌ ಪಡೆದು ಮಿಂಚಿದರು.

ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಸ್ಫೋಟಕ ಆರಂಭ ಪಡೆಯಿತು. ಆದರೆ, ನಂತರ ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭವಿಸಿತು. 19 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 149 ರನ್‌ ಗಳಿಸಿತ್ತು. ಡೆಲ್ಲಿ ತಂಡ 160 ರನ್‌ ತಲುಪುವುದೂ ಕಷ್ಟವಾದಗಾ ಪವಾಡ ಎಂಬಂತೆ ಅಭಿಷೇಕ್‌ ಪೋರೆಲ್‌ ಒಂದೇ ಓವರ್‌ನಲ್ಲಿ 25 ರನ್‌ ಚಚ್ಚಿ ತಂಡದ ಮೊತ್ತ ಏರಿಸಿದರು. ಪರಿಣಾಮ 174 ರನ್ ಗಳಿಸಿತು. ರಿಷಭ್‌ ಪಂತ್‌ 14 ತಿಂಗಳ ನಂತರ ಮತ್ತೆ ಕ್ರೀಸ್‌ ಗಿಳಿದು ಬ್ಯಾಟಿಂಗ್‌ ಮಾಡಿದರು. ಅಭಿಮಾನಿಗಳು ಅವರು ಕ್ರೀಡಾಂಗಣಕ್ಕೆ ಬರುತ್ತಿದ್ದಂತೆ ಎದ್ದು ನಿಂತು ಚಪ್ಪಾಳೆ ತಟ್ಟಿ ಹುರಿದುಂಬಿಸಿದರು.

ಡೇವಿಡ್‌ ವಾರ್ನರ್‌ 29 ರನ್‌, ಮಿಚೆಲ್‌ ಮಾರ್ಷ್‌ 20 ರನ್‌, ಶಾಯಿ ಹೋಪ್‌ 33 ರನ್‌, ರಿಷಭ್‌ ಪಂತ್‌ 18 ರನ್‌, ರಿಕಿ ಭುಯಿ 3 ರನ್‌, ಟ್ರಿಸ್ಟಾನ್ ಸ್ಟಬ್ಸ್ 5 ರನ್‌, ಅಕ್ಷರ್‌ ಪಟೇಲ್‌ 21 ರನ್‌, ಸುಮಿತ್‌ ಕುಮಾರ್‌ 2 ರನ್‌, ಕುಲ್ದೀಪ್‌ 1 ರನ್‌ ಗಳಿಸಿದ್ರೆ, ಅಭಿಷೇಕ್‌ 10 ಎಸೆತಗಳಲ್ಲಿ 32 ರನ್‌ ಗಳಿಸಿ ಆಸರೆಯಾದರು. ಪಂಜಾಬ್‌ ಪರ ಅರ್ಷ್‌ದೀಪ್‌ ಸಿಂಗ್‌, ಹರ್ಷಲ್‌ ಪಟೇಲ್‌ ತಲಾ 2 ವಿಕೆಟ್‌ ಕಿತ್ತರೆ, ಕಗಿಸೋ ರಬಾಡ, ಹರ್ಪ್ರೀತ್‌ ಬ್ರಾರ್‌, ರಾಹುಲ್‌ ಚಹಾರ್‌ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

Tags: CricketPunjab
SendShareTweet
Previous Post

ಲೈಂಗಿಕ ಕಿರುಕುಳ ಆರೋಪ; ಸಾರಿಗೆ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ!

Next Post

ಟಿ20 ಅಂದ್ರೆ ಇದು ರಸೆಲ್ ಅಂತ ಅಭಿಮಾನಿಗಳು ಹೇಳಲೇಬೇಕು!

Related Posts

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!
ಕ್ರೀಡೆ

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!
ಕ್ರೀಡೆ

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!
ಕ್ರೀಡೆ

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!
ಕ್ರೀಡೆ

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!
ಕ್ರೀಡೆ

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!
ಕ್ರೀಡೆ

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!

Next Post
ಟಿ20 ಅಂದ್ರೆ ಇದು ರಸೆಲ್ ಅಂತ ಅಭಿಮಾನಿಗಳು ಹೇಳಲೇಬೇಕು!

ಟಿ20 ಅಂದ್ರೆ ಇದು ರಸೆಲ್ ಅಂತ ಅಭಿಮಾನಿಗಳು ಹೇಳಲೇಬೇಕು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

ಇರಾನ್‌ನತ್ತ ಇಸ್ರೇಲ್ ಕ್ಷಿಪಣಿಗಳ ಮಳೆ: 80 ಮಂದಿ ಸಾವು ಶಂಕೆ

ಇರಾನ್‌ನತ್ತ ಇಸ್ರೇಲ್ ಕ್ಷಿಪಣಿಗಳ ಮಳೆ: 80 ಮಂದಿ ಸಾವು ಶಂಕೆ

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat