ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

2 ಸಾವಿರ ರೂ. ಯುಪಿಐ ಪೇಮೆಂಟ್ ಮಾಡಿದರೂ ಶೇ.18ರಷ್ಟು ಜಿಎಸ್ ಟಿ; ಕೇಂದ್ರದಿಂದ ತೆರಿಗೆ ಬರೆ?

April 18, 2025
Share on WhatsappShare on FacebookShare on Twitter

ನವದೆಹಲಿ: ಕೇಂದ್ರ ಸರಕಾರವು ಹಾಲು, ಮೊಸರಿನಿಂದ ಹಿಡಿದು ಪ್ರತಿಯೊಂದು ಉತ್ಪನ್ನಗಳಿಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ವಿಧಿಸುತ್ತಿರುವುದಕ್ಕೆ ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಪಾಪ್ ಕಾರ್ನ್ ಗೂ ಜಿಎಸ್ಟಿ ವಿಧಿಸಿದ್ದು ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ, 2 ಸಾವಿರ ರೂಪಾಯಿಗಿಂತ ಹೆಚ್ಚಿನ ಹಣವನ್ನು ಯುಪಿಐ ಮೂಲಕ ಕಳುಹಿಸಿದರೆ ಅಥವಾ ಪಾವತಿ ಮಾಡಿದರೆ ಶೇ.18ರಷ್ಟು ಜಿಎಸ ಟಿ ವಿಧಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಹೌದು, ಕೇಂದ್ರ ಸರಕಾರವು 2 ಸಾವಿರ ರೂ. ಅಥವಾ ಅದಕ್ಕಿಂತ ಒಂದು ರೂಪಾಯಿ ಜಾಸ್ತಿ ಪೇಮೆಂಟ್ ಮಾಡಿದರೂ ಜಿಎಸ್ ಟಿ ಪಾವತಿಸಬೇಕಾಗುತ್ತದೆ. ಯುಪಿಐ ಪಾವತಿಗೆ ಜಿಎಸ್ ಟಿ ಹೇರುವ ಕುರಿತು ಕೇಂದ್ರ ಸರಕಾರ ಚಿಂತನೆ ಮಾಡುತ್ತಿದೆ. ಇದರ ಕುರಿತು ಇದುವರೆಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಹಾಗೊಂದು ವೇಳೆ, ಜಿಎಸ್ ಟಿ ಜಾರಿಯಾದರೆ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಭಾರಿ ಪ್ರಮಾಣದಲ್ಲಿತೊಂದರೆಯಾಗಲಿದೆ.

ದೇಶಾದ್ಯಂತ ಈಗ ಯುಪಿಐ ಪಾವತಿ ಜಾಸ್ತಿಯಾಗಿದೆ. ನಿತ್ಯ ಕೋಟ್ಯಂತರ ಜನ ಇದರ ಮೂಲಕವೇ ವಹಿವಾಟು ನಡೆಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲೂಫೋನ್ ಪೇ, ಗೂಗಲ್ ಪೇ ಸೇರಿ ಹಲವು ಆ್ಯಪ್ ಗಳ ಮೂಲಕ ಜನ ಆನ್ ಲೈನ್ ಪಾವತಿ ಮಾಡುತ್ತಾರೆ. ಬೇರೆಯವರಿಗೆ ಹಣ ವರ್ಗಾವಣೆ ಮಾಡುತ್ತಾರೆ. ಆದರೆ, ಕೇಂದ್ರ ಸರಕಾರವು ಜಿಎಸ್ ಟಿ ಜಾರಿಗೆ ತಂದರೆ ಜನರಿಗೆ ಅನನುಕೂಲ ಆಗಲಿದೆ ಎಂದು ಹೇಳಲಾಗುತ್ತಿದೆ.

ಉದಾಹರಣೆಗೆ, ಒಬ್ಬ ವ್ಯಕ್ತಿಯು ಯುಪಿಐ ಮೂಲಕ 1,999 ರೂಪಾಯಿ ಕಳುಹಿಸಿದರೆ, ಅವರಿಗೆ ಯಾವುದೇ ಜಿಎಸ್ ಟಿ ಅನ್ವಯವಾಗುವುದಿಲ್ಲ. ಅದೇ ವ್ಯಕ್ತಿಯು 2,001 ರೂಪಾಯಿ ಕಳುಹಿಸಿದರೆ, 1 ರೂಪಾಯಿಗೂ ಶೇ.18ರಷ್ಟು ಜಿಎಸ್ ಟಿ ಕಟ್ಟಬೇಕಾಗುತ್ತದೆ. ಮೊತ್ತ ಹೆಚ್ಚಾದಂತೆಲ್ಲಜನರ ಖಾತೆಯಿಂದ ಹೆಚ್ಚಿನ ಮೊತ್ತವು ಜಿಎಸ್ ಟಿ ರೂಪದಲ್ಲಿಕೇಂದ್ರ ಸರಕಾರಕ್ಕೆ ಸಂದಾಯ ಮಾಡಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ.

Tags: central governmentGSTNew DelhiUPI payment
SendShareTweet
Previous Post

ಅಕ್ಷಯ ತೃತೀಯ ಹಬ್ಬಕ್ಕೆ ದಿನಗಣನೆ; ಚಿನ್ನ ಖರೀದಿಗೆ ಯಾವ ದಿನ ಸೂಕ್ತ? ಇಲ್ಲಿದೆ ವಿವರ

Next Post

ನಕಲಿ ವೈದ್ಯರ ವಿರುದ್ಧ ಸಮರ ಸಾರಿದ ಆರೋಗ್ಯ ಇಲಾಖೆ!

Related Posts

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ
ದೇಶ

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್
ದೇಶ

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

37 ವರ್ಷಗಳ ಬಳಿಕ ಅಹಮದಾಬಾದ್ ನಲ್ಲಿ ಮತ್ತೆ ವಿಮಾನ ಅಪಘಾತ; 1996ರ ಬಳಿಕ ದೇಶದ ಇತಿಹಾಸದಲ್ಲೇ ಘನಘೋರ ವಿಮಾನ ದುರಂತ
ದೇಶ

37 ವರ್ಷಗಳ ಬಳಿಕ ಅಹಮದಾಬಾದ್ ನಲ್ಲಿ ಮತ್ತೆ ವಿಮಾನ ಅಪಘಾತ; 1996ರ ಬಳಿಕ ದೇಶದ ಇತಿಹಾಸದಲ್ಲೇ ಘನಘೋರ ವಿಮಾನ ದುರಂತ

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?
ದೇಶ

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ
ದೇಶ

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!
ದೇಶ

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!

Next Post
ನಕಲಿ ವೈದ್ಯರ ವಿರುದ್ಧ ಸಮರ ಸಾರಿದ ಆರೋಗ್ಯ ಇಲಾಖೆ!

ನಕಲಿ ವೈದ್ಯರ ವಿರುದ್ಧ ಸಮರ ಸಾರಿದ ಆರೋಗ್ಯ ಇಲಾಖೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat