ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕರಣ ಹಿಂಪಡೆಯುವಂತೆ ಮನವಿ!

December 23, 2024
ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕರಣ ಹಿಂಪಡೆಯುವಂತೆ ಮನವಿ!
Share on WhatsappShare on FacebookShare on Twitter

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೇ ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದಿದ್ದರು. ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಕೆಜೆ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ವಾಪಸ್ ಪಡೆಯುವಂತೆ ಮನವಿ ಮಾಡಲಾಗಿದೆ.

ಮಾಜಿ ಸಚಿವ ರೋಷನ್ ಬೇಗ್ ಅವರು ಕೆಜೆ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಹುಬ್ಬಳ್ಳಿ ಕೇಸ್ ಗಳನ್ನು ಹಿಂಪಡೆಯಲು ಕ್ಯಾಬಿನೆಟ್ ನಿರ್ಧಾರ ಮಾಡಿದೆ. ಇದಾದ ಬಳಿಕ ಬೆಂಗಳೂರಿನಲ್ಲಿ ಸಮಾಜದ ಜನರು ಬಂದು ನನಗೆ ಮನವಿ ಮಾಡಿದ್ದಾರೆ. ಸುಮಾರು 35 ಜನರು ಜೈಲಿನಲ್ಲಿದ್ದಾರೆ. ಗೂಂಡಾ ಕಾಯ್ದೆಯಲ್ಲಿರುವನ್ನು ಬಂಧಿಸಿ ಬೇಡ ಅನ್ನಲ್ಲ. ಆದರೆ ಸಣ್ಣ ಸಣ್ಣ ಹುಡುಗರನ್ನು ಬಂಧಿಸಿದ್ದಾರೆ. ಹೀಗಾಗಿ ಹುಬ್ಬಳ್ಳಿ ರೀತಿಯಲ್ಲಿ ಕೇಸ್ ವಾಪಸ್ ಪಡೆಯುವಂತೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ.

ನಾವು ಈ ದೇಶದವರು ಇಲ್ಲೇ ಇರುತ್ತೇವೆ. ನಮ್ಮನ್ನು ಸಮುದ್ರಲ್ಲಿ ಹಾಕುತ್ತೀರಾ? ಈ ರೀತಿಯ ನಡವಳಿಕೆ ಬೇಡ. ಯುಎಪಿಎ ಕೇಸ್ ದಾಖಲಿಸಿದ್ದರು. ಅದನ್ನು ವಾಪಸ್ ಪಡೆಯಲು ದಾರಿಗಳಿವೆ. ದಾರಿ ಇಲ್ಲ ಅಂತಾ ಹತ್ತು ವರ್ಷ ಜೈಲಿನಲ್ಲಿ ಇರಬೇಕಾ? ಮಾನವ ಹಕ್ಕುಗಳ ಆಯೋಗ ಏನು ಮಾಡುತ್ತಿದೆ. ದೇಶದ್ರೋಹಿಗಳ ಮೇಲೆ ಕೇಸ್ ದಾಖಲಿಸಿ, ಬೆಂಕಿ ಹಚ್ಚುವವರನ್ನು ಬಂಧಿಸಿ. ಗುಂಪಿನಲ್ಲಿರುವ ಸಾಮಾನ್ಯ ಜನರನ್ನು ಬಿಟ್ಟು ಬಿಡಿ ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಅಕ್ಷರಶಃ ಹೊತ್ತಿ ಉರಿದಿತ್ತು. ಸಮಾಜ ಘಾತುಕ ಶಕ್ತಿಗಳು ಅಟ್ಟಹಾಸ ಮೆರೆದಿದ್ದರು. ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಾಕಿದ್ದರು. ಅಷ್ಟೇ ಅಲ್ಲದೆ ಕೆಜಿ ಹಳ್ಳಿಯಲ್ಲಿ ಅಂದಿನ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮನೆಗೂ ಬೆಂಕಿ ಹಚ್ಚಿದ್ದರು.

Tags: CMDJ HalliRoshan BeghSiddaramaiah
SendShareTweet
Previous Post

ಮನೆಗೋಡೆ ಕುಸಿದು ವೃದ್ಧೆ ಸಾವು

Next Post

ಭಾರತದಲ್ಲಿ ಹೆಚ್ಚಾಗಿದೆ ನೇರ ತೆರಿಗೆ ಸಂಗ್ರಹ!

Related Posts

ಈ ಜಿಲ್ಲೆಗಳಲ್ಲಿ ಕೊಂಚ ತಗ್ಗಲಿದೆ ಮಳೆರಾಯನ ಆರ್ಭಟ
ರಾಜ್ಯ

ಈ ಜಿಲ್ಲೆಗಳಲ್ಲಿ ಕೊಂಚ ತಗ್ಗಲಿದೆ ಮಳೆರಾಯನ ಆರ್ಭಟ

ಶಿರಾಡಿ, ಚಾರ್ಮಾಡಿ ಘಾಟ್ ಗಳ್ಲಲಿ ಭಾರೀ ಗುಡ್ಡ ಕುಸಿತದ ಭೀತಿ
ರಾಜ್ಯ

ಶಿರಾಡಿ, ಚಾರ್ಮಾಡಿ ಘಾಟ್ ಗಳ್ಲಲಿ ಭಾರೀ ಗುಡ್ಡ ಕುಸಿತದ ಭೀತಿ

ಬಾಗೇಪಲ್ಲಿ ಇನ್ನು ಮುಂದೆ ಭಾಗ್ಯ ನಗರ!
ರಾಜ್ಯ

ಬಾಗೇಪಲ್ಲಿ ಇನ್ನು ಮುಂದೆ ಭಾಗ್ಯ ನಗರ!

ಸಿಎಂ ನಿವಾಸದ ಸಮೀಪ ಧರೆಗುರುಳಿದ ದೊಡ್ಡ ಮರ
ರಾಜಕೀಯ

ಸಿಎಂ ನಿವಾಸದ ಸಮೀಪ ಧರೆಗುರುಳಿದ ದೊಡ್ಡ ಮರ

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!
ರಾಜ್ಯ

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!

ರಾಜ್ಯ ಬಿಜೆಪಿ ನಾಯಕರಿಗೆ ಟಾಸ್ಕ್ ಕೊಟ್ಟ ಉಸ್ತುವಾರಿ!!
ರಾಜಕೀಯ

ಇಂದು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ

Next Post
ಭಾರತದಲ್ಲಿ ಹೆಚ್ಚಾಗಿದೆ ನೇರ ತೆರಿಗೆ ಸಂಗ್ರಹ!

ಭಾರತದಲ್ಲಿ ಹೆಚ್ಚಾಗಿದೆ ನೇರ ತೆರಿಗೆ ಸಂಗ್ರಹ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈ ಜಿಲ್ಲೆಗಳಲ್ಲಿ ಕೊಂಚ ತಗ್ಗಲಿದೆ ಮಳೆರಾಯನ ಆರ್ಭಟ

ಈ ಜಿಲ್ಲೆಗಳಲ್ಲಿ ಕೊಂಚ ತಗ್ಗಲಿದೆ ಮಳೆರಾಯನ ಆರ್ಭಟ

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!

ಮಾರುತಿ ಸುಜುಕಿ ಡಿಜೈರ್‌ನ ಭರ್ಜರಿ ಕಂಬ್ಯಾಕ್: ಟ್ಯಾಕ್ಸಿ ಮಾರುಕಟ್ಟೆಗೆ ಮರುಪ್ರವೇಶಿಸಿ 5 ವರ್ಷಗಳ ನಂತರ ಮಾರಾಟದಲ್ಲಿ ನಂ.1 ಸ್ಥಾನಕ್ಕೆ!

ಮಾರುತಿ ಸುಜುಕಿ ಡಿಜೈರ್‌ನ ಭರ್ಜರಿ ಕಂಬ್ಯಾಕ್: ಟ್ಯಾಕ್ಸಿ ಮಾರುಕಟ್ಟೆಗೆ ಮರುಪ್ರವೇಶಿಸಿ 5 ವರ್ಷಗಳ ನಂತರ ಮಾರಾಟದಲ್ಲಿ ನಂ.1 ಸ್ಥಾನಕ್ಕೆ!

ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ‘ಬಜೆಟ್ ಬೂಸ್ಟ್’: ಬಜಾಜ್‌ನಿಂದ ಹೊಸ ‘ಚೇತಕ್ 3001’ ಬಿಡುಗಡೆ, ಬೆಲೆ ₹99,990!

ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ‘ಬಜೆಟ್ ಬೂಸ್ಟ್’: ಬಜಾಜ್‌ನಿಂದ ಹೊಸ ‘ಚೇತಕ್ 3001’ ಬಿಡುಗಡೆ, ಬೆಲೆ ₹99,990!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈ ಜಿಲ್ಲೆಗಳಲ್ಲಿ ಕೊಂಚ ತಗ್ಗಲಿದೆ ಮಳೆರಾಯನ ಆರ್ಭಟ

ಈ ಜಿಲ್ಲೆಗಳಲ್ಲಿ ಕೊಂಚ ತಗ್ಗಲಿದೆ ಮಳೆರಾಯನ ಆರ್ಭಟ

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat