ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಒಂದೇ ವಾರದಲ್ಲಿ ಸೇನೆ ಸೇರಿದ 14 ಲಕ್ಷ ಯುವಕರು!

December 23, 2024
ಒಂದೇ ವಾರದಲ್ಲಿ ಸೇನೆ ಸೇರಿದ 14 ಲಕ್ಷ ಯುವಕರು!
Share on WhatsappShare on FacebookShare on Twitter

ಸೋಲ್: ಬರೋಬ್ಬರಿ ಒಂದೇ ವಾರದಲ್ಲಿ 14 ಲಕ್ಷ ಸೈನಿಕರು ಉತ್ತರ ಕೊರಿಯಾ ಸೇನೆ ಸೇರಿದ್ದಾರೆ.

ಈ ಪೈಕಿ ಬಹುತೇಕರು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಸೇನೆಯಿಂದ ನಿವೃತ್ತಿಯಾಗಿದ್ದ ಕೆಲವು ಯುವಕರೂ ಸೇನೆಗೆ ಮತ್ತೆ ಮರಳಿದ್ದಾರೆ. ದೊಡ್ಡ ಮಟ್ಟದ ನೇಮಕಾತಿಗೆ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾರಥ್ಯದ ಉತ್ತರ ಕೊರಿಯಾ ಸರ್ಕಾರ ಚಾಲನೆ ನೀಡಿದೆ.
ಯುವ ಸಮೂಹವು ಹೋರಾಟಕ್ಕೆ ಸಜ್ಜಾಗಿದೆ ಎಂದು ಮಾಹಿತಿ ನೀಡಿದೆ. ‘ಕ್ರಾಂತಿಯ ತೋಳುಗಳಿಂದ ಶತ್ರುವನ್ನು ನಾಶಮಾಡುವ ಪವಿತ್ರ ಯುದ್ಧಕ್ಕೆ ಸಿದ್ದತೆ ನಡೆಯುತ್ತಿದೆ’ ಎಂದು ಉತ್ತರ ಕೊರಿಯಾದ ಸರ್ಕಾರಿ ಮಾಧ್ಯಮ ಸಂಸ್ಥೆ ವರದಿ ಮಾಡಿದೆ.

ಸೇನೆಗೆ 10 ಲಕ್ಷ ಯುವಕರು ಕೇವಲ ಎರಡು ದಿನಗಳ ಅಂತರದಲ್ಲೇ ಸೇರ್ಪಡೆಗೊಂಡಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಉತ್ತರ ಹಾಗೂ ದಕ್ಷಿಣ ಕೊರಿಯಾ ನಡುವಣ ಉದ್ವಿಗ್ನ ಸ್ಥಿತಿ ತಾರಕಕ್ಕೆ ಏರಿರುವ ಹೊತ್ತಲ್ಲೇ ಈ ಬೆಳವಣಿಗೆ ಆತಂಕ ಹಾಗೂ ಯುದ್ಧಕ್ಕೆ ದಾರಿ ಮಾಡಿಕೊಟ್ಟಿದೆ.
ಉತ್ತರ ಕೊರಿಯಾ ಸರ್ಕಾರವು ತಮ್ಮ ಯುದ್ಧ ಅಮೆರಿಕ ವಿರುದ್ಧ ಎಂದು ಹೇಳುತ್ತಿದೆಯಾದರೂ, ದಕ್ಷಿಣ ಕೊರಿಯಾ ಮೇಲೆ ದಾಳಿ ನಡೆಸುವ ಮೂಲಕ ಅಮೆರಿಕ ವಿರುದ್ಧ ಪರೋಕ್ಷ ಸಮರ ಸಾರಿರುವುದು ಸತ್ಯವಾಗುತ್ತಿದೆ. ದಕ್ಷಿಣ ಕೊರಿಯಾ ದೇಶವು ಅಮೆರಿಕದ ಮಿತ್ರ ರಾಷ್ಟ್ರವಾಗಿದ್ದು, ಈ ದೇಶದ ಮೇಲೆ ಸಮರ ಸಾರಿದರೆ ಪರೋಕ್ಷವಾಗಿ ಅಮೆರಿಕ ಮೇಲೆ ಸಮರ ಸಾರಿದಂತಾಗುತ್ತದೆ.

ಯುದ್ಧಕ್ಕೆ ಭಾರೀ ಪ್ರಮಾಣದಲ್ಲಿ ಸಿದ್ದತೆ ನಡೆಸುತ್ತಿರುವ ಉತ್ತರ ಕೊರಿಯಾ, ತನ್ನ ಕಾರ್ಯತಂತ್ರದ ಭಾಗವಾಗಿ ದಕ್ಷಿಣ ಕೊರಿಯಾವನ್ನು ಸಂಪರ್ಕಿಸುವ ರಸ್ತೆ ಹಾಗೂ ರೈಲು ಮಾರ್ಗಗಳನ್ನು ಬಾಂಬ್ ಇಟ್ಟು ಉಡಾಯಿಸುತ್ತಿದೆ. ಹೀಗಾಗಿ ದಕ್ಷಿಣ ಕೊರಿಯಾ ಗಡಿಯಲ್ಲಿ ಅಣ್ವಸ್ತ್ರ ದಾಳಿ ಸಾಮರ್ಥ್ಯದ ಶಸ್ತ್ರಾಸ್ತ್ರಗಳನ್ನು ನಿಯೋಜಿಸುತ್ತಿದೆ.

ಈ ಮಧ್ಯೆ ಎಚ್ಚರಿಕೆ ನೀಡುತ್ತಿರುವ ಉತ್ತರ ಕೊರಿಯಾ, ಯುದ್ಧ ಆರಂಭವಾದರೆ ದಕ್ಷಿಣ ಕೊರಿಯಾ ದೇಶವೇ ಭೂಪಟದಿಂದ ಕಣ್ಮರೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ!

Tags: North KoreaSouth KoreaWar
SendShareTweet
Previous Post

ಭಾರತದಲ್ಲಿ ಹೆಚ್ಚಾಗಿದೆ ನೇರ ತೆರಿಗೆ ಸಂಗ್ರಹ!

Next Post

ಭಾರತದ ಮೇಲೆ ಬಿಗಿ ಹಿಡಿತ ಸಾಧಿಸಿದ ನ್ಯೂಜಿಲೆಂಡ್!

Related Posts

ಇರಾನ್‌ನಿಂದ ಭಾರತೀಯರ ಮೊದಲ ತಂಡ ಅರ್ಮೇನಿಯಾಕ್ಕೆ ಸ್ಥಳಾಂತರ: ರಕ್ಷಣಾ ಕಾರ್ಯಾಚರಣೆ ಆರಂಭ
ವಿದೇಶ

ಇರಾನ್‌ನಿಂದ ಭಾರತೀಯರ ಮೊದಲ ತಂಡ ಅರ್ಮೇನಿಯಾಕ್ಕೆ ಸ್ಥಳಾಂತರ: ರಕ್ಷಣಾ ಕಾರ್ಯಾಚರಣೆ ಆರಂಭ

ಇರಾನ್ ಸರ್ಕಾರಿ ಟಿವಿ ಕಚೇರಿಯ ಮೇಲೆ ಇಸ್ರೇಲ್ ದಾಳಿ: ಬೆಚ್ಚಿಬಿದ್ದ ನಿರೂಪಕಿ!
ವಿದೇಶ

ಇರಾನ್ ಸರ್ಕಾರಿ ಟಿವಿ ಕಚೇರಿಯ ಮೇಲೆ ಇಸ್ರೇಲ್ ದಾಳಿ: ಬೆಚ್ಚಿಬಿದ್ದ ನಿರೂಪಕಿ!

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್
ವಿದೇಶ

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್

ಇಸ್ರೇಲ್ ಮೇಲೆ ಪಾಕಿಸ್ತಾನದಿಂದ ಅಣ್ವಸ್ತ್ರ ದಾಳಿಯಾಗತ್ತಂತೆ
ವಿದೇಶ

ಉಜ್ವಲ ಭವಿಷ್ಯದ ಕನಸು ಕಮರಿಹೋಗ್ತಿದೆಯಾ? ಛಿದ್ರವಾಯ್ತಾ ಭಾರತದ ಭವಿಷ್ಯದ ವೈದ್ಯರ ಬದುಕು?

ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ ರಾಜಧಾನಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಹಾನಿ
ವಿದೇಶ

ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ ರಾಜಧಾನಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಹಾನಿ

ಇಸ್ರೇಲ್ ಮೇಲೆ ಪಾಕಿಸ್ತಾನದಿಂದ ಅಣ್ವಸ್ತ್ರ ದಾಳಿಯಾಗತ್ತಂತೆ
ವಿದೇಶ

ಇಸ್ರೇಲ್ ಮೇಲೆ ಪಾಕಿಸ್ತಾನದಿಂದ ಅಣ್ವಸ್ತ್ರ ದಾಳಿಯಾಗತ್ತಂತೆ

Next Post
ಭಾರತದ ಮೇಲೆ ಬಿಗಿ ಹಿಡಿತ ಸಾಧಿಸಿದ ನ್ಯೂಜಿಲೆಂಡ್!

ಭಾರತದ ಮೇಲೆ ಬಿಗಿ ಹಿಡಿತ ಸಾಧಿಸಿದ ನ್ಯೂಜಿಲೆಂಡ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat