ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

December 23, 2024
ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!
Share on WhatsappShare on FacebookShare on Twitter

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಜ್ ವಜಾಗೊಳಿಸಿದೆ.

ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠವು ಅರ್ಜಿ ವಜಾಗೊಳಿಸಿದೆ. ನಾಲ್ಕು ಪ್ರಕರಣಗಳ ಪೈಕಿ ಮೂರು ಪ್ರಕರಣಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಎರಡು ಅತ್ಯಾಚಾರ, ಒಂದು ಮಹಿಳೆ ಅಶ್ಲೀಲ ದೃಶ್ಯ ಸೆರೆಹಿಡಿದ ಪ್ರಕರಣದ ಜಾಮೀನು ಅರ್ಜಿ ವಜಾಗೊಂಡಿದೆ. ಮತ್ತೊಂದು ಅತ್ಯಾಚಾರ ಪ್ರಕರಣದ ಆದೇಶ ಪ್ರಕಟಿಸುವುದು ಮಾತ್ರ ಈಗ ಬಾಕಿಯಿದೆ. ಹೀಗಾಗಿ ಪ್ರಜ್ವಲ್ ಗೆ ಮತ್ತೆ ಜೈಲು ಗತಿ ಎನ್ನುವಂತಾಗಿದೆ.

ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ನಾಲ್ಕು ಎಫ್‌ ಐಆರ್‌ ಗಳು ದಾಖಲಾಗಿವೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾ ಮಾಡಿದೆ.

ಹೊಳೆನರಸೀಪುರದಲ್ಲಿನ ವಿಪ ಸದಸ್ಯ ಸೂರಜ್‌ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿನ ಕೆಲಸ ಮಹಿಳೆಯ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ ಹಾಗೂ ಪುತ್ರನಿಗೆ ಪ್ರತಿಷ್ಠಿತ ಶಾಲೆಯಲ್ಲಿ ಪ್ರವೇಶ ಕಲ್ಪಿಸುವ ನೆಪದಲ್ಲಿ ಹಾಸನದ ಮಹಿಳೆಯ ನಗ್ನ ಚಿತ್ರ, ವಿಡಿಯೋ ಸೆರೆ ಹಿಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಪ್ರಜ್ವಲ್‌ ಅರ್ಜಿಗಳನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿಗೆ ಸಂಬಂಧಿಸಿದ ಆದೇಶ ಇನ್ನೂ ಪ್ರಕಟವಾಗಿಲ್ಲ. ಅಲ್ಲದೇ, ಮತ್ತೋರ್ವ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.

Tags: CourtExMPPrajwal RevannaRape Case
SendShareTweet
Previous Post

ದಕ್ಷಿಣ ಭಾರತದಲ್ಲಿ ಕುಸಿದ ಮಕ್ಕಳ ಸಂಖ್ಯೆ; ಆತಂಕ

Next Post

ಭೈರತಿ ಸುರೇಶ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ

Related Posts

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?
ಬೆಂಗಳೂರು ನಗರ

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!
ಬೆಂಗಳೂರು ನಗರ

ನೂರಾರು ಮರಗಳು ಧರಾಶಾಹಿ!

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್
ಬೆಂಗಳೂರು ನಗರ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ
ಬೆಂಗಳೂರು ನಗರ

ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ
ಬೆಂಗಳೂರು

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು ನಗರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

Next Post
ಭೈರತಿ ಸುರೇಶ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ

ಭೈರತಿ ಸುರೇಶ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat