ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅನಾವರಣವಾಯಿತು “ಬೇಗೂರು ಕಾಲೋನಿ” ಚಿತ್ರದ “ಜೈ ಭೀಮ್” ಗೀತೆ!

January 27, 2025
Share on WhatsappShare on FacebookShare on Twitter

ಬೆಂಗಳೂರು: ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ “ಬೇಗೂರು ಕಾಲೋನಿ” ಚಿತ್ರಕ್ಕಾಗಿ ಡಾ. ವಿ.ನಾಗೇಂದ್ರಪ್ರಸಾದ್ ಬರೆದಿರುವ “ಜೈ ಭೀಮ್” ಹಾಡು ಗಣರಾಜ್ಯೋತ್ಸವದ ಸಂದರ್ಭದಲ್ಲಿ‌ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಅಭಿನಂದನ್ ಕಶ್ಯಪ್ ಸಂಗೀತ ನೀಡಿರುವ ಹಾಡನ್ನು ಗಾಯಕ ಶಂಕರ್ ಮಹಾದೇವನ್ ಹಾಡಿದ್ದಾರೆ. ಈ ವೇಳೆ ನಿರ್ದೇಶಕ ಫ್ಲೈಯಿಂಗ್ ಕಿಂಗ್ ಮಂಜು ಮಾತನಾಡಿ, “ಬೇಗೂರ್ ಕಾಲೋನಿ” ಒಂದು ಹೋರಾಟದ ಕಥೆ. ಕಾಲೋನಿಲ್ಲಿರುವ ಮಧ್ಯಮವರ್ಗದ ಜನರ ಕಥೆಯೂ ಹೌದು. ಇಲ್ಲಿ ಹೋರಾಟ ನಡೆಯುವುದು ಆಟದ ಮೈದಾನಕ್ಕಾಗಿ. ಮೈದಾನಗಳೆಲ್ಲಾ ಮನೆಗಳಾಗುತ್ತಿದೆ. ಮಕ್ಕಳಿಗೆ ಆಡಲು ಜಾಗವಿಲ್ಲದ ಹಾಗೆ ಆಗಿದೆ.‌ ಈ ಅಂಶವನ್ನು ಪ್ರಮುಖವಾಗಿಟ್ಟುಕೊಂಡು ಕಥೆ ಹೆಣೆಯಲಾಗಿದೆ. ಈ ಕಾಲೋನಿಯಲ್ಲಿ ಹಿಂದು, ಮುಸ್ಲಿಂ, ಕ್ರೈಸ್ತ ಹೀಗೆ ಎಲ್ಲಾ ಜನಾಂಗದವರು ವಾಸಿಸುತ್ತಿರುತ್ತಾರೆ. ಈ ಕಾಲೋನಿ ಸಾಮರಸ್ಯದ ಸಂಕೇತ ಎಂದರೆ ತಪ್ಪಾಗಲಾರದು. ಇಂತಹ‌ ವಿಭಿನ್ನ ಕಥೆಯುಳ್ಳ ಸಿನಿಮಾದಿಂದ ಸಾಮರಸ್ಯ ಸಾರುವ ಹಾಡೊಂದನ್ನು ಗಣರಾಜ್ಯೋತ್ಸವದ ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದ್ದೇವೆ. ವಿ.ನಾಗೇಂದ್ರ ಪ್ರಸಾದ್ ಅವರು ಅದ್ಭುತ ಸಾಹಿತ್ಯ, ಅಭಿನಂದನ್ ಕಶ್ಯಪ್ ಸಂಗೀತ ನಿರ್ದೇಶನ ಹಾಗೂ ಶಂಕರ್ ಮಹಾದೇವನ್ ಅವರ ಅಮೋಘ ಗಾಯನದಲ್ಲಿ ಈ ಹಾಡು ಮೂಡಿಬಂದಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟ್ರೇಲರ್ ಜನರ ಮನಸ್ಸಿಗೆ ಹತ್ತಿರವಾಗಿದೆ. ನಮ್ಮ ಚಿತ್ರ ಇದೇ‌ ಜನವರಿ 31 ರಂದು ಬಿಡುಗಡೆಯಾಗಲಿದೆ.‌ ನೋಡಿ. ಪ್ರೋತ್ಸಾಹ ನೀಡಿ ಎಂದಿದ್ದಾರೆ.

ನಾಯಕ ರಾಜೀವ್ ಹನು ಮಾತನಾಡಿ, ನಿರ್ದೇಶಕರು ಹೇಳಿದ ಹಾಗೆ ಇದು ಹೋರಾಟದ ಕಥೆ. ಈ ಹೋರಾಟ ಬೇರೆ ಯಾವುದಕ್ಕೂ ಅಲ್ಲ. ಆಟದ ಮೈದಾನಕ್ಕಾಗಿ. ಮಕ್ಕಳಿಗೆ ಪಾಠದಷ್ಟೇ ಆಟ ಕೂಡ ಮುಖ್ಯ. ಆದರೆ ಮಕ್ಕಳು ಆಟವಾಡಲು ಈಗ ಮೈದಾನಗಳು ಹೆಚ್ಚು ಇಲ್ಲ. ಇರುವ ಮೈದಾನಗಳನ್ನಾದರೂ ಉಳಸಿಕೊಳ್ಳುವ ಪ್ರಯತ್ನ ಆಗಬೇಕು. ಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ರಾಘವ. ನಿರ್ದೇಶಕರು ಸಹ ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ನಿರ್ಮಾಪಕ ಶ್ರೀನಿವಾಸ ಬಾಬು ಅವರು ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ . ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ ಎಂದಿದ್ದಾರೆ.

ಹಾಡಿನ ಬಗ್ಗೆ ಅಭಿನಂದನ್ ಕಶ್ಯಪ್ ಮಾಹಿತಿ ನೀಡಿದರು. ಸಂಕಲಕಾರ ಪ್ರಮೋದ್ ತಲ್ವಾರ್, ಛಾಯಾಗ್ರಾಹಕ ಕಾರ್ತಿಕ್ ಎಸ್ ಹಾಗೂನಟಿಯರಾದ ಪಲ್ಲವಿ ಪರ್ವ, ಕೀರ್ತಿ ಭಂಡಾರಿ, ಪೋಸಾನಿ ಕೃಷ್ಣ ಮುಂತಾದವರು “ಬೇಗೂರ್ ಕಾಲೋನಿ” ಬಗ್ಗೆ ಅಭಿಪ್ರಾಯ ಹಂಚಿಕೊಂಡರು.

Tags: bangaloreBeguru ColonyJai BhimaMovie
SendShareTweet
Previous Post

ಬೈಕ್ ಶೋರೂಂಗೆ ಬೆಂಕಿ: ಆದ ನಷ್ಟ ಎಷ್ಟು ಗೊತ್ತಾ?

Next Post

ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ

Related Posts

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ
ಸಿನಿಮಾ-ಮನರಂಜನೆ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?
ಸಿನಿಮಾ-ಮನರಂಜನೆ

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

Kamal Hassan
ಸಿನಿಮಾ-ಮನರಂಜನೆ

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರ; ಕೋರ್ಟ್ ನಲ್ಲಿ ಏನಾಯಿತು?
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರ; ಕೋರ್ಟ್ ನಲ್ಲಿ ಏನಾಯಿತು?

ಟೀಸರ್ ನಲ್ಲೇ ಮೋಡಿ ಮಾಡಿದ “ಎಲ್ಟು ಮುತ್ತಾ” .
ಸಿನಿಮಾ-ಮನರಂಜನೆ

ಟೀಸರ್ ನಲ್ಲೇ ಮೋಡಿ ಮಾಡಿದ “ಎಲ್ಟು ಮುತ್ತಾ” .

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?
ಸಿನಿಮಾ-ಮನರಂಜನೆ

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?

Next Post
ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ

ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧರೆಗುರುಳಿದ ಬೃಹತ್‌ ಮರ

ಧರೆಗುರುಳಿದ ಬೃಹತ್‌ ಮರ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ

ಬೆಳೆ ನಾಶ.. ಅನ್ನದಾತರು ಕಂಗಾಲು

ಬೆಳೆ ನಾಶ.. ಅನ್ನದಾತರು ಕಂಗಾಲು

ಅವಾಂತರಗಳ ಸರಮಾಲೆ

ಅವಾಂತರಗಳ ಸರಮಾಲೆ

Recent News

ಧರೆಗುರುಳಿದ ಬೃಹತ್‌ ಮರ

ಧರೆಗುರುಳಿದ ಬೃಹತ್‌ ಮರ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ

ಬೆಳೆ ನಾಶ.. ಅನ್ನದಾತರು ಕಂಗಾಲು

ಬೆಳೆ ನಾಶ.. ಅನ್ನದಾತರು ಕಂಗಾಲು

ಅವಾಂತರಗಳ ಸರಮಾಲೆ

ಅವಾಂತರಗಳ ಸರಮಾಲೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧರೆಗುರುಳಿದ ಬೃಹತ್‌ ಮರ

ಧರೆಗುರುಳಿದ ಬೃಹತ್‌ ಮರ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ

ಪ್ರವಾಸಿಗರ ಹಾಟ್‌ ಸ್ಪಾಟ್‌ ಆದ ಕೆರೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat