ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ICC Champions Trophy : ಬಾಂಗ್ಲಾ ವಿರುದ್ಧ ನ್ಯೂಜಿಲೆಂಡ್​ಗೆ ಗೆಲುವು, ಭಾರತ ತಂಡ ಅಧಿಕೃತವಾಗಿ ಸೆಮಿಫೈನಲ್​ಗೆ

February 25, 2025
Share on WhatsappShare on FacebookShare on Twitter

ರಾವಲ್ಪಿಂಡಿ: ಮೈಕಲ್‌ ಬ್ರೇಸ್‌ವೆಲ್‌ (26ಕ್ಕೆ 4) ಸ್ಪಿನ್ ಬೌಲಿಂಗ್​ ಹಾಗೂ ರಚಿನ್‌ ರವೀಂದ್ರ (112 ರನ್‌ಗಳು) ಅವರ ಶತಕದ ನೆರವಿನಿಂದ ಮಿಂಚಿದ ನ್ಯೂಜಿಲೆಂಡ್‌ ತಂಡ ಐಸಿಸಿ ಚಾಂಪಿಯನ್ಸ್​ ಟ್ರೋಫಿಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 5 ವಿಕೆಟ್‌ಗಳಿಂದ ಗೆಲುವು ಪಡೆಯಿತು. ಇದರೊಂದಿಗೆ ನ್ಯೂಜಿಲ್ಯಾಂಡ್ ಹಾಗೂ ಭಾರತ ಎ ಗುಂಪಿನಿಂದ ಸೆಮಿಫೈನಲ್ಸ್‌ಗೆ ಪ್ರವೇಶ ಪಡೆದವು.

ಎರಡೂ ತಂಡಗಳು ತಮ್ಮ ತಮ್ಮ ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದಿವೆ. ಬಾಂಗ್ಲಾ ಹಾಗೂ ಆತಿಥೇಯ ಪಾಕಿಸ್ತಾನ ತಂಡಗಳು ಟೂರ್ನಿಯಿಂದ ಹೊರ ಬಿದ್ದವು. ಆ ಎರಡೂ ತಂಡಗಳು ಕೊನೇ ಬಾರಿ ಪರಸ್ಪರ ಮುಖಾಮುಖಿಯಾಗಲಿವೆ. ರಾವಲ್ಪಿಂಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಹಣಾಹಣಿಯಲ್ಲಿ ಬಾಂಗ್ಲಾದೇಶ ನೀಡಿದ್ದ 237 ರನ್‌ಗಳ ಗುರಿಯನ್ನು ಹಿಂಬಾಲಿಸಿದ್ದ ನ್ಯೂಜಿಲೆಂಡ್‌ ತಂಡ, ಆರಂಭಿಕ ಆಘಾತ ಅನುಭವಿಸಿದರೂ ರಚಿನ್‌ ರವೀಂದ್ರ (112) ಶತಕ ಹಾಗೂ ಟಾಮ್‌ ಲೇಥಮ್‌ (55) ಅರ್ಧಶತಕದ ಬಲದಿಂದ 46.1 ಓವರ್‌ಗಳಿಗೆ 5 ವಿಕೆಟ್‌ ನಷ್ಟಕ್ಕೆ 240 ರನ್‌ಗಳನ್ನು ಗಳಿಸಿ ಗೆಲುವು ಕಂಡಿತು.

ರಚಿನ್‌ ರವೀಂದ್ರ ಶತಕದ ಸಾಧನೆ
ಆರಂಭಿಕ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ರಚಿನ್‌ ರವೀಂದ್ರ, ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿದಿದ್ದರು. ಅವರು ಮ್ಯಾಚ್​​ ವಿನ್ನಿಂಗ್‌ ಪ್ರದರ್ಶನ ತೋರಿದರು. ವಿಲ್‌ ಯಂಗ್‌ ಮತ್ತು ಕೇನ್‌ ವಿಲಿಯಮ್ಸನ್‌ ವಿಕೆಟ್‌ ಬಹುಬೇಗ ಉರುಳಿದರೂ ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್‌ ರಚಿನ್‌ ರವೀಂದ್ರ, 105 ಎಸೆತಗಳಲ್ಲಿ ಒಂದು ಶತಕ ಹಾಗೂ 12 ಬೌಂಡರಿಗಳೊಂದಿಗೆ 112 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ತನ್ನ ಮೊದಲ ಶತಕವನ್ನು ಪೂರ್ಣಗೊಳಿಸಿದರು. ಅವರು ವಿಶ್ವ ಕಪ್​ನ ಪದಾರ್ಪಣೆ ಪಂದ್ಯದಲ್ಲೂ ಶತಕ ಬಾರಿಸಿ ಮಿಂಚಿದ್ದರು. ಈ ಮೂಲಕ ಎರಡು ಐಸಿಸಿ ಟ್ರೋಫಿಯ ಪದಾರ್ಪಣೆ ಪಂದ್ಯದಲ್ಲಿ ಶತಕ ಬಾರಿಸಿದ ದಾಖಲೆ ಬರೆದರು. ಡೆವೋನ್‌ ಕಾನ್ವೆ 30 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದ್ದರು. ಗ್ಲೆನ್‌ ಫಿಲಿಪ್ಸ್‌ ಕೊನೆಯಲ್ಲಿ 21 ರನ್‌ ನೆರವು ನೀಡಿದ್ದರು.

236 ರನ್‌ ಗಳಿಸಿದ ಬಾಂಗ್ಲಾದೇಶ
ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಬಾಂಗ್ಲಾದೇಶ ತಂಡದಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ನಾಯಕ ನಜ್ಮುಲ್‌ ಹುಸೇನ್‌ ಶಾಂತೊ (77 ರನ್)‌ ಹಾಗೂ ಜಾಕಿರ್‌ ಅಲಿ (45 ರನ್‌) ಅವರನ್ನು ಹೊರತುಪಡಿಸಿ ಇನ್ನುಳಿದವರು ವಿಫಲಗೊಂಡರು. ಬಾಂಗ್ಲಾ ತನ್ನ ಪಾಲಿನ 50 ಓವರ್‌ಗಳನ್ನು ಪೂರ್ಣಗೊಳಿಸಿದರೂ 9 ವಿಕೆಟ್‌ ನಷ್ಟಕ್ಕೆ 236 ರನ್‌ಗಳಿಗೆ ಸೀಮಿತಗೊಂಡಿತು.

ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಮೈಕಲ್‌ ಬ್ರೇಸ್‌ವೆಲ್‌
ನ್ಯೂಜಿಲೆಂಡ್‌ ತಂಡದ ಪರ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ತೋರಿದ್ದ ಮೈಕಲ್‌ ಬ್ರೇಸ್‌ವೆಲ್‌, 10 ಓವರ್‌ಗಳಲ್ಲಿ ಕೇವಲ 26 ರನ್‌ ನೀಡಿ ಪ್ರಮುಖ 4 ವಿಕೆಟ್‌ಗಳನ್ನು ಕಬಳಿಸಿದರು. ಜತೆಗೆ ಅದ್ಭುತ ಕ್ಯಾಚ್​ ಕೂಡ ಪಡೆದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು.

Tags: CricketICC Champions TrophyIndiaNewzealandPakistan
SendShareTweet
Previous Post

WPL 2025 : ಡಬ್ಲ್ಯುಪಿಎಲ್​ನ ಮೊದಲ ಸೂಪರ್​ ಓವರ್​ನಲ್ಲಿ ಆರ್​ಸಿಬಿಗೆ ಸೋಲು

Next Post

ಗಂಟು ಮೂಟೆ ತಗೊಂಡು ಮಹಾರಾಷ್ಟ್ರಕ್ಕೆ ಹೋಗಮ್ಮ

Related Posts

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!
ಕ್ರೀಡೆ

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!
ಕ್ರೀಡೆ

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!
ಕ್ರೀಡೆ

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!
ಕ್ರೀಡೆ

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!
ಕ್ರೀಡೆ

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!
ಕ್ರೀಡೆ

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!

Next Post
ಗೃಹ ಲಕ್ಷ್ಮೀ ಹಣ ಬಿಡುಗಡೆಯಾಗುವ ಪಕ್ಕಾ ಡೇಟ್ ಇಲ್ಲಿದೆ!

ಗಂಟು ಮೂಟೆ ತಗೊಂಡು ಮಹಾರಾಷ್ಟ್ರಕ್ಕೆ ಹೋಗಮ್ಮ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat