ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತದ ಷೇರುಪೇಟೆ ಪಾಲಿಗೆ ಇಂದು ಶುಭ ಸುದ್ದಿ!

April 28, 2025
Share on WhatsappShare on FacebookShare on Twitter

ಭಾರತೀಯ ಷೇರುಪೇಟೆ ಪಾಲಿಗಿಂದು ನಿಜಕ್ಕೂ ಶುಭ ಸೋಮವಾರ. ವಾರದ ಮೊದಲ ದಿನವೇ ವಹಿವಾಟು ಉತ್ತುಂಗಕ್ಕೇರುವ ಮೂಲಕ ದಾಖಲೆ ಬರೆದಿದೆ. ಮುಂಬೈ ಷೇರುಪೇಟೆಯಲ್ಲಿ ಆರಂಭಿಕ ವಹಿವಾಟು ಉತ್ತಮವಾಗಿದ್ದು, ಸೂಚ್ಯಂಕ 850 ಅಂಕಗಳ ಏರಿಕೆಯೊಂದಿಗೆ ದಾಖಲೆಯ 80089 ಅಂಕಗಳ ವಹಿವಾಟು ದಾಖಲಿಸಿತು.

ನಿಫ್ಟಿ ಕೂಡ ಉತ್ತಮ ವಹಿವಾಟು ಕಂಡು 24,283 ಅಂಕಗಳನ್ನು ದಾಖಲಿಸಿತು. ಅಷ್ಟಕ್ಕೂ ಮಾರುಕಟ್ಟೆಯ ಈ ದಾಖಲೆ ವಹಿವಾಟಿನ ಹಿಂದೆ ಹಲವು ಬೆಳವಣಿಗೆಗಳು ಅಡಗಿವೆ. ಒಂದೆಡೆ ಚೀನಾ ಮಾರುಕಟ್ಟೆ ಮೇಲೆ ಟ್ರಂಪ್ ವಕ್ರದೃಷ್ಟಿ ಇನ್ನೂ ಮುಂದುವರಿದಿದೆ. ಯಾವುದೇ ಕಾರಣಕ್ಕೂ ತೆರಿಗೆ ಪರಿಷ್ಕರಿಸುವ ಪ್ರಶ್ನೆಯೇ ಇಲ್ಲ ಅಂತಾ ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ ಹೂಡಿಕೆದಾರರಿಗೆ ಭಾರತ ಸೇಫ್ ಮಾರುಕಟ್ಟೆಯಾಗಿದೆ. ಇನ್ನೊಂದೆಡೆ, ಪಹಲ್ಗಾಮ್ ಹತ್ಯಾಕಾಂಡವನ್ನು ಭಾರತ ನಿಭಾಯಿಸಿದ ರೀತಿ ಹೂಡಿಕೆದಾರ ಭರವಸೆ ಹೆಚ್ಚಿಸಿದೆ. ಉಳಿದಂತೆ ಭಾರತದ ಪ್ರಮುಖ ಉದ್ದಿಮೆಗಳಾದ ರಿಲಯನ್ಸ್, ಐಸಿಐಸಿಐ, ಹೆಚ್ ಡಿಎಫ್ ಸಿ ಷೇರುಗಳು ಉತ್ತಮ ಬೆಳವಣಿಗೆ ಕಂಡಿರುವುದು ಹೂಡಿಕೆದಾರರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಹೀಗಾಗಿಯೇ ಮುಂಬೈ ಮಾರುಕಟ್ಟೆಯಲ್ಲಿ ಹೂಡಿಕೆ ಉತ್ತುಂಗಕ್ಕೇರುವ ಮೂಲಕ ಮಾರುಕಟ್ಟೆಯಲ್ಲಿ ಗೂಳಿ ಆರ್ಭಟಿಸುವಂತೆ ಮಾಡಿದೆ.

Tags: Good NewsIndiaMarketstock
SendShareTweet
Previous Post

ತ್ರಿ ಈಡಿಯಟ್ಸ್ ಸಿನಿಮಾದಲ್ಲಿನ ಶಾಲೆಗೆ ದೊಡ್ಡ ಗರಿ!

Next Post

ತಾಳಿ, ಜನಿವಾರ ತೆಗೆಸದಂತೆ ಸೂಚನೆ: ಅಶೋಕ್

Related Posts

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?
ದೇಶ

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ವಿಚಾರಣೆ ಜೂನ್ 12ಕ್ಕೆ ಮುಂದೂಡಿಕೆ
ದೇಶ

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ವಿಚಾರಣೆ ಜೂನ್ 12ಕ್ಕೆ ಮುಂದೂಡಿಕೆ

ಅಣ್ಣಾಮಲೈ ದೇಗುಲದಲ್ಲಿ ವ್ಯಕ್ತಿಯಿಂದ ಮಾಂಸಾಹಾರ ಸೇವನೆ: ಭಕ್ತರ ಆಕ್ರೋಶ
ದೇಶ

ಅಣ್ಣಾಮಲೈ ದೇಗುಲದಲ್ಲಿ ವ್ಯಕ್ತಿಯಿಂದ ಮಾಂಸಾಹಾರ ಸೇವನೆ: ಭಕ್ತರ ಆಕ್ರೋಶ

ಭಾರತವನ್ನು ನಿಂದಿಸುವಂತೆ ಸೂಚಿಸಲಾಗುತ್ತಿತ್ತೇ?
ದೇಶ

ಭಾರತವನ್ನು ನಿಂದಿಸುವಂತೆ ಸೂಚಿಸಲಾಗುತ್ತಿತ್ತೇ?

ಮಹೀಂದ್ರಾ XUV 3XOಗೆ ದಕ್ಷಿಣ ಆಫ್ರಿಕಾದಲ್ಲಿ ‘ಪೀಪಲ್ಸ್ ಚಾಯ್ಸ್’ ಪ್ರಶಸ್ತಿ: ಭಾರತೀಯ ಕಾಂಪ್ಯಾಕ್ಟ್ SUV ಯ ಜಾಗತಿಕ ಪ್ರಭಾವ
ತಂತ್ರಜ್ಞಾನ

ಮಹೀಂದ್ರಾ XUV 3XOಗೆ ದಕ್ಷಿಣ ಆಫ್ರಿಕಾದಲ್ಲಿ ‘ಪೀಪಲ್ಸ್ ಚಾಯ್ಸ್’ ಪ್ರಶಸ್ತಿ: ಭಾರತೀಯ ಕಾಂಪ್ಯಾಕ್ಟ್ SUV ಯ ಜಾಗತಿಕ ಪ್ರಭಾವ

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ
ದೇಶ

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ

Next Post
ತಾಳಿ, ಜನಿವಾರ ತೆಗೆಸದಂತೆ ಸೂಚನೆ: ಅಶೋಕ್

ತಾಳಿ, ಜನಿವಾರ ತೆಗೆಸದಂತೆ ಸೂಚನೆ: ಅಶೋಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಿಎಂ

ಜಾತಿಗಣತಿಗೆ ತಾತ್ವಿಕ ಒಪ್ಪಿಗೆಯಂತೆ; ಆದರೆ ಮರು ಗಣತಿಯಂತೆ; ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಎಳ್ಳು ನೀರು

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮಳೆ

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಿಎಂ

ಜಾತಿಗಣತಿಗೆ ತಾತ್ವಿಕ ಒಪ್ಪಿಗೆಯಂತೆ; ಆದರೆ ಮರು ಗಣತಿಯಂತೆ; ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಎಳ್ಳು ನೀರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat