ಭಾರತ ಪಾಕಿಸ್ತಾನದ ನಡುವೆ ಆಗುತ್ತಿರುವ ಸಂಘರ್ಷಕ್ಕೆ ವಿಶ್ವದ ದೊಡ್ಡಣ್ಣ ಅಮೆರಿಕಾ ಎಂಟ್ರಿ ಕೊಟ್ಟಿದೆ.
ನಿನ್ನೆ ಅಮೆರಿಕಾ ಉಭಯ ದೇಶಗಳ ಜೊತೆಗೆ ಮಾತುಕತೆ ನಡೆಸಿದ್ದು, ಸದ್ಯ ಎರಡು ದೇಶಗಳ ನಡುವಿನ ಸದ್ಯದ ಸಂಘರ್ಷಕ್ಕೆ ಬ್ರೇಕ್ ಹಾಕಬೇಕೆಂದು ತಿಳಿಸಿತ್ತು. ಅಮೆರಿಕದ ಮಾತಿಗೆ ಬೆಲೆ ಕೊಟ್ಟ ಉಭಯ ದೇಶಗಳು ಕದನ ವಿರಾಮ ಘೋಷಿಸಿ, ಮಾತುಕತೆಗೆ ಸಿದ್ಧ ಎಂದಿದೆ.
ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.