ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಉತ್ತರ ಕರ್ನಾಟಕ ಪ್ರತಿಭೆಗಳ ಹೆಬ್ಬುಲಿ ಕಟ್ ಟ್ರೇಲರ್ ರಿಲೀಸ್

June 19, 2025
Share on WhatsappShare on FacebookShare on Twitter


ಕಂಟೆಂಟ್ ಮೂಲಕ ಸುದ್ದಿ ಮಾಡುತ್ತಿರುವ ಸಿನಿಮಾ‌ ಹೆಬ್ಬುಲಿ ಕಟ್ ಜುಲೈ 4ರಂದು ತೆರೆಗೆ ಬರಲು ಸಿದ್ಧವಾಗಿದೆ. ಉತ್ತರ ಕರ್ನಾಟಕ ಭಾಗದ ಪ್ರತಿಭೆಗಳ ಈ ಚಿತ್ರಕ್ಕೆ ಸತೀಶ್ ನೀನಾಸಂ ಸಾಥ್ ಕೊಟ್ಟಿದ್ದಾರೆ. ತಮ್ಮದೇ ಸತೀಶ್ ಪಿಕ್ಚರ್ ಹೌಸ್ ಬ್ಯಾನರ್‌ನಡಿ ಹೆಬ್ಬುಲಿ ಕಟ್ ಚಿತ್ರ ಅರ್ಪಿಸುತ್ತಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಎಸ್.ಆರ್. ವಿ ಚಿತ್ರಮಂದಿರದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಟ ನವೀಶ್ ಶಂಕರ್, ಸತೀಶ್ ನೀನಾಸಂ ಹಾಗೂ ಇಡೀ ಚಿತ್ರತಂಡ ಭಾಗಿಯಾಗಿದ್ದರು.‌

ಟ್ರೇಲರ್ ಬಿಡುಗಡೆ ಬಳಿಕ ಸತೀಶ್ ನೀನಾಸಂ ಮಾತನಾಡಿ, ನನಗೆ ಸಿನಿಮಾ ಜಾಸ್ತಿ ಕನೆಕ್ಟ್ ಆಗುತ್ತದೆ. ನಾನು ಚಿತ್ರ ನೋಡಿದ್ದೇನೆ.‌‌ ಮೊದಲ ಬಾರಿಗೆ ಪೂರ್ಣಚಂದ್ರ ತೇಜಸ್ವಿ ಫೋನ್ ಮಾಡಿ ಹೆಬ್ಬುಲಿ ಕಟ್ ಸಿನಿಮಾ ಇದೆ‌ ನೋಡಬೇಕು. ಸಾಧ್ಯವಾದರೆ ಜೊತೆಯಲಿ ನಿತ್ತುಕೊಳ್ಳಿ ಎಂದರು. ಸಿನಿಮಾ ನೋಡ್ತಾ ನೋಡ್ತಾ ಸೆಳೆಯಿತು. ಮೊದಲ ಭಾಗ ಮುಗಿಸುವಷ್ಟರಲ್ಲಿ ಎದೆ ಭಾರವಾಯ್ತು. ಸೆಕೆಂಡ್ ಆಫ್ ಮುಗಿಸಿದಾಗ ಕಡೆ 20 ನಿಮಿಷ ಉಸಿರಾಡಲು ಕಷ್ಟವಾಯಿತು.

ಸಿನಿಮಾ ಅಲ್ಲಿಗೆ ತೆಗೆದುಕೊಂಡು ಹೋಯಿತು. ಭಯ, ತಳಮಳ ಶುರುವಾಯ್ತು.‌ ಜನ ಈ ರೀತಿ ಸಿನಿಮಾ ಹೇಗೆ ಸ್ವೀಕಾರ ಮಾಡುತ್ತಾರೆ ಎಂಬ ಪ್ರಶ್ನೆ ಹುಟ್ಟಿಕೊಳ್ತು. ರೀಲ್ಸ್, ಗಲಾಟೆ, ಯುದ್ಧ ಮಧ್ಯೆ ಬ್ಯೂಟಿಫುಲ್ ಸಿನಿಮಾ ಬರುವುದು ಕಷ್ಟ. ರೀಲ್ಸ್, ನ್ಯೂಸ್ ಮಧ್ಯೆ ಪ್ರೇಕ್ಷಕ ಥಿಯೇಟರ್ ಗೆ ಬರಬೇಕು ಅಂದ್ರೆ ಒಳ್ಳೆ ಕಥೆ ಬರಬೇಕು. ಸೋಷಿಯಲ್‌ ಮೀಡಿಯಾದಲ್ಲಿ ಕಳೆದು ಹೋಗುತ್ತಿದ್ದೇವೆ. ಒಂದು ಹೆಬ್ಬುಲಿ ಕಟ್ ನಮ್ಮನ್ನ ಎಚ್ಚರ ಮಾಡುತ್ತೆ. ಎದೆ ಭಾರ ಮಾಡುತ್ತೇ, ಸತ್ಯ ಹೇಳುತ್ತದೆ. ಈ ಚಿತ್ರವನ್ನು ಥಿಯೇಟರ್ ನಲ್ಲಿ ನೋಡಿ ಎಂದರು.

ನವೀಶ್ ಶಂಕರ್ ಮಾತನಾಡಿ, ಈ ತರ ಸಿನಿಮಾಗಳನ್ನು ಹೆಚ್ಚು ಹೆಚ್ಚು ಜನರಿಗೆ ತಲುಪಿಸುವ ಅವಶ್ಯಕತೆ ಇದೆ. ನಾನು ಚಿತ್ರ ನೋಡಿದ್ದೇನೆ. ಒಳ್ಳೆ ಸಿನಿಮಾ. ಆ ನಂಬಿಕೆಯಿಂದ ಬಂದು ಇಲ್ಲಿ ಮಾತನಾಡುತ್ತಿದ್ದೇನೆ. ಭೀಮ್ ರಾವ್ ಅವರು ತೂಕದ ವಿಷಯವನ್ನು ಬಹಳ ಸರಳವಾಗಿ ಹೇಳಿದ್ದಾರೆ. ಎಂಟರ್ ಟೈನರ್ ಆಗಿ ಹೇಳಿದ್ದಾರೆ. ನಿಮ್ಮ ಸಹಕಾರ ಇಡೀ ಸಿನಿಮಾ ಮೇಲೆ ಇರಲಿ ಎಂದು ಹೇಳಿದರು.

ನಿರ್ದೇಶಕ ಭೀಮರಾವ್ ಪೈದೊಡ್ಡಿ ಮಾತನಾಡಿ, ಸತೀಶ್ ಸರ್ ಜೊತೆಗೆ ಒಂದಷ್ಟು ನೂರು ಜನ ನೋಡಿ ಚಿತ್ರ ಮೆಚ್ಚಿಕೊಂಡಿದ್ದಾರೆ. ಆಫ್ ಬೀಟ್ ಸಿನಿಮಾವಲ್ಲ. ನೋಡಿದ ಮೇಲೆ ಕಣ್ಣೀರು ಬರಬಹುದು. ಇದು ನೈಜ ಘಟನೆಯಾಧಾರಿತ ಸಿನಿಮಾ. ಸುದೀಪ್ ಸರ್ ನ ಚಿತ್ರದಲ್ಲಿ ಐಕಾನ್ ಆಗಿ ತೋರಿಸಿದ್ದೇವೆ. ಸತೀಶ್ ಸರ್ ಚಿತ್ರ ಪ್ರೆಸೆಂಟ್ ಮಾಡುತ್ತಿದ್ದಾರೆ. ಅವರು ನಮ್ಮ ಜೊತೆ ನಿಂತಿದ್ದಾರೆ ಎಂದರು.

ರಾಯಚೂರು ಮೂಲದ ಯುವ ನಿರ್ದೇಶಕ ಭೀಮರಾವ್ ಪೈದೊಡ್ಡಿ ನಿರ್ದೇಶನ ಹೆಬ್ಬುಲಿ ಕಟ್ ಸೂತ್ರಧಾರರು. 2017ರಲ್ಲಿ ಬಿಡುಗಡೆಯಾದ ಕಿಚ್ಚ ಸುದೀಪ್ ಅಭಿನಯದ ‘ಹೆಬ್ಬುಲಿ’ ಚಿತ್ರದಿಂದ ಸ್ಫೂರ್ತಿಗೊಂಡಿರುವ ಈ ಚಿತ್ರ, ಅದರ ಜನಪ್ರಿಯ ‘ಹೆಬ್ಬುಲಿ ಕಟ್’ ಕೇಶವಿನ್ಯಾಸದಿಂದ ತನ್ನ ಹೆಸರನ್ನು ಪಡೆದುಕೊಂಡಿದೆ. ಕಿಚ್ಚ ಸುದೀಪ್‌ರ ಸ್ಟಾರ್‌ಡಮ್‌ನಿಂದ ಪ್ರೇರಿತವಾದ ಒಬ್ಬ ವ್ಯಕ್ತಿಯ ಜೀವನದ ಸವಾಲುಗಳನ್ನು ಈ ಚಿತ್ರ ಭಾವನಾತ್ಮಕವಾಗಿ ಚಿತ್ರಿಸುತ್ತದೆ. ಚಿತ್ರಕಥೆ ಮತ್ತು ಸಂಭಾಷಣೆಯನ್ನು ‘ಡೇರ್‌ಡೆವಿಲ್ ಮುಸ್ತಾಫಾ’ ಖ್ಯಾತಿಯ ಅನಂತ ಶಾಂದ್ರೇಯ ಬರೆದಿದ್ದಾರೆ. ದೀಪಕ್ ಯರಗೇರಾ ಅವರ ಛಾಯಾಗ್ರಹಣ ಮತ್ತು ನವನೀತ್ ಶ್ಯಾಮ್‌ರ ಸಂಗೀತ ನಿರ್ದೇಶನವಿದೆ.

ನಟ ಸತೀಶ್ ನೀನಾಸಂ ಈ ಚಿತ್ರದ ಸೃಜನಶೀಲತೆಗೆ ಮನಸೋತು, ತಮ್ಮ ‘ಸತೀಶ್ ಪಿಕ್ಚರ್ ಹೌಸ್’ ಬ್ಯಾನರ್‌ನಡಿ ಚಿತ್ರವನ್ನು ಬಿಡುಗಡೆ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೌನೇಶ್ ನಟರಂಗ, ಅನನ್ಯ ನಿಹಾರಿಕ, ಮಹಾದೇವ ಹಡಪದ, ಉಮಾ ವೈ.ಜಿ., ವಿನಯ್ ಮಹಾದೇವನ್, ಮಹಾಂತೇಶ್ ಹಿರೇಮಠ, ಪುನೀತ್ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

Tags: bengalorecinemaHebbuliNorth Karnatakatrailer release
SendShareTweet
Previous Post

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಿಸಲ್ಟ್‌ ಕಮ್ಮಿಯಾದರೆ ಶಿಕ್ಷಕರಿಗೆ ಬರೆ; ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

Next Post

ಬಮೂಲ್ ನೂತನ ಅಧ್ಯಕ್ಷರಾಗಿ ಡಿಕೆಸು ಆಯ್ಕೆ

Related Posts

ಮಹಿಳೆಗೆ ಕಾರು ಡಿಕ್ಕಿ; ಕ್ಷಮೆ ಕೇಳಿದ ಯುವ ರಾಜಕುಮಾರ್
ಸಿನಿಮಾ-ಮನರಂಜನೆ

ಮಹಿಳೆಗೆ ಕಾರು ಡಿಕ್ಕಿ; ಕ್ಷಮೆ ಕೇಳಿದ ಯುವ ರಾಜಕುಮಾರ್

ಮಾಜಿ ಪತಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ನಟಿ
ಸಿನಿಮಾ-ಮನರಂಜನೆ

ಮಾಜಿ ಪತಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ನಟಿ

50 ದಿನ ಪೂರೈಸಿದ ಪಪ್ಪಿ!
ಸಿನಿಮಾ-ಮನರಂಜನೆ

50 ದಿನ ಪೂರೈಸಿದ ಪಪ್ಪಿ!

ಎಕ್ಕ ಸಿನಿಮಾ ಜು. 18 ಕ್ಕೆ ರಿಲೀಸ್!
ಸಿನಿಮಾ-ಮನರಂಜನೆ

ಎಕ್ಕ ಸಿನಿಮಾ ಜು. 18 ಕ್ಕೆ ರಿಲೀಸ್!

ರಗಡ್ ಅವತಾರದಲ್ಲಿ ಅಜಯ್‌ ರಾವ್‌
ಸಿನಿಮಾ-ಮನರಂಜನೆ

ರಗಡ್ ಅವತಾರದಲ್ಲಿ ಅಜಯ್‌ ರಾವ್‌

ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾ!
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ಬಿಡುಗಡೆ ವಿಚಾರ; ಸರ್ಕಾರಕ್ಕೆ ಕೋರ್ಟ್ ಸೂಚನೆ

Next Post
ಬಮೂಲ್ ನೂತನ ಅಧ್ಯಕ್ಷರಾಗಿ ಡಿಕೆಸು ಆಯ್ಕೆ

ಬಮೂಲ್ ನೂತನ ಅಧ್ಯಕ್ಷರಾಗಿ ಡಿಕೆಸು ಆಯ್ಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಗೆ ಕಾರು ಡಿಕ್ಕಿ; ಕ್ಷಮೆ ಕೇಳಿದ ಯುವ ರಾಜಕುಮಾರ್

ಮಹಿಳೆಗೆ ಕಾರು ಡಿಕ್ಕಿ; ಕ್ಷಮೆ ಕೇಳಿದ ಯುವ ರಾಜಕುಮಾರ್

ಒಂದೆಡೆ ಅಮಿತ್ ಶಾಗೆ ಸ್ವಾಗತ; ಮತ್ತೊಂದೆಡೆ ರೆಬೆಲ್ಸ್ ಸಭೆ

ಒಂದೆಡೆ ಅಮಿತ್ ಶಾಗೆ ಸ್ವಾಗತ; ಮತ್ತೊಂದೆಡೆ ರೆಬೆಲ್ಸ್ ಸಭೆ

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ!

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ!

ಕಾಲ್ತುಳಿತ ಪ್ರಕರಣ: ಸಿದ್ಧವಾದ ಸಸ್ಪೆಂಡ್ ರಿಪೋರ್ಟ್!?

ಕಾಲ್ತುಳಿತ ಪ್ರಕರಣ: ಸಿದ್ಧವಾದ ಸಸ್ಪೆಂಡ್ ರಿಪೋರ್ಟ್!?

Recent News

ಮಹಿಳೆಗೆ ಕಾರು ಡಿಕ್ಕಿ; ಕ್ಷಮೆ ಕೇಳಿದ ಯುವ ರಾಜಕುಮಾರ್

ಮಹಿಳೆಗೆ ಕಾರು ಡಿಕ್ಕಿ; ಕ್ಷಮೆ ಕೇಳಿದ ಯುವ ರಾಜಕುಮಾರ್

ಒಂದೆಡೆ ಅಮಿತ್ ಶಾಗೆ ಸ್ವಾಗತ; ಮತ್ತೊಂದೆಡೆ ರೆಬೆಲ್ಸ್ ಸಭೆ

ಒಂದೆಡೆ ಅಮಿತ್ ಶಾಗೆ ಸ್ವಾಗತ; ಮತ್ತೊಂದೆಡೆ ರೆಬೆಲ್ಸ್ ಸಭೆ

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ!

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ!

ಕಾಲ್ತುಳಿತ ಪ್ರಕರಣ: ಸಿದ್ಧವಾದ ಸಸ್ಪೆಂಡ್ ರಿಪೋರ್ಟ್!?

ಕಾಲ್ತುಳಿತ ಪ್ರಕರಣ: ಸಿದ್ಧವಾದ ಸಸ್ಪೆಂಡ್ ರಿಪೋರ್ಟ್!?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಗೆ ಕಾರು ಡಿಕ್ಕಿ; ಕ್ಷಮೆ ಕೇಳಿದ ಯುವ ರಾಜಕುಮಾರ್

ಮಹಿಳೆಗೆ ಕಾರು ಡಿಕ್ಕಿ; ಕ್ಷಮೆ ಕೇಳಿದ ಯುವ ರಾಜಕುಮಾರ್

ಒಂದೆಡೆ ಅಮಿತ್ ಶಾಗೆ ಸ್ವಾಗತ; ಮತ್ತೊಂದೆಡೆ ರೆಬೆಲ್ಸ್ ಸಭೆ

ಒಂದೆಡೆ ಅಮಿತ್ ಶಾಗೆ ಸ್ವಾಗತ; ಮತ್ತೊಂದೆಡೆ ರೆಬೆಲ್ಸ್ ಸಭೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat