ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೆಂಪೇಗೌಡರು ದೂರದೃಷ್ಟಿಯ ಮುತ್ಸದ್ದಿ ನಾಯಕ : ಸಿಎಂ ಸಿದ್ದರಾಮಯ್ಯ

June 27, 2025
Share on WhatsappShare on FacebookShare on Twitter

ಬೆಂಗಳೂರು: ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಬಾಬು ಜಗಜೀವನ ರಾಮ್ ಭವನದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಸರ್ಕಾರದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ನಾಡಿನ ಎಲ್ಲರಿಗೂ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು, 2017ರಲ್ಲಿ ನಮ್ಮ ಸರ್ಕಾರ ಪ್ರತಿ ವರ್ಷ ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ತೀರ್ಮಾನವನ್ನು ಕೈಗೊಂಡಿತು. ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಪ್ರಾರಂಭಿಸಲಾಯಿತು.ಮಾಗಡಿಯ ಕೆಂಪಾಪುರದಲ್ಲಿ ಕೆಂಪೇಗೌಡರ ಸಮಾಧಿಯ ಅಭಿವೃದ್ಧಿ ಕಾರ್ಯವನ್ನು ಸರ್ಕಾರ ಕೈಗೆತ್ತಿಗೊಂಡಿದೆ ಎಂದರು.

ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿದ ಕೀರ್ತಿ ಕಂಪೇಗೌಡರದ್ದು
ಬೆಂಗಳೂರು ನಗರ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಲು ಕೆಂಪೇಗೌಡರೇ ಮೂಲ ಕಾರಣ.ವಿಶ್ವಮಟ್ಟದಲ್ಲಿ ಬೆಂಗಳೂರು ಅತಿವೇಗದಲ್ಲಿ ಬೆಳೆಯುತ್ತಿರುವ ನಗರ. ಎಲ್ಲ ಜನರನ್ನೊಳಗೊಂಡ ಅಭಿವೃದ್ಧಿಗೊಳಿಸುವ, ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಅವರು ಕೈಗೊಂಡಿದ್ದರು. ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣವೇ ನಮ್ಮ ಸಂವಿಧಾನದ ಆಶಯ. 500 ವರ್ಷಗಳ ಹಿಂದೆಯೇ ನಾಡಪ್ರಭು ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಿಸುವ ದೂರದೃಷ್ಟಿಯನ್ನು ಹೊಂದಿದ್ದ ಮುತ್ಸದ್ದಿ ನಾಯಕರಾಗಿದ್ದರು. ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿ, ಬೆಂಗಳೂರನ್ನು ವಾಣಿಜ್ಯ ಕೇಂದ್ರವಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ.

ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರು ಕಾರಣ
ಹಂಪಿ ಬಹಳ ಪ್ರವರ್ಧಮಾನಕ್ಕೆ ಬಂದಿದ್ದ ಕಾಲದಲ್ಲಿ ಪ್ರೇರಣೆ ಪಡೆದು ಬೆಂಗಳೂರನ್ನು ಅಭಿವೃದ್ಧಿಪಡಿಸುವ ಉದ್ದೇಶ ಕೆಂಪೇಗೌಡರಿಗಿತ್ತು.ಹಾಗಾಗಿ ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ, ಸ್ಟಾರ್ಟ್ ಅಪ್ ರಾಜಧಾನಿ , ಶೈಕ್ಷಣಿಕ ಹಾಗೂ ಆರೋಗ್ಯ ಕೇಂದ್ರವಾಗಿದ್ದರೆ ಅದಕ್ಕೆ ಈ ನಗರದ ಅಡಿಪಾಯ ಹಾಕಿದ ಕೆಂಪೇಗೌಡರು ಕಾರಣ ಎಂದರು.

ಬೆಂಗಳೂರಿನ ಅಭಿವೃದ್ಧಿ ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ
ಬೆಂಗಳೂರನ್ನು ಇನ್ನಷ್ಟು ಅಭಿವೃದ್ಧಿ ಮಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಅದನ್ನು ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದು ನಮ್ಮ ಸರ್ಕಾರ. ಸರ್ಕಾರದ ವತಿಯಿಂದ 33 ಜಯಂತಿಗಳನ್ನು ಆಚರಿಸಲಾಗುತ್ತಿದ್ದು, ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಜಯಂತಿಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿರುವ ಬಗ್ಗೆ ಅಭಿಮಾನ, ಗೌರವವಿದೆ. ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಕೃಷ್ಣ ಜಯಂತಿ, ಮಹಾವೀರ ಜಯಂತಿ, ವಾಮನ ಜಯಂತಿ ಸೇರಿದಂತೆ ಮುಖ್ಯವಾದ ಜಯಂತಿಗಳ ಆಚರಣೆಯನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ.

ಕೆಂಪೇಗೌಡರ ಆಡಳಿತದ ವೈಖರಿ ನಮ್ಮೆಲ್ಲರಿಗೂ ಸ್ಪೂರ್ತಿ.
ಕೆಂಪೇಗೌಡರ ಆಡಳಿತ ಜನಪರವಾಗಿದ್ದು, ಅವರನ್ನು ನೆನೆದು ಸ್ಪೂರ್ತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಕೆಂಪೇಗೌಡರ ಬಗ್ಗೆ ಅಗಾಧ ಗೌರವವನ್ನು ಇಟ್ಟುಕೊಂಡಿದ್ದು, ಅವರ ಆಡಳಿತದ ವೈಖರಿ ನಮ್ಮೆಲ್ಲರಿಗೂ ಸ್ಪೂರ್ತಿ. ಎಲಾ ಜಾತಿಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದರು.

ಕೆಂಪೇಗೌಡರು ದೂರದೃಷ್ಟಿಯ ಮುತ್ಸದ್ದಿ ನಾಯಕ : ಸಿಎಂ ಸಿದ್ದರಾಮಯ್ಯಐಐಎಸ್ಸಿ ,ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ,ಮೈಸೂರು ಸೋಪ್ಸ್ ಅಂಡ್ ಡಿಟಜೆಂಟ್ಸ್ ಸಂಸ್ಥೆ ಪ್ರಶಸ್ತಿಗೆ ಭಾಜನವಾಗಿದೆ. ಈ ಸಂಸ್ಥೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಮುಖ್ಯಮಂತ್ರಿಗಳು ಅಭಿನಂದಿಸಿದರು.

ಕೆಂಪೇಗೌಡ ಭವನಕ್ಕೆ ಶಂಕುಸ್ಥಾಪನೆ
ಕಳೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಸುಮನಹಳ್ಳಿ ವೃತ್ತದಲ್ಲಿ ಕೆಂಪೇಗೌಡ ಭವನವನ್ನು ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಾಗಿದೆ. ಆದಷ್ಟೂ ಶೀಘ್ರವಾಗಿ ಕಟ್ಟಡವನ್ನು ನಿರ್ಮಾಣ ಮಾಡಿ ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Tags: bangaloreCM SiddaramaiahCongressKempegowda
SendShareTweet
Previous Post

ಹಿರಿಯ ಅಧಿಕಾರಿಗಳ ಸಸ್ಪೆಂಡ್ ಮಾಡಿದ್ದಕ್ಕೆ ಬೇಸರವಿದೆ: ಸಿಎಂ

Next Post

ಸದ್ಯದಲ್ಲೇ ಮಠಕ್ಕೆ ಬರುತ್ತಾರೆ- ಬಾಲಚಂದ್ರ ಜಾರಕಿಹೊಳಿ

Related Posts

ಮಳೆರಾಯ ಶಾಂತನಾಗುವುದು ಯಾವಾಗ?
ರಾಜ್ಯ

ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ

ಅಂಬೋಲಿ ಜಲವೈಭವ
ರಾಜ್ಯ

ಅಂಬೋಲಿ ಜಲವೈಭವ

ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ
ರಾಜ್ಯ

ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ

ಪೊಲೀಸ್ ಕ್ಯಾಪ್ ಗೆ ಮುಕ್ತಿ
ರಾಜ್ಯ

ಪೊಲೀಸ್ ಕ್ಯಾಪ್ ಗೆ ಮುಕ್ತಿ

ಪ್ರಯಾಣದ ವೇಳೆ ನಿರ್ವಾಹಕನ ಹುಟ್ಟು ಹಬ್ಬ ಆಚರಣೆ
ರಾಜ್ಯ

ಪ್ರಯಾಣದ ವೇಳೆ ನಿರ್ವಾಹಕನ ಹುಟ್ಟು ಹಬ್ಬ ಆಚರಣೆ

ಬಸ್ ಗೆ ಕಲ್ಲು ಹೊಡೆದವರು ಅಂದರ್
ರಾಜ್ಯ

ಬಸ್ ಗೆ ಕಲ್ಲು ಹೊಡೆದವರು ಅಂದರ್

Next Post
ಸದ್ಯದಲ್ಲೇ ಮಠಕ್ಕೆ ಬರುತ್ತಾರೆ- ಬಾಲಚಂದ್ರ ಜಾರಕಿಹೊಳಿ

ಸದ್ಯದಲ್ಲೇ ಮಠಕ್ಕೆ ಬರುತ್ತಾರೆ- ಬಾಲಚಂದ್ರ ಜಾರಕಿಹೊಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗಳ ಗಂಡನ ಜೊತೆ ಅತ್ತೆ ಪರಾರಿ!

ಮಗಳ ಗಂಡನ ಜೊತೆ ಅತ್ತೆ ಪರಾರಿ!

ಕೈ ಕಾರ್ಯಕರ್ತರ ಗಲಾಟೆ, ನೂಕಾಟ, ತಳ್ಳಾಟ!

ಕೈ ಕಾರ್ಯಕರ್ತರ ಗಲಾಟೆ, ನೂಕಾಟ, ತಳ್ಳಾಟ!

ಮಳೆರಾಯ ಶಾಂತನಾಗುವುದು ಯಾವಾಗ?

ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ

ಪುರಿ ಜಗನ್ನಾಥನ ಸನ್ನಿಧಿಯಲ್ಲಿ ಭಕ್ತರ ಕಾಲ್ತುಳಿತ

ಪುರಿ ಜಗನ್ನಾಥನ ಸನ್ನಿಧಿಯಲ್ಲಿ ಭಕ್ತರ ಕಾಲ್ತುಳಿತ

Recent News

ಮಗಳ ಗಂಡನ ಜೊತೆ ಅತ್ತೆ ಪರಾರಿ!

ಮಗಳ ಗಂಡನ ಜೊತೆ ಅತ್ತೆ ಪರಾರಿ!

ಕೈ ಕಾರ್ಯಕರ್ತರ ಗಲಾಟೆ, ನೂಕಾಟ, ತಳ್ಳಾಟ!

ಕೈ ಕಾರ್ಯಕರ್ತರ ಗಲಾಟೆ, ನೂಕಾಟ, ತಳ್ಳಾಟ!

ಮಳೆರಾಯ ಶಾಂತನಾಗುವುದು ಯಾವಾಗ?

ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ

ಪುರಿ ಜಗನ್ನಾಥನ ಸನ್ನಿಧಿಯಲ್ಲಿ ಭಕ್ತರ ಕಾಲ್ತುಳಿತ

ಪುರಿ ಜಗನ್ನಾಥನ ಸನ್ನಿಧಿಯಲ್ಲಿ ಭಕ್ತರ ಕಾಲ್ತುಳಿತ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗಳ ಗಂಡನ ಜೊತೆ ಅತ್ತೆ ಪರಾರಿ!

ಮಗಳ ಗಂಡನ ಜೊತೆ ಅತ್ತೆ ಪರಾರಿ!

ಕೈ ಕಾರ್ಯಕರ್ತರ ಗಲಾಟೆ, ನೂಕಾಟ, ತಳ್ಳಾಟ!

ಕೈ ಕಾರ್ಯಕರ್ತರ ಗಲಾಟೆ, ನೂಕಾಟ, ತಳ್ಳಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat