ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕೋಟಿ ಚಿತ್ರದ ಕ್ರೇಜ್ ಹೇಗಿದೆ? ನಟ ರಾಕ್ಷಸನ ಅಭಿನಯ ಇಷ್ಟವಾಗತ್ತಾ?

May 31, 2024
Share on WhatsappShare on FacebookShare on Twitter

ಡಾಲಿಯ “ಕೋಟಿ” ಸಿನಿಮಾದ ಗುಂಗು ಎಲ್ಲೆಡೆ ಹಬ್ಬಿದೆ. ಚಿತ್ರದ ಬಿಡುಗಡೆಗೆ ಕೆಲವೇ ಕೆಲ ದಿನಗಳು ಬಾಕಿ ಇರುವಾಗಲೇ ಈ ಸಿನಿಮಾದೆಡೆಗಿನ ಕ್ರೇಜ್ ಹೆಚ್ಚಾಗುತ್ತಿದೆ.

ಸಕಾರಾತ್ಮಕ ವಾತಾವರಣದಲ್ಲಿ ದಿನಕ್ಕೊಂದರಂತೆ ಹೊಸ ಬಗೆಯ ಸುದ್ದಿಗಳು ಕೋಟಿ ಬಳಗದ ಕಡೆಯಿಂದ ಬರುತ್ತಲೇ ಇದೆ. ಕೋಟಿ ಸಿನಿಮಾದ ವಿತರಣಾ ಹಕ್ಕುಗಳು ‘KRG ಸ್ಟುಡಿಯೋಸ್’ ಪಾಲಾಗಿದೆ. ಸಿನಿಮಾ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಲೇ, ಭರವಸೆಯಿಂದ ಸದರಿ ಸಂಸ್ಥೆ, ಡಾಲಿ ಸಿನಿಮಾದ ವಿತರಣಾ ಹಕ್ಕನ್ನು ತನ್ನದಾಗಿಸಿಕೊಂಡಿದೆ.

ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12 ನೇ ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. KRG ಸ್ಟುಡಿಯೋಸ್ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ವಿತರಿಸಿದೆ.

ಅಂತೆಯೇ, ಕೋಟಿ ಸಿನಿಮಾವನ್ನು ಕೆಆರ್ ಜಿ ಬಳಗ ವೀಕ್ಷಣೆ ಮಾಡಿದೆ. ಭಾವನಾತ್ಮಕ ಎಳೆಯುಳ್ಳ ಈ ಚಿತ್ರ ಐಪಿಎಲ್ ಹಾಗೂ ಚುನಾವಣಾ ಬಳಿಕ ಇಡೀ ಫ್ಯಾಮಿಲಿಗೆ ಹೇಳಿ ಮಾಡಿಸಿದ ಪರಿಪೂರ್ಣವಾದ ಔತಣದಂತಿದೆ ಎಂದಿದೆ.

ಕೋಟಿ ಚಿತ್ರವು ಕನ್ನಡದಲ್ಲಿ ‘ಜಿಯೋ ಸ್ಟುಡಿಯೋಸ್’ನ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮೇಶ್ವರ್ ಗುಂಡ್ಕಲ್ (ಪರಮ್) ನೇತೃತ್ವದಲ್ಲಿ , ಜ್ಯೋತಿ ದೇಶಪಾಂಡೆ ನಿರ್ಮಿಸಿದ ‘ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್’ ಚಿತ್ರವಾಗಿದೆ. ಬಹು ನಿರೀಕ್ಷಿತ ಚಿತ್ರವಾಗಿ ತೆರೆಗೆ ಬರುತ್ತಿರುವ ಈ ಚಿತ್ರದಲ್ಲಿ, ನಟರಾಕ್ಷಸ ಡಾಲಿ ಧನಂಜಯ, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಸೇರಿದಂತೆ ಹಲವರು ನಟಿಸಿದ್ದಾರೆ.

Tags: DaliKoti
SendShareTweet
Previous Post

ಬಿಜೆಪಿ ವಿರುದ್ಧ ಗುಡುಗಿದ ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಪ್ರಜ್ವಲ್ ಕೇಸ್ ಎಲ್ಲ ಆಯಾಮಗಳಲ್ಲಿಯೂ ತನಿಖೆಯಾಗಲಿ; ಬೊಮ್ಮಾಯಿ

Related Posts

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ
ಸಿನಿಮಾ-ಮನರಂಜನೆ

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

ದಶಕ ಕಳೆದರೂ ತಗ್ಗದ ಬಾಹುಬಲಿ ನಟನ ಹವಾ: ನಾನೇ ರಾಜಾ ಸಾಬ್ ಅಂತಿರೋದ್ಯಾಕೆ ಪ್ರಭಾಸ್?
ಸಿನಿಮಾ-ಮನರಂಜನೆ

ದಶಕ ಕಳೆದರೂ ತಗ್ಗದ ಬಾಹುಬಲಿ ನಟನ ಹವಾ: ನಾನೇ ರಾಜಾ ಸಾಬ್ ಅಂತಿರೋದ್ಯಾಕೆ ಪ್ರಭಾಸ್?

ಕಾಂತಾರ ಚಿತ್ರ ತಂಡಕ್ಕೆ ನೋಟಿಸ್
ಸಿನಿಮಾ-ಮನರಂಜನೆ

ಕಾಂತಾರ ಚಿತ್ರ ತಂಡಕ್ಕೆ ನೋಟಿಸ್

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ
ಸಿನಿಮಾ-ಮನರಂಜನೆ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?
ಸಿನಿಮಾ-ಮನರಂಜನೆ

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

Kamal Hassan
ಸಿನಿಮಾ-ಮನರಂಜನೆ

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

Next Post
ಸಿಎಂ ಸಿದ್ದರಾಮಯ್ಯಗೆ ಗಂಡಸ್ತನ ತೋರಿಸುವಂತೆ ಸವಾಲು!

ಪ್ರಜ್ವಲ್ ಕೇಸ್ ಎಲ್ಲ ಆಯಾಮಗಳಲ್ಲಿಯೂ ತನಿಖೆಯಾಗಲಿ; ಬೊಮ್ಮಾಯಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat