ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ತ್ಯಾಗ ಮೆರೆದ ರಾಹುಲ್ ದ್ರಾವಿಡ್; ಸಮಾನತೆಯ ಸೂತ್ರ ಬೋಧನೆ

July 10, 2024
Share on WhatsappShare on FacebookShare on Twitter

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ (Team india) ಬಿಸಿಸಿಐ 125 ಕೋಟಿ ರೂ. ಬಹುಮಾನ ವಿತರಿಸಿದೆ. ಈ ಬಹುಮಾನ ಮೊತ್ತವನ್ನು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಹಂಚಲಾಗಿದೆ. ಆದರೆ, ದ್ರಾವಿಡ್ ಮಾತ್ರ ಬಹುಮಾನದಲ್ಲಿ ಅರ್ಧ ಕೊಡಿ ಎಂದು ಹೇಳಿದ್ದು, ಎಲ್ಲರ ಮೆಚ್ಚುಗೆಗೆ ಕಾರಣವಾಗಿದ್ದಾರೆ.

ಬಿಸಿಸಿಐ, ಭಾರತ ತಂಡದ ಆಟಗಾರರಿಗೆ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ತಲಾ 5 ಕೋಟಿ ರೂ. ಬಹುಮಾನ ನೀಡಿದೆ. ಅಲ್ಲದೇ, ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿದೆ. ಆದರೆ, ಸಿಬ್ಬಂದಿ ವರ್ಗಗಳ ಭಾಗವಾಗಿರುವ ಕೋಚ್ ರಾಹುಲ್ ದ್ರಾವಿಡ್ ಹೆಚ್ಚುವರಿ ಬಹುಮಾನ ಮೊತ್ತವನ್ನು ಪಡೆಯಲು ನಿರಾಕರಿಸಿದ್ದಾರೆ. ಇತರೆ ಸಿಬ್ಬಂದಿಗಳಂತೆ ತಾನು ಸಹ 2.5 ಕೋಟಿ ರೂ. ಬಹುಮಾನ ಮೊತ್ತವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐಗೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಬಿಸಿಸಿಐ ಸಿದ್ಧಪಡಿಸಿದ ಬಹುಮಾನ ಮೊತ್ತ ವಿತರಣಾ ಸೂತ್ರದಂತೆ, ರಾಹುಲ್ ದ್ರಾವಿಡ್ ಜೊತೆಗೆ ಭಾರತ ತಂಡದ 15 ಆಟಗಾರರು ತಲಾ 5 ಕೋಟಿ ರೂ. ಪಡೆದಿದ್ದಾರೆ. ಹಾಗೆಯೇ ಸಹಾಯಕ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿದೆ. ರಾಹುಲ್ ದ್ರಾವಿಡ್ ಜೊತೆ ಕಾರ್ಯ ನಿರ್ವಹಿಸಿದ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಅವರಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿದೆ. ಹೀಗಾಗಿಯೇ ಅಸಮಾನತೆ ಹೋಗಲಾಡಿಸುವುದಕ್ಕಾಗಿ ರಾಹುಲ್ ದ್ರಾವಿಡ್ 2.5 ಕೋಟಿ ರೂ. ಕಡಿತಗೊಳಿಸಲು ಮುಂದಾಗಿದ್ದಾರೆ. ಅಲ್ಲದೆ ಇತರೆ ಸಿಬ್ಬಂದಿಗಳಂತೆ ನಾನು ಸಹ 2.5 ಕೋಟಿ ರೂ. ಬಹುಮಾನವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಸಿಸಿಐಗೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ 2018 ರಲ್ಲಿ ಭಾರತ ಅಂಡರ್-19 ವಿಶ್ವಕಪ್ ಗೆದ್ದಾಗ ಕೂಡ ದ್ರಾವಿಡ್ ಮುಖ್ಯ ಕೋಚ್ ಆಗಿದ್ದರು. ಆ ವೇಳೆ ಬಿಸಿಸಿಐ ಬಹುಮಾನ ಮೊತ್ತವನ್ನು ಘೋಷಿಸಿತ್ತು. ಆ ವೇಳೆ ಕೂಡ ರಾಹುಲ್ ದ್ರಾವಿಡ್ ಅವರಿಗೆ 50 ಲಕ್ಷ ರೂ. ನಿಗದಿ ಮಾಡಿದರೆ, ಇತರೆ ಸಿಬ್ಬಂದಿಗಳಿಗೆ 20 ಲಕ್ಷ ರೂ. ಫಿಕ್ಸ್ ಮಾಡಲಾಗಿತ್ತು. ಅದನ್ನು ಕೂಡ ರಾಹುಲ್ ನಿರಾಕರಿಸಿದ್ದರು. ಪ್ರತಿಯೊಬ್ಬ ಸದಸ್ಯರಿಗೆ 25 ಲಕ್ಷ ರೂ. ಸಿಗುವಂತೆ ನೋಡಿಕೊಂಡಿದ್ದರು. ಇದೀಗ ಮತ್ತೊಮ್ಮೆ ರಾಹುಲ್ ದ್ರಾವಿಡ್ ತಮ್ಮ ಬಹುಮಾನ ಮೊತ್ತ ಕಡಿತಗೊಳಿಸಿ ಸಮಪಾಲಿನ ಸಿದ್ಧಾಂತ ಸಾರಿದ್ದಾರೆ.
ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ 15 ಆಟಗಾರರಿಗೆ ತಲಾ 5 ಕೋಟಿ ರೂ., ಟೀಮ್ ಇಂಡಿಯಾದ ಮೀಸಲು ಆಟಗಾರರಾಗಿದ್ದ ರಿಂಕು ಸಿಂಗ್, ಶುಭಮನ್ ಗಿಲ್, ಅವೇಶ್ ಖಾನ್ ಮತ್ತು ಖಲೀಲ್ ಅಹ್ಮದ್ ತಲಾ 1 ಕೋಟಿ ರೂ. ನೀಡಲಾಗಿದೆ.

Tags: CricketIndiaTeam India
SendShareTweet
Previous Post

ಚಿತ್ರೀಕರಣದ ವೇಳೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲಾದ ನಟಿ

Next Post

ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ; ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

Related Posts

ಪಟೌಡಿ ಟ್ರೋಫಿ’ ವಿವಾದ: ಸಚಿನ್ ತೆಂಡೂಲ್ಕರ್ ಅವರ ನಿರ್ಣಾಯಕ ಪಾತ್ರ ಅನಾವರಣ! ಕ್ರಿಕೆಟ್ ದಂತಕಥೆಯ ಮೌನ ಭಂಗದ ಹಿಂದಿನ ಸಂಪೂರ್ಣ ಕಥೆ.
ಕ್ರೀಡೆ

ಪಟೌಡಿ ಟ್ರೋಫಿ’ ವಿವಾದ: ಸಚಿನ್ ತೆಂಡೂಲ್ಕರ್ ಅವರ ನಿರ್ಣಾಯಕ ಪಾತ್ರ ಅನಾವರಣ! ಕ್ರಿಕೆಟ್ ದಂತಕಥೆಯ ಮೌನ ಭಂಗದ ಹಿಂದಿನ ಸಂಪೂರ್ಣ ಕಥೆ.

ಇಂಗ್ಲೆಂಡ್ ಪಿಚ್‌ಗಳಲ್ಲಿ ಬ್ಯಾಟಿಂಗ್ ಕಲೆ: ಶುಭ್ಮನ್ ಗಿಲ್ ಮತ್ತು ಯುವ ಬ್ಯಾಟ್ಸ್‌ಮನ್‌ಗಳಿಗೆ ಸಚಿನ್ ತೆಂಡೂಲ್ಕರ್ ಮಾಸ್ಟರ್‌ಕ್ಲಾಸ್ ಸಲಹೆ!
ಕ್ರೀಡೆ

ಇಂಗ್ಲೆಂಡ್ ಪಿಚ್‌ಗಳಲ್ಲಿ ಬ್ಯಾಟಿಂಗ್ ಕಲೆ: ಶುಭ್ಮನ್ ಗಿಲ್ ಮತ್ತು ಯುವ ಬ್ಯಾಟ್ಸ್‌ಮನ್‌ಗಳಿಗೆ ಸಚಿನ್ ತೆಂಡೂಲ್ಕರ್ ಮಾಸ್ಟರ್‌ಕ್ಲಾಸ್ ಸಲಹೆ!

ವಿರಾಟ್ ಕೊಹ್ಲಿಯ ನಂ. 4 ಸ್ಥಾನ ಯಾರಿಗೆ? ಶುಭ್ಮನ್ ಗಿಲ್ ನಿಗೂಢ ಉತ್ತರ, ಗಂಭೀರ್ ಜೊತೆ ಚರ್ಚೆ ಬಯಲು!
ಕ್ರೀಡೆ

ವಿರಾಟ್ ಕೊಹ್ಲಿಯ ನಂ. 4 ಸ್ಥಾನ ಯಾರಿಗೆ? ಶುಭ್ಮನ್ ಗಿಲ್ ನಿಗೂಢ ಉತ್ತರ, ಗಂಭೀರ್ ಜೊತೆ ಚರ್ಚೆ ಬಯಲು!

ಕರುಣ್ ನಾಯರ್ ತವರು ತಂಡ ಕರ್ನಾಟಕಕ್ಕೆ ಭರ್ಜರಿ ಕಮ್‌ಬ್ಯಾಕ್!
ಕ್ರೀಡೆ

ಕರುಣ್ ನಾಯರ್ ತವರು ತಂಡ ಕರ್ನಾಟಕಕ್ಕೆ ಭರ್ಜರಿ ಕಮ್‌ಬ್ಯಾಕ್!

ನಾಳೆಯಿಂದ ಯುವ ಭಾರತದ ಯುಗಾರಂಭ: ಕ್ರಿಕೆಟ್ ಜನಕರ ನಾಡಿನಲ್ಲೇ ಹೊಸ ಅಧ್ಯಾಯ
ಕ್ರೀಡೆ

ನಾಳೆಯಿಂದ ಯುವ ಭಾರತದ ಯುಗಾರಂಭ: ಕ್ರಿಕೆಟ್ ಜನಕರ ನಾಡಿನಲ್ಲೇ ಹೊಸ ಅಧ್ಯಾಯ

ವಿರಾಟ್ ಕೊಹ್ಲಿ ನಿವೃತ್ತಿ ‘ನಾಚಿಕೆಗೇಡು’: ಆಸರೆಯ ಆಟಗಾರನ ಅನುಪಸ್ಥಿತಿಗೆ ಬೆನ್ ಸ್ಟೋಕ್ಸ್ ಕಳವಳ!
ಕ್ರೀಡೆ

ವಿರಾಟ್ ಕೊಹ್ಲಿ ನಿವೃತ್ತಿ ‘ನಾಚಿಕೆಗೇಡು’: ಆಸರೆಯ ಆಟಗಾರನ ಅನುಪಸ್ಥಿತಿಗೆ ಬೆನ್ ಸ್ಟೋಕ್ಸ್ ಕಳವಳ!

Next Post
ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ; ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ; ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

ಬಣ್ಣ ಬಯಲು ಮಾಡಿದ ಡಿಂಪಲ್ ಕ್ವೀನ್

ಬಣ್ಣ ಬಯಲು ಮಾಡಿದ ಡಿಂಪಲ್ ಕ್ವೀನ್

ಅಕ್ರಮ ಶೇಖರಣೆ ಮಾಡಿದ್ದ 320 ಮೆಟ್ರಿಕ್ ಟನ್ ಮರಳು ಜಪ್ತಿ

ಅಕ್ರಮ ಶೇಖರಣೆ ಮಾಡಿದ್ದ 320 ಮೆಟ್ರಿಕ್ ಟನ್ ಮರಳು ಜಪ್ತಿ

ಸುರಿಯೋ ಮಳೆಯಲ್ಲಿ ಪ್ರವಾಸಿಗರ ಮೋಜು- ಮಸ್ತಿ

ಸುರಿಯೋ ಮಳೆಯಲ್ಲಿ ಪ್ರವಾಸಿಗರ ಮೋಜು- ಮಸ್ತಿ

Recent News

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

ಬಣ್ಣ ಬಯಲು ಮಾಡಿದ ಡಿಂಪಲ್ ಕ್ವೀನ್

ಬಣ್ಣ ಬಯಲು ಮಾಡಿದ ಡಿಂಪಲ್ ಕ್ವೀನ್

ಅಕ್ರಮ ಶೇಖರಣೆ ಮಾಡಿದ್ದ 320 ಮೆಟ್ರಿಕ್ ಟನ್ ಮರಳು ಜಪ್ತಿ

ಅಕ್ರಮ ಶೇಖರಣೆ ಮಾಡಿದ್ದ 320 ಮೆಟ್ರಿಕ್ ಟನ್ ಮರಳು ಜಪ್ತಿ

ಸುರಿಯೋ ಮಳೆಯಲ್ಲಿ ಪ್ರವಾಸಿಗರ ಮೋಜು- ಮಸ್ತಿ

ಸುರಿಯೋ ಮಳೆಯಲ್ಲಿ ಪ್ರವಾಸಿಗರ ಮೋಜು- ಮಸ್ತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

ಮುಸ್ಲಿಂ ಓಲೈಕೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು?

ಬಣ್ಣ ಬಯಲು ಮಾಡಿದ ಡಿಂಪಲ್ ಕ್ವೀನ್

ಬಣ್ಣ ಬಯಲು ಮಾಡಿದ ಡಿಂಪಲ್ ಕ್ವೀನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat