ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸೆಹ್ವಾಗ್ ದಾಖಲೆ ಉಡೀಸ್ ಮಾಡುವ ತವಕದಲ್ಲಿ ಹಿಟ್ ಮ್ಯಾನ್!

September 16, 2024
Share on WhatsappShare on FacebookShare on Twitter

ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಸರಣಿ ಆಡಲು ಸಿದ್ಧವಾಗಿದೆ. ಈ ಮಧ್ಯೆ ಭಾರತ ಕ್ರಿಕೆಟ್ ತಂಡದ ನಾಯಕ ಹಾಗೂ ಹಿಟ್ ಮ್ಯಾನ್ ಹೊಸ ದಾಖಲೆ ಬರೆಯುವ ಉತ್ಸಾಹದಲ್ಲಿದ್ದಾರೆ.

ಬರೋಬ್ಬರಿ 6 ತಿಂಗಳ ನಂತರ ಭಾರತ ತಂಡ ಟೆಸ್ಟ್ ಕ್ರಿಕೆಟ್ ಆಡುವುದಕ್ಕಾಗಿ ಬಿಳಿ ಜೆರ್ಸಿ ಧರಿಸುತ್ತಿದೆ. ಬಾಂಗ್ಲಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿ ಸೆ. 19ರಿಂದ ಆರಂಭವಾಗಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ಅದು ಬೇರೆ ಯಾರ ದಾಖಲೆಯೂ ಅಲ್ಲ, ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ನಿರ್ಮಿಸಿದ್ದ ದಾಖಲೆ.

ಟೆಸ್ಟ್ ಕ್ರಿಕೆಟ್‌ ನಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ಸೆಹ್ವಾಗ್, ಭಾರತೀಯ ತಂಡದ ಪರ ದಾಖಲೆ ಮಾಡಿದ್ದಾರೆ. ಟೀಂ ಇಂಡಿಯಾದ ಮಾಜಿ ಅನುಭವಿ ಆರಂಭಿಕ ಆಟಗಾರ ಸೆಹ್ವಾಗ್ ಆಡಿರುವ 104 ಟೆಸ್ಟ್‌ ಗಳಲ್ಲಿ ಒಟ್ಟು 91 ಸಿಕ್ಸರ್‌ ಗಳನ್ನು ಸಿಡಿಸಿ, ಭಾರತದ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರನಾಗಿದ್ದಾರೆ.

ಎರಡನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಆಡಿರುವ 59 ಟೆಸ್ಟ್ ಪಂದ್ಯಗಳ 101 ಇನ್ನಿಂಗ್ಸ್‌ ಗಳಲ್ಲಿ 84 ಸಿಕ್ಸರ್‌ ಗಳನ್ನು ಸಿಡಿಸಿದ್ದಾರೆ. 9 ಸಿಕ್ಸರ್ ಗಳನ್ನು ರೋಹಿತ್ ಸಿಡಿಸಿದರೆ, ಸೆಹ್ವಾಗ್ ದಾಖಲೆಯನ್ನು ಮುರಿಯಬಹುದು. ಹೀಗಾಗಿ ರೋಹಿತ್ ಈ ದಾಖಲೆ ಮಾಡುತ್ತಾರಾ ಕಾಯ್ದು ನೋಡಬೇಕಿದೆ.

ರೋಹಿತ್ ಈಗಾಗಲೇ ಏಕದಿನ ಹಾಗೂ ಟಿ20ಯಲ್ಲಿ ಟೀಂ ಇಂಡಿಯಾ ಮಾತ್ರವಲ್ಲದೆ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಈಗ ಟೆಸ್ಟ್ ದಾಖಲೆಯನ್ನು ಕೂಡ ತಮ್ಮ ಹೆಸರಿಗೆ ಬರೆಯಿಸಿಕೊಳ್ಳುವ ತವಕದಲ್ಲಿ ರೋಹಿತ್ ಇದ್ದಾರೆ.

15 ವರ್ಷಗಳ ಹಿಂದೆ ವೀರೇಂದ್ರ ಸೆಹ್ವಾಗ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ 319 ರನ್‌ ಗಳ ಇನ್ನಿಂಗ್ಸ್ ಆಡುವ ಮೂಲಕ ಇತಿಹಾಸ ಬರೆದಿದ್ದರು. ಈಗ ಈ ದಾಖಲೆ ಮುರಿಯುವ ತವಕದಲ್ಲಿ ಹಿಟ್ ಮ್ಯಾನ್ ಇದ್ದಾರೆ. ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಸೇರಿದಂತೆ ಹಲವು ಆಟಗಾರರಿಗೆ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಯಿಸಿಕೊಳ್ಳುವ ಅವಕಾಶ ಸಾಕಷ್ಟಿದೆ.

Tags: #cricket#near sehwag record#newsbeat#rohit sharma
SendShareTweet
Previous Post

ಮನೆ ಮುರುಕು ಜನರಿಂದ ಎಚ್ಚರಿಕೆಯಿಂದ ಇರಿ; ಸಿಎಂ ಸಿದ್ದರಾಮಯ್ಯ

Next Post

ಪ್ರಧಾನಿ ಮೋದಿ ಹುಟ್ಟು ಹಬ್ಬಕ್ಕೆ ಶುಭಾಶಯಗಳ ಮಹಾಪೂರ!

Related Posts

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು
ದೇಶ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?
ದೇಶ

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ
ದೇಶ

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!
ಕ್ರೀಡೆ

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!
ಕ್ರೀಡೆ

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!
ಕ್ರೀಡೆ

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

Next Post
ಪ್ರಧಾನಿ ಮೋದಿ ಹುಟ್ಟು ಹಬ್ಬಕ್ಕೆ ಶುಭಾಶಯಗಳ ಮಹಾಪೂರ!

ಪ್ರಧಾನಿ ಮೋದಿ ಹುಟ್ಟು ಹಬ್ಬಕ್ಕೆ ಶುಭಾಶಯಗಳ ಮಹಾಪೂರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಕ್ಷಣಕ್ಷಣಕ್ಕೂ ತಾರಕಕ್ಕೇರುತ್ತಿದೆ ಇರಾನ್-ಇಸ್ರೇಲ್ ಸಮರ: ಹೊತ್ತಿ ಉರಿಯುತ್ತಿದೆಯಾ ವಿಶ್ವದ ಅತಿ ದೊಡ್ಡ ತೈಲ ನಿಕ್ಷೇಪ

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat