ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಇರುವುದು ದೃಢ!

September 19, 2024
Share on WhatsappShare on FacebookShare on Twitter

ತಿರುಪತಿ: ತಿರುಪತಿಯಲ್ಲಿ ವಿತರಿಸುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಆದರೆ, ಇದಕ್ಕೆ ವಿರೋಧ ವ್ಯಕ್ತವಾಗಿತ್ತು.

ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ವಾದಿಸಿದ್ದರು. ಟಿಟಿಡಿ ಮಾಜಿ ಮುಖ್ಯಸ್ಥರು ಚಂದ್ರಬಾಬು ನಾಯ್ಡು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಎಚ್ಚರಿಸಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯವಾಗಿದೆ.

ಈ ಕುರಿತು ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಲ್ಯಾಬ್‌ ವರದಿ ಬಿಡುಗಡೆ ಮಾಡಿ ಟಿಟಿಡಿ ಆಡಳಿತ ಮಂಡಳಿಯಿಂದ ಸ್ಪಷ್ಟನೆ ನೀಡಲಾಗಿದೆ. ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ಖಚಿತವಾಗಿದೆ. ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್‌, ಸೋಯಾಬಿನ್‌, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂಬುವುದು ಖಚಿತವಾಗಿದೆ.

ತಿರುಪತಿ ಲಡ್ಡುವನ್ನು ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿತರಿಸಲಾಗುತ್ತಿದೆ. ಈ ದೇವಸ್ಥಾನವನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ನಡೆಸುತ್ತದೆ. ತಿರುಪತಿಯ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡುಗಳನ್ನು ಪ್ರಸಾದವಾಗಿ ವಿತರಿಸಲು ಗೋಮಾಂಸ ಟ್ಯಾಲೋ, ಮೀನಿನ ಎಣ್ಣೆ ಮತ್ತು ಪಾಮ್ ಆಯಿಲ್ ಅನ್ನು ಬಳಸಲಾಗುತ್ತಿದೆ ಎಂದು ಲ್ಯಾಬ್ ಪರೀಕ್ಷೆಯ ವರದಿ ಹೇಳಿದೆ.

ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದರು. ಆದರೆ, ವೈಎಸ್‌ ಆರ್‌ ಸಿಪಿ ಈ ಆರೋಪ ತಳ್ಳಿ ಹಾಕಿತ್ತು. ಲಾಡು ತಯಾರಿಕೆಯಲ್ಲಿ ಬಳಸುತ್ತಿದ್ದ ತುಪ್ಪದಲ್ಲಿ ಗೋಮಾಂಸ ಟ್ಯಾಲೋ ಮತ್ತು ಮೀನಿನ ಎಣ್ಣೆ ಸೇರಿದಂತೆ ಪ್ರಾಣಿಗಳ ಕೊಬ್ಬಿನ ಕುರುಹುಗಳಿವೆ ಎಂದು ವರದಿಯಾಗಿದೆ.

Tags: #karnatakanewsbeat#latestnews#newsbeat#shockingnews#Tirupati laddus contain animal fat
SendShareTweet
Previous Post

ಅಶ್ವಿನ್ ಹಾಗೂ ಜಡೇಜಾ ಜೊತೆಯಾಟಕ್ಕೆ ಹಲವು ದಾಖಲೆಗಳು ಉಡೀಸ್!

Next Post

ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

Related Posts

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ
ದೇಶ

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?
ರಾಜಕೀಯ

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ
ದೇಶ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?
ರಾಜ್ಯ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!
ದೇಶ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

Next Post
ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ

ಇದ್ದ ಮೂವರ ಪೈಕಿ ಕದ್ದವರ್ಯಾರು ಎನ್ನುವಂತಾದ RCB ದುರಂತ: 12 ಸಾವಿನ ಬಳಿಕ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆ

ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಶ್ರವಣ್ ಕುಟುಂಬಕ್ಕೆ ಚೆಕ್ ವಿತರಣೆ

ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಶ್ರವಣ್ ಕುಟುಂಬಕ್ಕೆ ಚೆಕ್ ವಿತರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat