ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗುಜರಾತ್ ನ ಅಮಹದಾಬಾದ್ ನಲ್ಲಿ ಘನಘೋರ ದುರಂತ

June 12, 2025
Share on WhatsappShare on FacebookShare on Twitter

ಗುಜರಾತ್ ನ ಅಮಹದಾಬಾದ್ ನಲ್ಲಿ ಘನಘೋರ ದುರಂತ ಘಟಿಸಿದೆ. ಇಲ್ಲಿನ ಮೇಘಾನಿ ಪ್ರದೇಶದಲ್ಲಿ ಏರ್ ಇಂಡಿಯಾದ ಬೋಯಿಂಗ್ ವಿಮಾನ ಪತನವಾಗಿದೆ. ವಿಮಾನದಲ್ಲಿ ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣಿಕರಿದ್ದರು.

ಅಹಮದಾಬಾದ್ ನಿಂದ ಇಂಗ್ಲೆಂಡ್ ಗೆ ಹೊರಟಿದ್ದ ವಿಮಾನ ಟೇಕ್ ಆಫ್ ಆದ ಕೆಲ ಹೊತ್ತಿನಲ್ಲೇ ಪತನವಾಗಿದೆ. ವಿಮಾನದ ಹಿಂಭಾಗ ಮರಕ್ಕೆ ಡಿಕ್ಕಿಯಾಗಿ ದುರಂತ ಘಟಿಸಿದೆ ಎನ್ನಲಾಗುತ್ತಿದೆ. ಏರ್ ಇಂಡಿಯಾದ ಬೋಯಿಂಗ್ 171 ವಿಮಾನ ಇದಾಗಿದ್ದು, ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿತ್ತು. ವಿಮಾನ ಪತನವಾಗುತ್ತಿದ್ದಂತೆ ದಟ್ಟ ಹೊಗೆ ಆವರಿಸಿದೆ. ಕೂಡಲೇ ಸ್ಥಳಕ್ಕಾಗಿಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

7 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿವೆ. ಈ ದುರ್ಘಟನೆ ಅಹಮದಾಬಾದ್ ನ ಸರ್ದಾರ್ ವಲ್ಲಭ ಬಾಯ್ ಪಟೇಲ್ ವಿಮಾನ ನಿಲ್ದಾಣ ಸನಿಹದಲ್ಲೇ ಘಟಿಸಿದೆ. ಇನ್ನು ವಿಮಾನ ಅಪಘಾತದಲ್ಲಿ ಗಾಯಗೊಂಡ ಕೆಲವರನ್ನು ನಗರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ, ದುರಂತದ ಬಗ್ಗೆ ಪ್ರಧಾನಿ ಕಚೇರಿ ಕೂಡಾ ವಿಮಾನ ನಿಲ್ದಾಣ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದೆ. ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ಸಾಗಿವೆ.

Tags: AhmedabadGujaratHospitalterrible tragedy
SendShareTweet
Previous Post

ರಾಜ್ಯಕ್ಕೆ ನಾಲ್ಕು ದಿನ ಭಾರೀ ಮಳೆಯ ಮುನ್ಸೂಚನೆ; ಯಾವ ಜಿಲ್ಲೆಗೆ ಯಾವ ಅಲರ್ಟ್?

Next Post

ಅಮಾನತ್ತಾಗಿರುವ ದಯಾನಂದ್ ಗೆ ತನಿಖೆಯ ಬಿಸಿ?

Related Posts

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?
ದೇಶ

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!
ದೇಶ

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ
ದೇಶ

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್
ದೇಶ

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳನ್ನು ಕಾಪಾಡಿದ ಆಪತ್ಬಾಂಧವರು!
ದೇಶ

ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳನ್ನು ಕಾಪಾಡಿದ ಆಪತ್ಬಾಂಧವರು!

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ
ದೇಶ

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

Next Post
ಅಮಾನತ್ತಾಗಿರುವ ದಯಾನಂದ್ ಗೆ ತನಿಖೆಯ ಬಿಸಿ?

ಅಮಾನತ್ತಾಗಿರುವ ದಯಾನಂದ್ ಗೆ ತನಿಖೆಯ ಬಿಸಿ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat