ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನಟ ದರ್ಶನ್ ಅರೆಸ್ಟ್; ಪೊಲೀಸ್ ಆಯುಕ್ತರು ಹೇಳಿದ್ದೇನು?

June 11, 2024
Share on WhatsappShare on FacebookShare on Twitter

ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದು, ಪೊಲೀಸ್ ಆಯುಕ್ತರು ಪ್ರಕರಣದ ಕುರಿತು ಮಾತನಾಡಿದ್ದಾರೆ.

ಅವರನ್ನು ಮೈಸೂರಿನ ರ್ಯಾಡಿಸನ್ ಹೋಟೆಲ್ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ 10 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಬಿ. ದಯಾನಂದ, ಜೂನ್ 9 ರಂದು ಭಾನುವಾರದಂದು ಕಾಮಾಕ್ಷಿಪಾಳ್ಯದಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆತನ ದೇಹದ ಮೇಲೆ ಇದ್ದ ಗಾಯಗಳನ್ನು ಗಮನಿಸಿ ಕಾಮಾಕ್ಷಿಪಾಳ್ಯದ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ನಂತರ ಸಿಸಿಟಿವಿ ಹಾಗೂ ಇತರೆ ತಾಂತ್ರಿಕ ಆಧಾರದ ಮೇಲೆ ವ್ಯಕ್ತಿಯು ಚಿತ್ರದುರ್ಗದ ವಾಸಿ ರೇಣುಕಾ ಸ್ವಾಮಿ ಎಂಬುವುದು ಗೊತ್ತಾಗಿತ್ತು. ಸದ್ಯ ಈ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕನ್ನಡ ಚಿತ್ರರಂಗದ ನಟ ಹಾಗೂ ಆತನ ಸಹಚರರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ರೇಣುಕಾ ಸ್ವಾಮಿ ಪವಿತ್ರಾಗೌಡಗೆ ಅವಾಚ್ಯ ಸಂದೇಶಗಳನ್ನು ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನ ಕೊಲೆ ಮಾಡಲಾಗಿದೆ ಎಂಬುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 10ಕ್ಕೂ ಅಧಿಕ ಜನರನ್ನು ವಶಕ್ಕೆ ಪಡೆಯಲಾಗಿದೆ. ತನಿಖೆಯ ಆರಂಭಿಕ ಹಂತದಲ್ಲಿ ಇರುವ ಕಾರಣ ಪ್ರಕರಣದ ಬಗೆಗೆ ಈಗ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ.

Tags: Actor DarshanArrestPolicePolice Comissioner
SendShareTweet
Previous Post

ನಟ ದರ್ಶನ್ ರನ್ನು ವಶಕ್ಕೆ ಪಡೆದ ಪೊಲೀಸರು

Next Post

ನಟ ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ಗೆಳತಿ ಪವಿತ್ರಾಗೌಡ ಅರೆಸ್ಟ್!

Related Posts

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಬಳ್ಳಾರಿ

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ
ಅಪರಾಧ

ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ

ಡೆವಿಲ್‌ ಲುಕ್‌  ರವೀಲ್
ಸಿನಿಮಾ-ಮನರಂಜನೆ

ಡೆವಿಲ್‌ ಲುಕ್‌  ರವೀಲ್

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್
ಸಿನಿಮಾ-ಮನರಂಜನೆ

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!
ಅಪರಾಧ

ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!

Next Post
ನಟ ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ಗೆಳತಿ ಪವಿತ್ರಾಗೌಡ ಅರೆಸ್ಟ್!

ನಟ ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ಗೆಳತಿ ಪವಿತ್ರಾಗೌಡ ಅರೆಸ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಾಗತಿಕ ತಾರೆ ಜಿಮ್ನಿ: ಮಾರುತಿ ಸುಜುಕಿಯ ಜಾಗತಿಕ ಸೂಪರ್‌ಹಿಟ್, ಆದರೆ ಭಾರತದಲ್ಲಿ ಯಾಕೆ ಫೇಲ್​?

ಜಾಗತಿಕ ತಾರೆ ಜಿಮ್ನಿ: ಮಾರುತಿ ಸುಜುಕಿಯ ಜಾಗತಿಕ ಸೂಪರ್‌ಹಿಟ್, ಆದರೆ ಭಾರತದಲ್ಲಿ ಯಾಕೆ ಫೇಲ್​?

ವಿರಾಟ್ ಕೊಹ್ಲಿ ನಿವೃತ್ತಿ ‘ನಾಚಿಕೆಗೇಡು’: ಆಸರೆಯ ಆಟಗಾರನ ಅನುಪಸ್ಥಿತಿಗೆ ಬೆನ್ ಸ್ಟೋಕ್ಸ್ ಕಳವಳ!

ವಿರಾಟ್ ಕೊಹ್ಲಿ ನಿವೃತ್ತಿ ‘ನಾಚಿಕೆಗೇಡು’: ಆಸರೆಯ ಆಟಗಾರನ ಅನುಪಸ್ಥಿತಿಗೆ ಬೆನ್ ಸ್ಟೋಕ್ಸ್ ಕಳವಳ!

ಟಿವಿಎಸ್ ಆರ್ಬಿಟರ್: ಬಜೆಟ್ ಸ್ನೇಹಿ ಸ್ಕೂಟರ್​​ನಿಂದ ಎಲೆಕ್ಟ್ರಿಕ್ ಕ್ರಾಂತಿಗೆ ಸಿದ್ಧ!

ಟಿವಿಎಸ್ ಆರ್ಬಿಟರ್: ಬಜೆಟ್ ಸ್ನೇಹಿ ಸ್ಕೂಟರ್​​ನಿಂದ ಎಲೆಕ್ಟ್ರಿಕ್ ಕ್ರಾಂತಿಗೆ ಸಿದ್ಧ!

ವಿರಾಟ್ ಕೊಹ್ಲಿ ಸ್ಥಾನಕ್ಕೆ ಗಿಲ್, 4ನೇ ಕ್ರಮಾಂಕದ ರಹಸ್ಯ ಭೇದಿಸಿದ ರಿಷಭ್ ಪಂತ್!

ವಿರಾಟ್ ಕೊಹ್ಲಿ ಸ್ಥಾನಕ್ಕೆ ಗಿಲ್, 4ನೇ ಕ್ರಮಾಂಕದ ರಹಸ್ಯ ಭೇದಿಸಿದ ರಿಷಭ್ ಪಂತ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಾಗತಿಕ ತಾರೆ ಜಿಮ್ನಿ: ಮಾರುತಿ ಸುಜುಕಿಯ ಜಾಗತಿಕ ಸೂಪರ್‌ಹಿಟ್, ಆದರೆ ಭಾರತದಲ್ಲಿ ಯಾಕೆ ಫೇಲ್​?

ಜಾಗತಿಕ ತಾರೆ ಜಿಮ್ನಿ: ಮಾರುತಿ ಸುಜುಕಿಯ ಜಾಗತಿಕ ಸೂಪರ್‌ಹಿಟ್, ಆದರೆ ಭಾರತದಲ್ಲಿ ಯಾಕೆ ಫೇಲ್​?

ವಿರಾಟ್ ಕೊಹ್ಲಿ ನಿವೃತ್ತಿ ‘ನಾಚಿಕೆಗೇಡು’: ಆಸರೆಯ ಆಟಗಾರನ ಅನುಪಸ್ಥಿತಿಗೆ ಬೆನ್ ಸ್ಟೋಕ್ಸ್ ಕಳವಳ!

ವಿರಾಟ್ ಕೊಹ್ಲಿ ನಿವೃತ್ತಿ ‘ನಾಚಿಕೆಗೇಡು’: ಆಸರೆಯ ಆಟಗಾರನ ಅನುಪಸ್ಥಿತಿಗೆ ಬೆನ್ ಸ್ಟೋಕ್ಸ್ ಕಳವಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat