ಇತ್ತೀಚೆಗೆ ನಟಿ ಕಾರುಣ್ಯ ರಾಮ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಭಾರತದ ಪುರಾತನ 51 ಶಕ್ತಿ ಪೀಠಗಳಲ್ಲಿ ಒಂದಾಗಿರುವ ಗುವಾಹಟ್ಟಿಯ ಪವಾಡ ಪ್ರಸಿದ್ಧ ಕಾಮಾಕ್ಯ ದೇಗುಲಕ್ಕೆ ಕಾರುಣ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಕುರಿತ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಕೆಂಪು ಸೀರೆಯುಟ್ಟು ಫೋಟೋಕ್ಕೆ ಪೋಸ್ ಕೊಟ್ಟಿರುವ ಕಾರುಣ್ಯ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.