ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪತ್ನಿಯ ಕೊಂದು, ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಬೇಯಿಸಿ, ಮೂಳೆಯನ್ನು ಕುಟ್ಟಾಣಿಯಲ್ಲಿ ಪುಡಿಗೈದ ಮಾಜಿ ಸೈನಿಕ!

January 23, 2025
Share on WhatsappShare on FacebookShare on Twitter

  • ಹೈದರಾಬಾದ್‌ನಲ್ಲೊಂದು ಘೋರ ಕೃತ್ಯ: 3 ದಿನ ಮಾಂಸ ಬೇಯಿಸಿ ಕೊನೆಗೆ ಕೆರೆಗೆ ಎಸೆದ ದುರುಳ
    ಹೈದರಾಬಾದ್: ಮಾಜಿ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಂದು, ದೇಹವನ್ನು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ, ಅವುಗಳನ್ನು ಪ್ರೆಷರ್ ಕುಕ್ಕರ್ ನಲ್ಲಿ ಬೇಯಿಸಿದ ಅಮಾನುಷ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ 45 ವರ್ಷದ ಗುರುಮೂರ್ತಿ ಎಂಬಾತನನ್ನು ಬಂಧಿಸಲಾಗಿದ್ದು, ಪೊಲೀಸ್ ವಿಚಾರಣೆಯ ವೇಳೆ ತನ್ನೆಲ್ಲ ಕೃತ್ಯವನ್ನೂ ಆತ ಬಾಯಿಬಿಟ್ಟಿದ್ದಾನೆ.
  • ಮೃತ ಮಹಿಳೆಯನ್ನು ವೆಂಕಟ ಮಾಧವಿ(35) ಎಂದು ಗುರುತಿಸಲಾಗಿದೆ. ಮಾಧವಿ ಅವರು ಕಾಣೆಯಾಗಿರುವ ಬಗ್ಗೆ ಅವರ ಕುಟುಂಬಸ್ಥರು ಜನವರಿ 16ರಂದು ಪೊಲೀಸರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ತನಿಖೆ ಆರಂಭಿಸಿದ ಪೊಲೀಸರಿಗೆ ಮಾಧವಿಯ ಪತಿಯ ಮೇಲೆ ಅನುಮಾನ ಮೂಡತೊಡಗಿತ್ತು. ಮಾಧವಿ ಅವರ ಹೆತ್ತವರು ದೂರು ಕೊಡಲು ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಗುರುಮೂರ್ತಿಯೂ ಬಂದಿದ್ದ. ಆದರೆ, ಶಂಕೆಯ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ತನ್ನ ಘೋರ ಕೃತ್ಯವನ್ನು ಗುರುಮೂರ್ತಿ ಬಹಿರಂಗಪಡಿಸಿದ್ದಾನೆ ಎಂದು ಪೊಲೀಸ್ ಇನ್ ಸ್ಪೆಕ್ಟರ್ ನಾಗರಾಜು ತಿಳಿಸಿದ್ದಾರೆ.
  • ಮೂಳೆಗಳನ್ನು ಕುಟ್ಟಾಣಿಯಲ್ಲಿ ಪುಡಿಗೈದಿದ್ದ:
    ಮೊದಲಿಗೆ ಪತ್ನಿ ಮಾಧವಿಯನ್ನು ಕೊಂದ ಗುರುಮೂರ್ತಿ, ನಂತರ ಶವವನ್ನು ಬಾತ್ ರೂಂಗೆ ಒಯ್ದು, ಅದನ್ನು ಸಣ್ಣ ಸಣ್ಣ ತುಂಡುಗಳಾಗಿ ತುಂಡರಿಸಿ, ಸ್ವಲ್ಪ ಸ್ವಲ್ಪವೇ ಮಾಂಸವನ್ನು ಪ್ರೆಷರ್ ಕುಕ್ಕರ್ ನಲ್ಲಿ ಬೇಯಿಸಿದ್ದ. ನಂತರ ಮೂಳೆಗಳನ್ನಷ್ಟೇ ಪ್ರತ್ಯೇಕವಾಗಿಸಿ, ಅವುಗಳನ್ನು ಕುಟ್ಟಾಣಿಯಲ್ಲಿ ಕುಟ್ಟಿ ಪುಡಿಗೈದಿದ್ದ. ಬಳಿಕ ಮತ್ತೊಮ್ಮೆ ಆ ಪುಡಿಯನ್ನೂ ಬೇಯಿಸಿದ್ದ. ಮಾಂಸ ಹಾಗೂ ಮೂಳೆಯನ್ನು ಸತತ 3 ದಿನಗಳ ಕಾಲ ಹಲವು ಬಾರಿ ಬೇಯಿಸಿದ ಬಳಿಕ, ಅವುಗಳನ್ನು ಪ್ಯಾಕ್ ಮಾಡಿ ಹೊತ್ತೊಯ್ದು, ಮೀರ್ ಪೇಟ್ ಸರೋವರದಲ್ಲಿ ಬಿಸಾಕಿದ್ದ. ಕೊಲೆಯನ್ನು ಮುಚ್ಚಿಡುವ ಉದ್ದೇಶದಿಂದ ಇಷ್ಟೆಲ್ಲ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
    ಅಚ್ಚರಿಯೆಂದರೆ ಆರೋಪಿ ಗುರುಮೂರ್ತಿ ಮಾಜಿ ಸೈನಿಕ. ಪ್ರಸ್ತುತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆ(ಡಿಆರ್‌ಡಿಒ)ಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ. ದಂಪತಿಗೆ ಇಬ್ಬರು(ಗಂಡು ಮತ್ತು ಹೆಣ್ಣು) ಮಕ್ಕಳಿದ್ದಾರೆ. ದಂಪತಿಯ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಆದರೆ, ಕೊಲೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Tags: bonecookercrushedex-soldierKillPolicescissorsWife
SendShareTweet
Previous Post

ನಾನು ದೆಹಲಿಗೆ ಹೋಗಿಲ್ಲ: ಬಿ. ಶ್ರೀರಾಮುಲು!

Next Post

ಹೈಪ್ರೊಫೈಲ್ ಸೆಲೆಬ್ರಿಟಿಗಳಿಗೆ ರಕ್ಷಣೆ ನೀಡುತ್ತಿರುವ ರೋಣಿತ್ ರಾಯ್ ಸಂಸ್ಥೆಯಿಂದ ಈಗ ಸೈಫ್‌ಗೆ ಭದ್ರತೆ

Related Posts

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?
ದೇಶ

ವಿಮಾನ ದುರಂತ; 84 ಮೃತದೇಹಗಳ ಡಿಎನ್ ಎ ಪರೀಕ್ಷೆ!

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ
ದೇಶ

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ

ಬೈಕ್ ಟ್ಯಾಕ್ಸಿ ನಿಷೇಧ ; ಹೈಕೋರ್ಟ್ ಹೇಳಿದ್ದೇನು?
ದೇಶ

ಬೈಕ್ ಟ್ಯಾಕ್ಸಿ ನಿಷೇಧ ; ಹೈಕೋರ್ಟ್ ಹೇಳಿದ್ದೇನು?

ನಾಪತ್ತೆಯಾದ ಮ್ಯೂಜಿಕ್ ಆಲ್ಬಮ್ ನಿರ್ದೇಶಕ
ದೇಶ

ನಾಪತ್ತೆಯಾದ ಮ್ಯೂಜಿಕ್ ಆಲ್ಬಮ್ ನಿರ್ದೇಶಕ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ
ಅಪರಾಧ

ಕಾರು, ಆಟೋ ಮಧ್ಯೆ ಅಪಘಾತ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು
ದೇಶ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

Next Post
ಹೈಪ್ರೊಫೈಲ್ ಸೆಲೆಬ್ರಿಟಿಗಳಿಗೆ ರಕ್ಷಣೆ ನೀಡುತ್ತಿರುವ ರೋಣಿತ್ ರಾಯ್ ಸಂಸ್ಥೆಯಿಂದ ಈಗ ಸೈಫ್‌ಗೆ ಭದ್ರತೆ

ಹೈಪ್ರೊಫೈಲ್ ಸೆಲೆಬ್ರಿಟಿಗಳಿಗೆ ರಕ್ಷಣೆ ನೀಡುತ್ತಿರುವ ರೋಣಿತ್ ರಾಯ್ ಸಂಸ್ಥೆಯಿಂದ ಈಗ ಸೈಫ್‌ಗೆ ಭದ್ರತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ಸುತ್ತಮುತ್ತ ಭಾರೀ ಮಳೆ; ಹಲವು ಗ್ರಾಮಗಳಲ್ಲಿ ಪ್ರವಾಹ!

ಬೈಂದೂರು ಸುತ್ತಮುತ್ತ ಭಾರೀ ಮಳೆ; ಹಲವು ಗ್ರಾಮಗಳಲ್ಲಿ ಪ್ರವಾಹ!

ಲಕ್ಷ್ಮಣ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೆ ಕೋಚ್, ಯಾಕೆ ಗೊತ್ತೇ?

ಲಕ್ಷ್ಮಣ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೆ ಕೋಚ್, ಯಾಕೆ ಗೊತ್ತೇ?

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಸಾಮರ್ಥ್ಯ ಏನು ಎನ್ನುವುದನ್ನು ತೋರಿಸುತ್ತೇವೆ; ನಿಖಿಲ್ ಕುಮಾರಸ್ವಾಮಿ

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ವಿಮಾನ ಪತನದ ಬಗ್ಗೆ ಡಿಕೆಶಿ ಹೇಳಿದ್ದೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ಸುತ್ತಮುತ್ತ ಭಾರೀ ಮಳೆ; ಹಲವು ಗ್ರಾಮಗಳಲ್ಲಿ ಪ್ರವಾಹ!

ಬೈಂದೂರು ಸುತ್ತಮುತ್ತ ಭಾರೀ ಮಳೆ; ಹಲವು ಗ್ರಾಮಗಳಲ್ಲಿ ಪ್ರವಾಹ!

ಲಕ್ಷ್ಮಣ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೆ ಕೋಚ್, ಯಾಕೆ ಗೊತ್ತೇ?

ಲಕ್ಷ್ಮಣ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೆ ಕೋಚ್, ಯಾಕೆ ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat