ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಡಿಕೊಂಡ ಘಟನೆ; ಬೇರೆಯವರ ಕೈವಾಡ?

August 9, 2024
Share on WhatsappShare on FacebookShare on Twitter

ಕೋಲಾರ: ಒಬ್ಬರಿಗೊಬ್ಬರು ಪ್ರೀತಿಸಿ (Love) ಮನೆಯವರನ್ನೆಲ್ಲ ಒಪ್ಪಿಸಿ ಮದುವೆಯಾಗಿದ್ದ ಜೋಡಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡು ಮಸಣ (Death) ಸೇರಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಘಟನೆ ಇಡೀ ಕೋಲಾರ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ.

ಆದರೆ, ಈ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ಕೊಲೆಯಲ್ಲಿ ಮೂರನೇ ವ್ಯಕ್ತಿ ಇರುವ ಶಂಕೆ ಈಗ ವ್ಯಕ್ತವಾಗುತ್ತಿದೆ. ಮರಣೋತ್ತರ ಪರೀಕ್ಷೆಯಲ್ಲಿ ಕೂಡ ಹಲವು ಭಯಾನಕ ಅಂಶಗಳು ಬೆಳಕಿಗೆ ಬಂದಿವೆ. ಸಾವನ್ನಪ್ಪಿರುವ ನವೀನ್ ರಾಜಕೀಯದಲ್ಲಿ ಕೂಡ ಗುರುತಿಸಿಕೊಂಡಿದ್ದರು ಎನ್ನಲಾಗಿದೆ.

ಮನೆಯ ಮುಂದಿನ ಚಪ್ಪರ, ಬಂದ ಸಂಬಂಧಿಕರು ಎಲ್ಲರೂ ಇದ್ದಾಗಲೇ ಈ ಘಟನೆ ನಡೆದಿತ್ತು. ಮದುವೆಯಾಗಿ ಅರುಂಧತಿ ನಕ್ಷತ್ರ ನೋಡಿ ಮನೆ ಸೇರಿಕೊಂಡಿದ್ದ ದಂಪತಿ ಸಂಜೆ ಪರಸ್ಪರ ಬಡಿದಾಡಿಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬಾರಸನಹಳ್ಳಿ ಗ್ರಾಮದಲ್ಲಿ ಲಿಖಿತಾಶ್ರೀ ಹಾಗೂ ನವೀನ್ ಸಾವನ್ನಪ್ಪಿರುವ ದುರ್ದೈವಿಗಳು.

ಸಂಜೆ ರೂಮ್ ಗೆ ಹೋಗಿ ಬಾಗಿಲು ಹಾಕಿಕೊಂಡ ದಂಪತಿ ಪರಸ್ಪರ ಹೊಡೆದಾಡಿಕೊಂಡಿದ್ದರು. ಲಿಖಿತಾಶ್ರೀ ಕೆಜಿಎಫ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ನವೀನ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಗುರುವಾರ ಪ್ರಾಣ ಬಿಟ್ಟಿದ್ದಾರೆ. ಆದರೆ, ಈ ಘಟನೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಸದ್ಯ ಮರಣೋತ್ತರ ಪರೀಕ್ಷೆಯಲ್ಲಿ ಕೆಲವು ಅಂಶಗಳು ಬಯಲಾಗಿವೆ.

ಲಿಖಿತಾಶ್ರೀ ಅವರ ಬಲ ಅಂಗೈ ಹಾಗೂ ಕುತ್ತಿಗೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ವರ ನವೀನ್ ತಲೆಯ ನೆತ್ತಿಯ ಭಾಗ ಹಾಗೂ ತಲೆಯ ಹಿಂಭಾಗಕ್ಕೆ ಮಚ್ಚಿನಿಂದ ಹೊಡೆದ ಗಾಯಗಳಿವೆ. ಲಿಖಿತಶ್ರೀ ಮೇಲೆ ಮಚ್ಚಿನಿಂದ ಹಲ್ಲೆ‌ ಮಾಡಿ ನಂತರ ತಾನೂ ತಲೆಗೆ ಮಚ್ಚಿನಿಂದ ಹೊಡೆದುಕೊಂಡಿದ್ದಾನೆ ಎಂಬ ಶಂಕೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ವ್ಯಕ್ತವಾಗಿದೆ. ಲಿಖಿತಶ್ರೀ ನವೀನ್ ಮೇಲೆ ಹಲ್ಲೆ ಮಾಡಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಇಬ್ಬರಿಗೂ ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಇಬ್ಬರೂ ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು. ಸದ್ಯ ಕೋಲಾರ ಜಿಲ್ಲೆ ಕೆಜಿಎಫ್ ಆ್ಯಂಡರ್ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ನವೀನ್ ವಿರುದ್ದ ಕೊಲೆ ಪ್ರಕರಣ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಆಂಡರ್ಸನ್ ಪೇಟೆ ಪೊಲೀಸರು ಈ ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದಾರೆ. ಇಂದು ಪೊಲೀಸರು ನವೀನ್, ಲಿಖಿತಶ್ರೀ ಇಬ್ಬರ ಮೊಬೈಲ್ ಸೀಜ್ ಮಾಡಲಿದ್ದಾರೆ. ಇಬ್ಬರ ಮೊಬೈಲ್ ಕಾಲ್ ಡೀಟೇಲ್ಸ್ ಪರಿಶೀಲನೆ ನಡೆಸಿ, ಮುಂದಿನ ವಿಚಾರಣೆ ನಡೆಸಲಿದ್ದಾರೆ.

Tags: Breaking NewsDeathKolarLatest NewsLoveMurderPolice
SendShareTweet
Previous Post

ಅಪ್ಪ- ಅಮ್ಮನಿಗೆ ನೋವಾಗಿದೆ; ವರದಿ ಬರುವವರೆಗೂ ಆ ನಿವೇಶನಗಳು ನಮ್ಮದಲ್ಲ!

Next Post

ಸತತ 3 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಯನಾಡು ದುರಂತಕ್ಕೆ ದೇಣಿಗೆ ನೀಡಿದ ಬಾಲಕಿ; ಸಿಎಂ ಮೆಚ್ಚುಗೆ

Related Posts

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಿಎಂ
ರಾಜಕೀಯ

ಜಾತಿಗಣತಿಗೆ ತಾತ್ವಿಕ ಒಪ್ಪಿಗೆಯಂತೆ; ಆದರೆ ಮರು ಗಣತಿಯಂತೆ; ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಎಳ್ಳು ನೀರು

ಕೇಂದ್ರದ ವಿರುದ್ಧ ಸಿಎಂ ಅಸಮಧಾನ
ರಾಜಕೀಯ

ದೆಹಲಿಯಲ್ಲಿ ಸಿಎಂ ಚರ್ಚೆ ಮಾಡಿರುವುದೇನು?

ಮಹಿಳೆ ತಬ್ಬಿ ತುಟಿಗೆ ಮುತ್ತಿಕ್ಕಿದ ಕಾಮುಕ
ಅಪರಾಧ

ಮಹಿಳೆ ತಬ್ಬಿ ತುಟಿಗೆ ಮುತ್ತಿಕ್ಕಿದ ಕಾಮುಕ

ಸಂಪುಟ ಪುನಾರಚನೆಗೆ ಕೂಡಿ ಬಂತಾ ಮುಹೂರ್ತ? ತಿಂಗಳಾಂತ್ಯಕ್ಕೆ ಆಗಲಿದೆಯಾ ಮೆಗಾ ಬದಲಾವಣೆ?
ರಾಜ್ಯ

ಸಂಪುಟ ಪುನಾರಚನೆಗೆ ಕೂಡಿ ಬಂತಾ ಮುಹೂರ್ತ? ತಿಂಗಳಾಂತ್ಯಕ್ಕೆ ಆಗಲಿದೆಯಾ ಮೆಗಾ ಬದಲಾವಣೆ?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?
ರಾಜಕೀಯ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ
ರಾಜ್ಯ

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

Next Post
ಸತತ 3 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಯನಾಡು ದುರಂತಕ್ಕೆ ದೇಣಿಗೆ ನೀಡಿದ ಬಾಲಕಿ; ಸಿಎಂ ಮೆಚ್ಚುಗೆ

ಸತತ 3 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಯನಾಡು ದುರಂತಕ್ಕೆ ದೇಣಿಗೆ ನೀಡಿದ ಬಾಲಕಿ; ಸಿಎಂ ಮೆಚ್ಚುಗೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಿಎಂ

ಜಾತಿಗಣತಿಗೆ ತಾತ್ವಿಕ ಒಪ್ಪಿಗೆಯಂತೆ; ಆದರೆ ಮರು ಗಣತಿಯಂತೆ; ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಎಳ್ಳು ನೀರು

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮಳೆ

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಿಎಂ

ಜಾತಿಗಣತಿಗೆ ತಾತ್ವಿಕ ಒಪ್ಪಿಗೆಯಂತೆ; ಆದರೆ ಮರು ಗಣತಿಯಂತೆ; ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಎಳ್ಳು ನೀರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat