ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಟೋಲ್‌ ಗೂ ಬಂತು ವಾರ್ಷಿಕ ಪಾಸ್‌; 3 ಸಾವಿರ ಪಾವತಿಸಿ 200 ಬಾರಿ ಓಡಾಡಬಹುದು!

June 19, 2025
Share on WhatsappShare on FacebookShare on Twitter

ಕೇಂದ್ರ ಸರ್ಕಾರ ನಿಮಗೊಂದು ಗುಡ್‌ ನ್ಯೂಸ್‌ ಕೊಟ್ಟಿದೆ. ನಿರಾಳವಾಗಿ ಸಂಚಾರ ಮಾಡುವುದಕ್ಕೆ ಹೊಸ ಪ್ಲಾನ್‌ ವೊಂದನ್ನು ಪರಿಚಯಿಸುತ್ತಿದೆ. ಟೋಲ್ ನಲ್ಲಾಗುವ ಕೆಲವು ಕಿರಿ ಕಿರಿಗೆ ಬ್ರೇಕ್ ಹಾಕಲು ಫಾಸ್ಟ್ ಟ್ಯಾಗ್ ಆಧಾರಿತ ಪಾಸ್‌ ನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಸರ್ಕಾರವು 3 ಸಾವಿರ ರೂ. ಫಾಸ್ಟ್‌ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಸೌಲಭ್ಯವನ್ನು ಪ್ರಾರಂಭಿಸುತ್ತಿದೆ . ಈ ಹೊಸ ರೂಲ್ಸ್‌ ಆಗಸ್ಟ್ 15 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಖಾತೆಯ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಈ ಕುರಿತು ನಿತಿನ್‌ ಗಡ್ಕರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಫಾಸ್ಟ್‌ ಟ್ಯಾಗ್‌ ಆಧರಿತ ವಾರ್ಷಿಕ ಪಾಸ್‌ ಬಗ್ಗೆ ವಿವರ ಹಂಚಿಕೊಂಡಿದ್ದಾರೆ. ಈ ಸೇವ ಪ್ರಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್‌ ಗಳವರೆಗೆ ಮಾನ್ಯವಾಗಿರುತ್ತದೆ. ಈ ಪಾಸ್ ನ್ನು ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ.

ನವೀಕರಣಕ್ಕಾಗಿ ಮೀಸಲಾದ ಲಿಂಕ್ ನ್ನು ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ. ಈ ‘ವಾರ್ಷಿಕ ಪಾಸ್‌ನಿಂದ ಅನೇಕ ಲಾಭಗಳಿದ್ದು 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ.

ಈ ಪಾಸ್ ಅಡಿಯಲ್ಲಿ ಒಂದು ಟ್ರಿಪ್‌ಗೆ ಕೇವಲ 15 ರೂ. ಟೋಲ್ ಪಾವತಿಸಿದರೆ ಸಾಕಾಗುತ್ತದೆ. ಆದರೆ, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಯಾವುದೇ ಟೋಲ್ ಪ್ಲಾಜಾದಲ್ಲಿ 100 ರಿಂದ 200 ರೂ. ಗಳವರೆಗಿನ ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಹೀಗಾಗಿ ಇದು ಅನುಕೂಲವಾಗಲಿದೆ.

Tags: annual passcentral governmentMoneyPM Moditolls
SendShareTweet
Previous Post

ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಸುರೇಶ್ ನಾಮನಿರ್ದೇಶನ

Next Post

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಿಸಲ್ಟ್‌ ಕಮ್ಮಿಯಾದರೆ ಶಿಕ್ಷಕರಿಗೆ ಬರೆ; ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

Related Posts

ಮಂಗಳ ಗ್ರಹದಲ್ಲಿ ಅಣಬೆ ಪ್ರತ್ಯಕ್ಷ: ಇದು ಯಾವುದರ ಸಂಕೇತ?
ದೇಶ

ಮಂಗಳ ಗ್ರಹದಲ್ಲಿ ಅಣಬೆ ಪ್ರತ್ಯಕ್ಷ: ಇದು ಯಾವುದರ ಸಂಕೇತ?

ಆಪರೇಷನ್ ಸಿಂದೂರ: ಯೋಧರ ಗೌರವಾರ್ಥ ಮೌಂಟ್​ ಮೆಕಿನ್ಲಿ ಶಿಖರ ಏರಿರುವ ಸೇನಾನಿ ಈಗ ಸಾವು-ಬದುಕಿನ ನಡುವೆ ಹೋರಾಟ…
ದೇಶ

ಆಪರೇಷನ್ ಸಿಂದೂರ: ಯೋಧರ ಗೌರವಾರ್ಥ ಮೌಂಟ್​ ಮೆಕಿನ್ಲಿ ಶಿಖರ ಏರಿರುವ ಸೇನಾನಿ ಈಗ ಸಾವು-ಬದುಕಿನ ನಡುವೆ ಹೋರಾಟ…

ಭಾರತದ ವಿಚಾರದಲ್ಲಿ ಮೂಗು ತೂರಿಸ್ತಿದೆಯಾ ಅಮೆರಿಕ? ಆಪರೇಷನ್ ಸಿಂಧೂರ ಹೆಸರು ಹೇಳ್ತಿರೋದ್ಯಾಕೆ ಟ್ರಂಪ್?
ದೇಶ

ಭಾರತದ ವಿಚಾರದಲ್ಲಿ ಮೂಗು ತೂರಿಸ್ತಿದೆಯಾ ಅಮೆರಿಕ? ಆಪರೇಷನ್ ಸಿಂಧೂರ ಹೆಸರು ಹೇಳ್ತಿರೋದ್ಯಾಕೆ ಟ್ರಂಪ್?

ಟಿವಿಎಸ್ ಆರ್ಬಿಟರ್: ಕಡಿಮೆ ಬೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳು!
ದೇಶ

ಟಿವಿಎಸ್ ಆರ್ಬಿಟರ್: ಕಡಿಮೆ ಬೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳು!

Donald Trump: ಸುಂಕದ ವಿಚಾರದಲ್ಲಿ ಭಾರತದ ಬಣ್ಣ ಬಯಲು; ಮತ್ತೆ ಹರಿಹಾಯ್ದ ಟ್ರಂಪ್
ದೇಶ

ಮತ್ತೊಮ್ಮೆ ಯುದ್ಧ ನಿಲ್ಲಿಸಿದ ಬಗ್ಗೆ ಮಾತನಾಡಿದ ಟ್ರಂಪ್

3000 ರೂ. ಪಾವತಿಸಿ, ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಪಡೆಯಿರಿ: ಸಚಿವ ನಿತಿನ್ ಗಡ್ಕರಿ ಘೋಷಣೆ
ದೇಶ

3000 ರೂ. ಪಾವತಿಸಿ, ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಪಡೆಯಿರಿ: ಸಚಿವ ನಿತಿನ್ ಗಡ್ಕರಿ ಘೋಷಣೆ

Next Post
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಿಸಲ್ಟ್‌ ಕಮ್ಮಿಯಾದರೆ ಶಿಕ್ಷಕರಿಗೆ ಬರೆ; ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಿಸಲ್ಟ್‌ ಕಮ್ಮಿಯಾದರೆ ಶಿಕ್ಷಕರಿಗೆ ಬರೆ; ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಂದಕಕ್ಕೆ ಉರುಳಿದ ಲಾರಿ

ಕಂದಕಕ್ಕೆ ಉರುಳಿದ ಲಾರಿ

ಸವಾರನಿಗೆ ಸ್ಕೂಲ್‌ ವ್ಯಾನ್‌ ಡಿಕ್ಕಿ

ಸವಾರನಿಗೆ ಸ್ಕೂಲ್‌ ವ್ಯಾನ್‌ ಡಿಕ್ಕಿ

ಉಗ್ರನ ಹೆಸರಲ್ಲಿ ಬಾಂಬ್‌ ಬೆದರಿಕೆ

ಉಗ್ರನ ಹೆಸರಲ್ಲಿ ಬಾಂಬ್‌ ಬೆದರಿಕೆ

ಕ್ಷೇತ್ರದಲ್ಲಿ ಹಿಟ್ಲರ್ ರಾಜಕಾರಣ ಬೇಡʼ

ಕ್ಷೇತ್ರದಲ್ಲಿ ಹಿಟ್ಲರ್ ರಾಜಕಾರಣ ಬೇಡʼ

Recent News

ಕಂದಕಕ್ಕೆ ಉರುಳಿದ ಲಾರಿ

ಕಂದಕಕ್ಕೆ ಉರುಳಿದ ಲಾರಿ

ಸವಾರನಿಗೆ ಸ್ಕೂಲ್‌ ವ್ಯಾನ್‌ ಡಿಕ್ಕಿ

ಸವಾರನಿಗೆ ಸ್ಕೂಲ್‌ ವ್ಯಾನ್‌ ಡಿಕ್ಕಿ

ಉಗ್ರನ ಹೆಸರಲ್ಲಿ ಬಾಂಬ್‌ ಬೆದರಿಕೆ

ಉಗ್ರನ ಹೆಸರಲ್ಲಿ ಬಾಂಬ್‌ ಬೆದರಿಕೆ

ಕ್ಷೇತ್ರದಲ್ಲಿ ಹಿಟ್ಲರ್ ರಾಜಕಾರಣ ಬೇಡʼ

ಕ್ಷೇತ್ರದಲ್ಲಿ ಹಿಟ್ಲರ್ ರಾಜಕಾರಣ ಬೇಡʼ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಂದಕಕ್ಕೆ ಉರುಳಿದ ಲಾರಿ

ಕಂದಕಕ್ಕೆ ಉರುಳಿದ ಲಾರಿ

ಸವಾರನಿಗೆ ಸ್ಕೂಲ್‌ ವ್ಯಾನ್‌ ಡಿಕ್ಕಿ

ಸವಾರನಿಗೆ ಸ್ಕೂಲ್‌ ವ್ಯಾನ್‌ ಡಿಕ್ಕಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat