ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದ ಜನರಿಗೆ ಮತ್ತೊಂದು ಬೆಲೆಯೇರಿಕೆ ಬರೆ; ಶೀಘ್ರವೇ ಹಾಲಿನ ದರ 5 ರೂ. ಹೆಚ್ಚಳ?

February 20, 2025
Share on WhatsappShare on FacebookShare on Twitter

ಬೆಂಗಳೂರು: ಬಸ್ ಪ್ರಯಾಣ ದರ, ಪೆಟ್ರೋಲ್, ಡೀಸೆಲ್, ಮದ್ಯ, ಮೆಟ್ರೋ ಟಿಕೆಟ್ ಸೇರಿ ಒಂದರ ಹಿಂದೆ ಒಂದರಂತೆ ಬೆಲೆಯೇರಿಕೆಯಾಗುತ್ತಿದೆ. ಇದರಿಂದ ಗ್ರಾಹಕರ ಜೇಬು ಸುಡುತ್ತಿದೆ. ಇದರ ಮಧ್ಯೆಯೇ, ರಾಜ್ಯ ಸರ್ಕಾರವು ಜನರಿಗೆ ಮತ್ತೊಂದು ಬೆಲೆಯೇರಿಕೆಯ ಬಿಸಿ ಮುಟ್ಟಿಸಲು ಸಿದ್ಧವಾದಂತಾಗಿದೆ. ಹೌದು, ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್ ಗೆ 5 ರೂ. ಏರಿಕೆ ಮಾಡುವಂತೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್) ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದರೆ ಹಾಲಿನ ದರ ಏರಿಕೆಯಾಗಲಿದೆ. ಮೂಲಗಳ ಪ್ರಕಾರ ಲೀಟರ್ ಹಾಲಿಗೆ 3 ರೂ. ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ. ಕೆಎಂಎಫ್ ಹಾಗೂ ಜಿಲ್ಲಾಸಹಕಾರಿ ಹಾಲು ಒಕ್ಕೂಟಗಳ ಪ್ರತಿನಿಧಿಗಳು ಸಭೆ ನಡೆಸಿ ಹಾಲಿನ ದರ ಹೆಚ್ಚಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿದ್ದರು. ಅದರಂತೆ ಈಗ, ಹಾಲಿನ ದರವನ್ನು ಲೀಟರ್ಗೆ 5 ರೂ. ಹೆಚ್ಚಳ ಮಾಡುವಂತೆ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.

ಹೈನುಗಾರಿಕೆಯ ಖರ್ಚು ವೆಚ್ಚಗಳ ಹೆಚ್ಚಳದಿಂದಾಗಿ ಹಾಲಿನ ಬೆಲೆ ಏರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಹಾಲಿನ ದರ ಹೆಚ್ಚಿಸದಿದ್ದರೆ ಜಿಲ್ಲಾಹಾಲು ಒಕ್ಕೂಟಗಳು ನಷ್ಟ ಅನುಭವಿಸಬೇಕಾಗುತ್ತದೆ. ಮತ್ತೊಂದೆಡೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಇತರೆ ಬ್ರ್ಯಾಂಡ್ಗಳ ಹಾಲಿನ ದರಕ್ಕೆ ಹೋಲಿಸಿದರೆ ರಾಜ್ಯದ ನಂದಿನಿ ಹಾಲಿನ ಬೆಲೆ ತುಂಬಾ ಕಡಿಮೆಯಿದೆ ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ.

2023ರ ಆಗಸ್ಟ್ನಲ್ಲಿ ಹಾಲಿನ ದರವನ್ನು ಲೀಟರ್ಗೆ 3 ರೂ. ಹೆಚ್ಚಿಸಲಾಗಿತ್ತು. ಆಗ ದರ ಪರಿಷ್ಕರಣೆಯೊಂದಿಗೆ ಹಾಲಿನ ದರವು ಲೀಟರ್ಗೆ 39 ರೂ.ನಿಂದ 42 ರೂ.ಗೆ ಏರಿಕೆಯಾಗಿತ್ತು. ಬಳಿಕ ರಾಜ್ಯದಲ್ಲಿಹಾಲು ಸಂಗ್ರಹಣೆಯು ದಾಖಲೆ ಪ್ರಮಾಣದಲ್ಲಿಏರಿಕೆಯಾಗಿದ್ದ ಕಾರಣಕ್ಕೆ ಕೆಎಂಎಫ್, 2024ರ ಜೂನ್ 26ರಿಂದ ಅನ್ವಯವಾಗುವಂತೆ ಹಾಲಿನ ದರ ಪರಿಷ್ಕರಣೆಯೊಂದಿಗೆ ಗ್ರಾಹಕರಿಗೆ ಹೆಚ್ಚುವರಿ ಹಾಲು ವಿತರಿಸಲು ಆರಂಭಿಸಿತ್ತು.

Tags: bengalorebus rateCM SiddaramaiahincreaseKMFmetro ticketpetrol
SendShareTweet
Previous Post

ಗಾಂಜಾ ಸಾಗಾಟ ಮಾಡುತ್ತಿದ್ದ ಒಂದೇ ಕುಟುಂಬದವರು ಅರೆಸ್ಟ್

Next Post

ರಾಜ್ಯದ ಜನತೆಗೆ ಹೀಟ್ ಸ್ಟ್ರೋಕ್ ಅಪಾಯ!

Related Posts

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು
ರಾಜ್ಯ

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು
ರಾಜ್ಯ

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಸರ್ಕಾರದ ವಿರುದ್ಧ ಮಾವು ಬೆಳೆಗಾರರ ಆಕ್ರೋಶ
ಕೋಲಾರ

ಸರ್ಕಾರದ ವಿರುದ್ಧ ಮಾವು ಬೆಳೆಗಾರರ ಆಕ್ರೋಶ

ಟೊಮೆಟೋ ಬೆಳೆದ ಅನ್ನದಾತ ಕಂಗಾಲು
ರಾಜ್ಯ

ಟೊಮೆಟೋ ಬೆಳೆದ ಅನ್ನದಾತ ಕಂಗಾಲು

ರೂಮ್‌ ನೀಡದ್ದಕ್ಕೆ ಲಾಡ್ಜ್‌ ಗಾಜು ಪುಡಿ-ಪುಡಿ
ರಾಜ್ಯ

ರೂಮ್‌ ನೀಡದ್ದಕ್ಕೆ ಲಾಡ್ಜ್‌ ಗಾಜು ಪುಡಿ-ಪುಡಿ

ಅನುದಾನಕ್ಕಾಗಿ ಕೋರ್ಟ್‌ಗೆ ಹೋಗುವೆ
ರಾಜ್ಯ

ಅನುದಾನಕ್ಕಾಗಿ ಕೋರ್ಟ್‌ಗೆ ಹೋಗುವೆ

Next Post
ರಾಜ್ಯದ ಜನತೆಗೆ ಹೀಟ್ ಸ್ಟ್ರೋಕ್ ಅಪಾಯ!

ರಾಜ್ಯದ ಜನತೆಗೆ ಹೀಟ್ ಸ್ಟ್ರೋಕ್ ಅಪಾಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಬೋಯಿಂಗ್ ವಿಮಾನಗಳ ಪರಿಶೀಲನೆ; 5 ವಿಮಾನ ಹಾರಾಟ ರದ್ದು

ಬಾಗಿನ ಅರ್ಪಿಸಲು ಹೋಗಿ ನೀರು ಪಾಲಾದ ಮಹಿಳೆ

ಬಾಗಿನ ಅರ್ಪಿಸಲು ಹೋಗಿ ನೀರು ಪಾಲಾದ ಮಹಿಳೆ

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

Recent News

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಬೋಯಿಂಗ್ ವಿಮಾನಗಳ ಪರಿಶೀಲನೆ; 5 ವಿಮಾನ ಹಾರಾಟ ರದ್ದು

ಬಾಗಿನ ಅರ್ಪಿಸಲು ಹೋಗಿ ನೀರು ಪಾಲಾದ ಮಹಿಳೆ

ಬಾಗಿನ ಅರ್ಪಿಸಲು ಹೋಗಿ ನೀರು ಪಾಲಾದ ಮಹಿಳೆ

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ಬೋಯಿಂಗ್ ವಿಮಾನಗಳ ಪರಿಶೀಲನೆ; 5 ವಿಮಾನ ಹಾರಾಟ ರದ್ದು

ಬಾಗಿನ ಅರ್ಪಿಸಲು ಹೋಗಿ ನೀರು ಪಾಲಾದ ಮಹಿಳೆ

ಬಾಗಿನ ಅರ್ಪಿಸಲು ಹೋಗಿ ನೀರು ಪಾಲಾದ ಮಹಿಳೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat