ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ರಾಜ್ಯಾಧ್ಯಕ್ಷ ಸ್ಥಾನದ ಕುರಿತು 20ರೊಳಗೆ ಉತ್ತರ: ವಿಜಯೇಂದ್ರ

February 16, 2025
Share on WhatsappShare on FacebookShare on Twitter

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ 20ರೊಳಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧ್ಯಕ್ಷರ ನೇಮಕಾತಿ ಸಂಪೂರ್ಣ ಮುಗಿದ ನಂತರ ರಾಜ್ಯಾಧ್ಯಕ್ಷರ ಆಯ್ಕೆ ಪೂರ್ಣಗೊಳ್ಳಲಿದೆ. ಈ ಕುರಿತು ದೆಹಲಿಯಲ್ಲಿ ಪ್ರಕ್ರಿಯೆ ಕಾರ್ಯ ನಡೆಯುತ್ತಿದೆ. ಅಲ್ಲದೇ, ಸದ್ಯದಲ್ಲೇ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಎಲ್ಲ ಶಾಸಕರೊಂದಿಗೆ ಮಾತುಕತೆ ನಡೆಸಿದ ನಂತರ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಕೇಂದ್ರದ ಶಿಸ್ತು ಸಮಿತಿ ಯತ್ನಾಳ್ ರಿಗೆ ನೋಟಿಸ್ ನೀಡಿದೆ. 72 ಗಂಟೆಗಳ ಗಡುವು ಕೂಡ ಇತ್ತು. ಅದಾದ ಮೇಲೆ ಏನಾಗಿದೆ; ಏನಾಗುತ್ತಿದೆ ಎಂಬುವುದಕ್ಕೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ವರಿಷ್ಠರು ಎಲ್ಲವನ್ನೂ ಗಮನಿಸುತ್ತಿರುತ್ತಾರೆ ಎಂದು ಹೇಳಿದ್ದಾರೆ.

ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದು ದುರದೃಷ್ಟಕರ. ಬಿಜೆಪಿ ಸರ್ಕಾರ ಇದ್ದಾಗ ತೆರೆದ ಹೊಸ ವಿವಿಗಳನ್ನು ಮುಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕಾರಣ ಏನು? ಇವುಗಳಿಗೆ 300 ಕೋಟಿ ರೂ., 400 ಕೋಟಿ ರೂ. ಅನುದಾನ ಕೊಡಬೇಕಿದೆ. ಅನುದಾನ ಕೊಟ್ಟರೆ ವಿವಿಗಳು ಕೆಲಸ ಮಾಡಲು ಸಾಧ್ಯ ಮತ್ತು ಅದರಿಂದ ಬಡ ಮಕ್ಕಳಿಗೆ ಅನುಕೂಲವಾಗುತ್ತದೆ. ಕಾಂಗ್ರೆಸ್ ಸರ್ಕಾರದ ನಿರ್ಧಾರ ಶೋಭೆ ತರುವುದಿಲ್ಲ. ಇದರಿಂದ ಒಳಿತಾಗುವುದಿಲ್ಲ ಎಂದು ಹೇಳಿದ್ದಾರೆ.

ಇದರಿಂದ ಮಕ್ಕಳಿಗೆ ಅನಾನುಕೂಲ ಆಗಲಿದೆ. ಮಕ್ಕಳಿಗೆ ಇವತ್ತು ಅನ್ಯಾಯ ಆಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತನ್ನ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ಆಗ್ರಹಿಸಿದರು.

ಗ್ಯಾರಂಟಿಗಳಿಂದ ಅನುದಾನ ಹೊಂದಿಸಲು ಸಾಧ್ಯವಾಗುತ್ತಿಲ್ಲ. ಪೆಟ್ರೋಲ್ ದರ ಏರಿಸಿದರು. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದರು. ಬೇರೆ ಬೇರೆ ಬೆಲೆ ಏರಿಕೆ ಆಗುತ್ತಿದೆ. ಅನುದಾನ ಕೊಡಲು ಆಗದೆ ಯುನಿವರ್ಸಿಟಿಗಳನ್ನು ಮುಚ್ಚಿಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಹೊರಟಿದೆ. ಇದನ್ನು ಖಂಡಿತವಾಗಿ ಯಾರೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Tags: Basanagouda Patil YatnalBJPBY VijayendraTumakuru
SendShareTweet
Previous Post

Rohit Sharma : ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ರೋಹಿತ್‌ ಶರ್ಮಾಗೆ ಕಹಿ ಸುದ್ದಿ!

Next Post

ಮೈಸೂರು ಅರಮನೆ ಮೈದಾನದಲ್ಲಿ ಬೆಂಕಿ!

Related Posts

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ
ರಾಜಕೀಯ

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?
ರಾಜಕೀಯ

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್
ದೇಶ

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

ಅಕ್ರಮ ಅವ್ಯವಹಾರ ಆರೋಪ; ಲೋಕಾಯುಕ್ತ ದಾಳಿ
ರಾಜಕೀಯ

ಅಕ್ರಮ ಅವ್ಯವಹಾರ ಆರೋಪ; ಲೋಕಾಯುಕ್ತ ದಾಳಿ

ಕಾಂಗ್ರೆಸ್ ಜಾತಿ ಗಣತಿ ಹಿಂದೆ ದುರುದ್ದೇಶ
ರಾಜಕೀಯ

ಕಾಂಗ್ರೆಸ್ ಜಾತಿ ಗಣತಿ ಹಿಂದೆ ದುರುದ್ದೇಶ

ಕೇಂದ್ರದಲ್ಲಿ ಸ್ಕೀಂ ಸರ್ಕಾರ, ರಾಜ್ಯದ್ದು ಸ್ಕ್ಯಾಂ ಸರ್ಕಾರ: ಛಲವಾದಿ ನಾರಾಯಣಸ್ವಾಮಿ
ರಾಜಕೀಯ

ಕೇಂದ್ರದಲ್ಲಿ ಸ್ಕೀಂ ಸರ್ಕಾರ, ರಾಜ್ಯದ್ದು ಸ್ಕ್ಯಾಂ ಸರ್ಕಾರ: ಛಲವಾದಿ ನಾರಾಯಣಸ್ವಾಮಿ

Next Post
ಮೈಸೂರು ಅರಮನೆ ಮೈದಾನದಲ್ಲಿ ಬೆಂಕಿ!

ಮೈಸೂರು ಅರಮನೆ ಮೈದಾನದಲ್ಲಿ ಬೆಂಕಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ಕೊಲೆ ಮಾಡಲು ಬಂದ ರೌಡಿಶೀಟರ್ ಹತ್ಯೆ ಮಾಡಿದ ಗ್ಯಾಂಗ್ ಅರೆಸ್ಟ್

ಕೊಲೆ ಮಾಡಲು ಬಂದ ರೌಡಿಶೀಟರ್ ಹತ್ಯೆ ಮಾಡಿದ ಗ್ಯಾಂಗ್ ಅರೆಸ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat