ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

181 ರನ್ ಗಳಿಗೆ ಆಲೌಟ್ ಆದ ಆಸ್ಟ್ರೇಲಿಯಾ: ಭಾರತಕ್ಕೆ ಮುನ್ನಡೆ

January 15, 2025
181 ರನ್ ಗಳಿಗೆ ಆಲೌಟ್ ಆದ ಆಸ್ಟ್ರೇಲಿಯಾ: ಭಾರತಕ್ಕೆ ಮುನ್ನಡೆ
Share on WhatsappShare on FacebookShare on Twitter

ಬಾರ್ಡರ್ ಗವಾಸ್ಕರ್ ಟೂರ್ನಿಯ 5ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ಆಲೌಟ್ ಆಗಿದ್ದು, ಭಾರತಕ್ಕೆ ನಾಲ್ಕು ರನ್ ಗಳ ಮುನ್ನಡೆ ಸಿಕ್ಕಿದೆ.

ಭಾರತೀಯ ಬೌಲರ್ ಗಳ ಪರಾಕ್ರಮದ ಮುಂದೆ ಆಸ್ಟ್ರೇಲಿಯಾ ಆಟಗಾರರು ಶರಣಾಗಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 185 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಕೂಡ ಬ್ಯಾಟಿಂಗ್ ವೈಫಲ್ಯ ಅನುಭವಿಸಿ 181 ರನ್ ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 4 ರನ್ ಗಳ ಮುನ್ನಡೆ ಸಿಕ್ಕಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ, ಭಾರತೀಯ ಆಟಗಾರರಿಂದಲೂ ನಿರೀಕ್ಷಿತ ಪ್ರದರ್ಶನ ಸಿಕ್ಕಿರಲಿಲ್ಲ. ಯಶಸ್ವಿ ಜೈಸ್ವಾಲ್ (10), ಕೆಎಲ್ ರಾಹುಲ್ (4), ಶುಭ್ಮನ್ ಗಿಲ್ (20) ಹಾಗೂ ವಿರಾಟ್ ಕೊಹ್ಲಿ (17) 72 ರನ್ ಆಗುವಷ್ಟರಲ್ಲಿ ವಿಕೆಟ್ ಒಪ್ಪಿಸಿದ್ದರು.

ಈ ಹಂತದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 40 ರನ್ ಬಾರಿಸಿದರೆ, ರವೀಂದ್ರ ಜಡೇಜಾ 26 ರನ್ಗಳ ಕೊಡುಗೆ ನೀಡಿದ್ದರು. ನಿತೀಶ್ ರೆಡ್ಡಿ (0) ಶೂನ್ಯಕ್ಕೆ ಔಟಾದರೆ, ವಾಷಿಂಗ್ಟನ್ ಸುಂದರ್ 14 ರನ್ ಗಳಿಸಿದ್ದರು. ಜಸ್ಪ್ರೀತ್ ಬುಮ್ರಾ 22 ರನ್ ಬಾರಿಸಿ ತಂಡದ ಮೊತ್ತವನ್ನು 185ಕ್ಕೆ ಏರಿಸಿದ್ದರು.

ನಂತರ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಜಸ್ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಮೊದಲ ದಿನದಾಟದಲ್ಲೇ ಉಸ್ಮಾನ್ ಖ್ವಾಜಾ (2) ರನ್ನು ಔಟ್ ಮಾಡಿದ್ದರು. ನಂತರ ದ್ವಿತೀಯ ದಿನದಾಟದ ಆರಂಭದಲ್ಲೇ ಮಾರ್ನಸ್ ಲಾಬುಶೇನ್ (2) ವಿಕೆಟ್ ಪಡೆದರು. ನಂತರ ಮೊಹಮ್ಮದ್ ಸಿರಾಜ್, ಸ್ಯಾಮ್ ಕೊನ್ಸ್ಟಾಸ್ (23) ಹಾಗೂ ಟ್ರಾವಿಸ್ ಹೆಡ್ (4) ವಿಕೆಟ್ ಕಬಳಿಸಿದರು. ಪ್ರಸಿದ್ಧ್ ಕೃಷ್ಣ, ಸ್ಟೀವ್ ಸ್ಮಿತ್ (33) ವಿಕೆಟ್ ಪಡೆದರು.

ಬ್ಯೂ ವೆಬ್ಸ್ಟರ್ ಜವಾಬ್ದಾರಿಯುತ ಬ್ಯಾಟಿಂಗ್ನೊಂದಿಗೆ ಅರ್ಧಶತಕ ಪೂರೈಸಿದರು. ಅಲೆಕ್ಸ್ ಕ್ಯಾರಿ (21) ಯನ್ನು ಬೌಲ್ಡ್ ಮಾಡಿದ ಪ್ರಸಿದ್ಧ್ ಕೃಷ್ಣ ಭಾರತಕ್ಕೆ ಮತ್ತೊಂದು ಯಶಸ್ಸು ನೀಡಿದರು. ಪ್ಯಾಟ್ ಕಮಿನ್ಸ್ (10) ಹಾಗೂ ಮಿಚೆಲ್ ಸ್ಟಾರ್ಕ್ (1) ವಿಕೆಟ್ ಕಬಳಿಸುವ ಮೂಲಕ ನಿತೀಶ್ ಕುಮಾರ್ ರೆಡ್ಡಿ ಆಸ್ಟ್ರೇಲಿಯಾಗೆ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದ್ದರು. ಕೊನೆಗೆ ಆಸ್ಟ್ರೇಲಿಯಾ ತಂಡ 181 ರನ್ ಗಳಿಗೆ ಆಲೌಟ್ ಆಯಿತು. ಭಾರತದ ಪರ ಪ್ರಸಿದ್ಧ್ ಕೃಷ್ಣ ಹಾಗೂ ಮೊಹಮ್ಮದ್ ಸಿರಾಜ್ ತಲಾ 3 ವಿಕೆಟ್ ಪಡೆದರೆ, ನಿತೀಶ್ ಕುಮಾರ್ ರೆಡ್ಡಿ ಹಾಗೂ ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರು.

Tags: Barder GavaskarCricketIndiaSustralia
SendShareTweet
Previous Post

ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಯಿಂದ ಸಿದ್ಧತೆ: ರೆಡ್ ಕಾರ್ಪೆಟ್ ಹಾಸಿ ಕಾಯುತ್ತಿರುವ ಕಾಂಗ್ರೆಸ್!

Next Post

ಕಾಸ್ಟಲಿ ದುನಿಯಾ ಗುರು….ಹೀಗಂತ ತಲೆ ಚಚ್ಚಿಕೊಳ್ಳುತ್ತಿರುವ ಜನರು!!

Related Posts

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!
ಕ್ರೀಡೆ

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!
ಕ್ರೀಡೆ

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!
ಕ್ರೀಡೆ

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!
ಕ್ರೀಡೆ

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!
ಕ್ರೀಡೆ

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!
ಕ್ರೀಡೆ

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!

Next Post
ಕಾಸ್ಟಲಿ ದುನಿಯಾ ಗುರು….ಹೀಗಂತ ತಲೆ ಚಚ್ಚಿಕೊಳ್ಳುತ್ತಿರುವ ಜನರು!!

ಕಾಸ್ಟಲಿ ದುನಿಯಾ ಗುರು….ಹೀಗಂತ ತಲೆ ಚಚ್ಚಿಕೊಳ್ಳುತ್ತಿರುವ ಜನರು!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat