ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

June 23, 2025
Share on WhatsappShare on FacebookShare on Twitter

ಬ್ಯಾಟರಾಯನಪುರ : ಕ್ಷೇತ್ರದ ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ‌ ರಸ್ತೆ ರಾಜಕಾಲುವೆ ದುರಸ್ತಿ ಮತ್ತು ಸೂಕ್ತ ನಿರ್ವಹಣೆಗಾಗಿ ಒತ್ತಾಯಿಸಿ ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ. ತಮ್ಮೇಶ್ ಗೌಡ ನೇತೃತ್ವದಲ್ಲಿ ಸೋಮವಾರ ವಿದ್ಯಾ ನಗರ ಕ್ರಾಸ್ ವೃತ್ತದಲ್ಲಿ ಮೌನ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಎಚ್.ಸಿ. ತಮ್ಮೇಶ್ ಗೌಡ, ‘ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ ರಸ್ತೆಯಲ್ಲಿನ ರಾಜಕಾಲುವೆ ತೀರಾ ಹದಗೆಟ್ಟ ಸ್ಥಿತಿಯಲ್ಲಿದ್ದು, ಮಳೆ ನೀರು ಸಮರ್ಪಕ ರೀತಿಯಲ್ಲಿ ರಾಜಕಾಲುವೆಯಲ್ಲಿ ಹರಿಯುತ್ತಿಲ್ಲ. ರಾಜಕಾಲುವೆಯಲ್ಲಿ ಕಸ ಕಟ್ಟಿಕೊಂಡು ನೀರಿನ ಹರಿವಿಗೆ ಅಡ್ಡಿಯಾಗುತ್ತಿರುವುದರಿಂದ ಕಾಲುವೆಯಲ್ಲಿ ಹರಿಯಬೇಕಿರುವ ನೀರು ಜನವಸತಿ ಪ್ರದೇಶಗಳಲ್ಲಿ ಹರಿಯುತ್ತಿದೆ.

ಮಳೆ ಬಂತೆಂದರೆ ಸಾಕು ದೊಡ್ಡ ಆವಾಂತರ ಸೃಷ್ಟಿಯಾಗಿ, ಜನಸಾಮಾನ್ಯರ ಬದುಕಿನ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಕುರಿತು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆಯ ತೀವ್ರತೆಯನ್ನು ಅರಿತು ಅನಿವಾರ್ಯವಾಗಿ ಪ್ರತಿಭಟನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇಂದು ವಿದ್ಯಾ ನಗರ ಕ್ರಾಸ್ ವೃತ್ತದಲ್ಲಿಂದು ಪಕ್ಷದ ಕಾರ್ಯಕರ್ತರೊಟ್ಟಿಗೆ ಪ್ರತಿಭಟನೆ ನಡೆಸುವ ಮೂಲಕ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತರಲಾಗುತ್ತಿದೆ.

ಸ್ಥಳೀಯ ಶಾಸಕರು ಸಮಸ್ಯೆಗಳ ವಿರುದ್ಧ ಪ್ರತಿಭಟನೆ ಮಾಡುವವರ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದ್ದು, ಸಮಸ್ಯೆಗಳ ಬಗ್ಗೆ ಧ್ವನಿಯೆತ್ತುವವರ ವಿರುದ್ಧ ಪೋಲೀಸರನ್ನು ಬಿಟ್ಟು ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸದರಿ ರಾಜಕಾಲುವೆ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯದಿದ್ದರೆ ಮುಂದಿನ ಹೋರಾಟದ ದಿಕ್ಕು ತೀವ್ರವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಬ್ಯಾಟರಾಯನಪುರ ಮಂಡಲ ಬಿಜೆಪಿ ಅಧ್ಯಕ್ಷ ದೊಡ್ಡಜಾಲ ಹನುಮಂತುಗೌಡ, ಪ್ರಧಾನ ಕಾರ್ಯದರ್ಶಿ ಬೇಗೂರು ಮಹೇಶ್, ಶ್ರೀಕಂಠಮೂರ್ತಿ, ತಾ.ಪಂ. ಮಾಜಿ ಸದಸ್ಯ ಬಿ.ನಾಗರಾಜ್ ಬಾಬು, ಬೆಟ್ಟಹಲಸೂರು ಗ್ರಾ.ಪಂ‌.ಮಾಜಿ‌ ಅಧ್ಯಕ್ಷ ಬಿ.ಎಸ್.ಅನಿಲ್ ಕುಮಾರ್, ಗ್ರಾ.ಮಂಡಲ ಯುವ ಮೋರ್ಚಾ ಅಧ್ಯಕ್ಷ ತಿಮ್ಮೇಗೌಡ, ಬ್ಯಾಟರಾಯನಪುರ ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಗೌಡ, ಬಿಜೆಪಿ ಮುಖಂಡರಾದ ರವಿ, ಶಾಂಭವಿ ರವಿಕುಮಾರ್, ನರೇಂದ್ರ ಬಾಬು, ಮದನ್, ಪ್ರತಾಪ್ ಸೇರಿದಂತೆ ಹಲವರು ಇದ್ದರು.

Tags: bengaloreBJPH.C. Tammesh GowdaPolitician
SendShareTweet
Previous Post

ನಗರದ 8 ವಲಯಗಳಲ್ಲಿ ಮನೆ-ಮನೆಗೆ ಸ್ಟಿಕ್ಕರ್

Next Post

ಹೊಸ ಕಥೆಯೊಂದಿಗೆ ʼಪುಷ್ಪಕ ವಿಮಾನʼ ಸಾರಥಿ

Related Posts

ಪೌರ ಕಾರ್ಮಿಕರ ಮಕ್ಕಳು ಐಎಎಸ್, ಪೊಲೀಸ್ ಅಧಿಕಾರಿ, ಸಚಿವರಾಗಲಿ!
ರಾಜಕೀಯ

ಇಡಿ ವಿಚಾರಣೆಗೆ ಇಡೀ ಕುಟುಂಬ ಸಿದ್ಧ

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ
ರಾಜ್ಯ

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

ಬಂಗಾರಿಯ 4 ಕೋಟಿ ಮೌಲ್ಯದ ಆಸ್ತಿ ಜಪ್ತಿ
ರಾಜ್ಯ

ಬಂಗಾರಿಯ 4 ಕೋಟಿ ಮೌಲ್ಯದ ಆಸ್ತಿ ಜಪ್ತಿ

ವಿಚಾರಣೆಗೂ ಮುನ್ನ ಗಂಭೀರ ಆರೋಪ ಮಾಡಿದ ಡಿ.ಕೆ. ಸುರೇಶ್
ರಾಜಕೀಯ

ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆಂಕಿಗೆ ಬೈಕ್ ಗಳು ಆಹುತಿ
ರಾಜ್ಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆಂಕಿಗೆ ಬೈಕ್ ಗಳು ಆಹುತಿ

ವಸತಿ ಸಚಿವರ ರಾಜೀನಾಮೆಗೆ ಆಗ್ರಹ
ರಾಜ್ಯ

ವಸತಿ ಸಚಿವರ ರಾಜೀನಾಮೆಗೆ ಆಗ್ರಹ

Next Post
ಹೊಸ ಕಥೆಯೊಂದಿಗೆ ʼಪುಷ್ಪಕ ವಿಮಾನʼ ಸಾರಥಿ

ಹೊಸ ಕಥೆಯೊಂದಿಗೆ ʼಪುಷ್ಪಕ ವಿಮಾನʼ ಸಾರಥಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೌರ ಕಾರ್ಮಿಕರ ಮಕ್ಕಳು ಐಎಎಸ್, ಪೊಲೀಸ್ ಅಧಿಕಾರಿ, ಸಚಿವರಾಗಲಿ!

ಇಡಿ ವಿಚಾರಣೆಗೆ ಇಡೀ ಕುಟುಂಬ ಸಿದ್ಧ

ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್ ದಾಖಲು

ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್ ದಾಖಲು

ಯುವತಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದ ಕಾಮುಕ ಅರೆಸ್ಟ್

ಯುವತಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದ ಕಾಮುಕ ಅರೆಸ್ಟ್

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

Recent News

ಪೌರ ಕಾರ್ಮಿಕರ ಮಕ್ಕಳು ಐಎಎಸ್, ಪೊಲೀಸ್ ಅಧಿಕಾರಿ, ಸಚಿವರಾಗಲಿ!

ಇಡಿ ವಿಚಾರಣೆಗೆ ಇಡೀ ಕುಟುಂಬ ಸಿದ್ಧ

ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್ ದಾಖಲು

ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್ ದಾಖಲು

ಯುವತಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದ ಕಾಮುಕ ಅರೆಸ್ಟ್

ಯುವತಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದ ಕಾಮುಕ ಅರೆಸ್ಟ್

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೌರ ಕಾರ್ಮಿಕರ ಮಕ್ಕಳು ಐಎಎಸ್, ಪೊಲೀಸ್ ಅಧಿಕಾರಿ, ಸಚಿವರಾಗಲಿ!

ಇಡಿ ವಿಚಾರಣೆಗೆ ಇಡೀ ಕುಟುಂಬ ಸಿದ್ಧ

ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್ ದಾಖಲು

ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್ ದಾಖಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat