ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

June 30, 2025
Share on WhatsappShare on FacebookShare on Twitter


ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಸ್ಫೋಟಿಸುವ ಬೆದರಿಕೆ ಕರೆಯೊಂದು ಬಂದಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ತಪಾಸಣೆ ನಡೆಸಲಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಇ ಮೇಲ್ ಮೂಲಕ ಬೆದರಿಕೆ ಕರೆ ಬಂದಿದೆ. ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟಿಸುವುದಾಗಿ ಇ–ಮೇಲ್‌ ಮೂಲಕ ಬೆದರಿಕೆ ಸಂದೇಶ ಬಂದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ಪ್ರವೇಶಿಸುವ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೊಳಪಡಿಸಲಾಗಿದೆ. ಬಾಂಬ್‌ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್‌ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ. ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ ಇ–ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ.

ಇ–ಮೇಲ್‌ ಐಡಿ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಕುರಿತು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶಕುಮಾರ್ ದೂರು ದಾಖಲಿಸಿದ್ದಾರೆ.

Tags: AirportBombHubliroadkill kyoRupesh KumarThreat
SendShareTweet
Previous Post

ಕೃಷ್ಣೆಯ ಒಡಲು ಭರ್ತಿ: ಹಲವೆಡೆ ಆತಂಕ

Next Post

ತಮಿಳುನಾಡಿನ ದಾಹ ತಣಿಸಿದ ಕಾವೇರಿ

Related Posts

ಮತ್ತೊಮ್ಮೆ ಕಮಲದ ತೆಕ್ಕೆಗೆ ಹುಬ್ಬಳ್ಳಿ- ಧಾರವಾಡ ಪಾಲಿಕೆ
ಹುಬ್ಬಳ್ಳಿ

ಮತ್ತೊಮ್ಮೆ ಕಮಲದ ತೆಕ್ಕೆಗೆ ಹುಬ್ಬಳ್ಳಿ- ಧಾರವಾಡ ಪಾಲಿಕೆ

ವ್ಯಕ್ತಿಯನ್ನು ಅಪಹರಿಸಿ ಥಳಿತ
ಹುಬ್ಬಳ್ಳಿ

ವ್ಯಕ್ತಿಯನ್ನು ಅಪಹರಿಸಿ ಥಳಿತ

ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ
ಹುಬ್ಬಳ್ಳಿ

ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

ರಸ್ತೆ ಸ್ವಚ್ಛಗೊಳಿಸಿದ ಸಚಿವ ಸಂತೋಷ್ ಲಾಡ್
ರಾಜಕೀಯ

ರಸ್ತೆ ಸ್ವಚ್ಛಗೊಳಿಸಿದ ಸಚಿವ ಸಂತೋಷ್ ಲಾಡ್

ಅವಳಿ ಮಕ್ಕಳ ದುರ್ಮರಣ: ಸಂತೋಷ್ ಲಾಡ್ ಸಾಂತ್ವನ
ಹುಬ್ಬಳ್ಳಿ

ಅವಳಿ ಮಕ್ಕಳ ದುರ್ಮರಣ: ಸಂತೋಷ್ ಲಾಡ್ ಸಾಂತ್ವನ

ಮೃತನ ಕುಟುಂಬಸ್ಥರಿಗೆ ಪರಿಹಾರ ಹಸ್ತಾಂತರ
ಹುಬ್ಬಳ್ಳಿ

ಮೃತನ ಕುಟುಂಬಸ್ಥರಿಗೆ ಪರಿಹಾರ ಹಸ್ತಾಂತರ

Next Post
ತಮಿಳುನಾಡಿನ ದಾಹ ತಣಿಸಿದ ಕಾವೇರಿ

ತಮಿಳುನಾಡಿನ ದಾಹ ತಣಿಸಿದ ಕಾವೇರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳ ಸ್ಥಳಾಂತರ

ಚಿನ್ನಸ್ವಾಮಿ ಕ್ರೀಡಾಂಗಣದ ಪವರ್ ಕಟ್

ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ ಐ!!

ಲೋಕಾಯುಕ್ತ ಬಲೆಗೆ ಬಿಬಿಎಂಪಿ ಎಇಇ

ರುಂಡ ಕಡಿದ ಐವರು ಅಂದರ್

ರುಂಡ ಕಡಿದ ಐವರು ಅಂದರ್

ರಾಜಕಾರಣ ಬಿಟ್ಟು ಹೃದಯಾಘಾತದ ಹಿಂದಿನ ಕಾರಣ ಹುಡುಕಲಿ

ರಾಜಕಾರಣ ಬಿಟ್ಟು ಹೃದಯಾಘಾತದ ಹಿಂದಿನ ಕಾರಣ ಹುಡುಕಲಿ

Recent News

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳ ಸ್ಥಳಾಂತರ

ಚಿನ್ನಸ್ವಾಮಿ ಕ್ರೀಡಾಂಗಣದ ಪವರ್ ಕಟ್

ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ ಐ!!

ಲೋಕಾಯುಕ್ತ ಬಲೆಗೆ ಬಿಬಿಎಂಪಿ ಎಇಇ

ರುಂಡ ಕಡಿದ ಐವರು ಅಂದರ್

ರುಂಡ ಕಡಿದ ಐವರು ಅಂದರ್

ರಾಜಕಾರಣ ಬಿಟ್ಟು ಹೃದಯಾಘಾತದ ಹಿಂದಿನ ಕಾರಣ ಹುಡುಕಲಿ

ರಾಜಕಾರಣ ಬಿಟ್ಟು ಹೃದಯಾಘಾತದ ಹಿಂದಿನ ಕಾರಣ ಹುಡುಕಲಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳ ಸ್ಥಳಾಂತರ

ಚಿನ್ನಸ್ವಾಮಿ ಕ್ರೀಡಾಂಗಣದ ಪವರ್ ಕಟ್

ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ ಐ!!

ಲೋಕಾಯುಕ್ತ ಬಲೆಗೆ ಬಿಬಿಎಂಪಿ ಎಇಇ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat