ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೇವಲ 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿಕೊಂಡಿದ್ದ ಕಂಚಿನ ಹುಡುಗ ಅಮನ್

August 10, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್ (Paris Olympics 2024) ನಲ್ಲಿ ಇದೇ ಮೊದಲ ಬಾರಿಗೆ ಫ್ರೀಸ್ಟೈಲ್‌ ಕುಸ್ತಿಯಲ್ಲಿ ಫೈನಲ್‌ ಪ್ರವೇಶಿಸಿದ್ದ ವಿನೇಶ್‌ ಫೋಗಟ್‌ (Vinesh Phogat) ಕೇವಲ 100 ಗ್ರಾಂ ಅಧಿಕ ತೂಕ ಹೊಂದಿದ್ದ ಕಾರಣ ಒಲಿಂಪಿಕ್ಸ್‌ ಸ್ಪರ್ಧೆಯಿಂದಲೇ ಅನರ್ಹಗೊಂಡರು. ಈ ವಿಷಯ ಚರ್ಚೆಯಲ್ಲಿದ್ದಾಗಲೇ ಕಂಚಿನ ಪದಕ ಗೆದ್ದ ಭಾರತದ ಅಮನ್ ಅವರ ಮತ್ತೊಂದು ವಿಷಯ ಬಹಿರಂಗವಾಗಿದೆ.

ಶುಕ್ರವಾರ ನಡೆದ 57 ಕೆಜಿ ವಿಭಾಗದ ಪುರುಷರ ಪ್ರೀಸ್ಟೈಲ್‌ ಕುಸ್ತಿಯಲ್ಲಿ (Wrestling) ಕಂಚಿನ ಪದಕ ಗೆದ್ದ ಭಾರತದ ಅಮನ್‌ ಸೆಹ್ರಾವತ್‌ (Aman Sehrawat) ಪಂದ್ಯಕ್ಕೂ ಮುನ್ನ ಕೇವಲ 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿ ಅಚ್ಚರಿ ಮೂಡಿಸಿದ್ದಾರೆ ಎನ್ನಲಾಗಿದೆ.
ಸೆಮಿಫೈನಲ್‌ ಸೋಲಿನ ನಂತರ 61 ಕೆಜಿ ಇದ್ದ ಅಮನ್‌ ಕಂಚಿನ ಪದಕಕ್ಕೆ ಹೋರಾಡಬೇಕಿತ್ತು. ನಿಗದಿತ ಮಿತಿಗಿಂತ ಅಮನ್‌ 4.5 ಕೆಜಿ ಹೆಚ್ಚುವರಿ ತೂಕವಿದ್ದ ಕಾರಣ ಅವರು ಭಾರೀ ಕಸರತ್ತು ನಡೆಸಿದ್ದರು. ಭಾರತೀಯ ತರಬೇತುದಾರರೊಂದಿಗೆ ಸತತ 10 ಗಂಟೆಗಳ ಕಾಲ ಕಸರತ್ತು ನಡೆಸಿ 4.6 ಕೆಜಿ ತೂಕ ಇಳಿಸಿದ್ದಾರೆ ಎಂದು ವರದಿಯೊಂದು ಹೇಳಿದೆ.

21 ವರ್ಷ ವಯಸ್ಸಿನ ಅಮನ್ ಅವರು ಜಪಾನ್‌ನ ರೇ ಹಿಗುಚಿ ವಿರುದ್ಧ ಗುರುವಾರ ಸಂಜೆ 6:30ರ ವೇಳೆಗೆ ಸೆಮಿಸ್‌ ನಲ್ಲಿ ಸೋತಿದ್ದರು. ನಂತರ ಪ್ಯೂಟೋರಿಕೋದ ಕುಸ್ತಿಪಟು ಕರ್ಜ್‌ ವಿರುದ್ಧ ಕಂಚಿನ ಪದಕಕ್ಕೆ ಅವರು ಸೆಣಸಬೇಕಿತ್ತು. ಹೀಗಾಗಿ ಸಮಯ ವ್ಯರ್ಥ ಮಾಡದ ಅವರು ನಿರಂತರವಾಗಿ ದೇಹ ದಂಡಿಸುವ ಮೂಲಕ ಹಿಡಿದ ಕಾರ್ಯ ಸಾಧಿಸಿದ್ದಾರೆ.

ಸೆಮಿಫೈನಲ್‌ ಪಂದ್ಯ ಮುಗಿದ ನಂತರ ಮಧ್ಯಾಹ್ನ 12:30ರ ವೇಳೆಗೆ ಅಮನ್‌ ಜಿಮ್‌ ಗೆ ಬಂದು ಟ್ರೆಡ್‌ ಮಿಲ್‌ ನಲ್ಲಿ 1 ಗಂಟೆ ನಾನ್‌ ಸ್ಟಾಪ್‌ ಓಟ ಅಭ್ಯಾಸ ಮಾಡಿದ್ದಾರೆ. ನಂತರ 30 ನಿಮಿಷಗಳ ಕಾಲ ವಿರಾಮ ತೆಗೆದುಕೊಂಡು, 5 ನಿಮಿಷಗಳ ಕಾಲ ಸೌನಾ ಸ್ನಾನ ಮಾಡಿದ್ದಾರೆ. ಸೆಷನ್‌ ಮುಕ್ತಾಯದ ಹೊತ್ತಿಗೆ ಇನ್ನೂ 900 ಗ್ರಾಂ ಹೆಚ್ಚು ತೂಕ ಹೊಂದಿದ್ದರು. ಇದರಿಂದ ಅವರಿಗೆ ಇನ್ನಷ್ಟು ಮಸಾಜ್‌ ಮಾಡಿಸಿ, ಲಘು ಜಾಗಿಂಗ್ ಮಾಡಿಸಲಾಗಿದೆ. ಹೀಗೆ ಬಿಡುವಿಲ್ಲದೆ ಕಸರತ್ತು ನಡೆಸಿ ಶುಕ್ರವಾರ ಬೆಳಗ್ಗೆ 4:30ರ ವೇಳೆಗೆ ಅಮನ್‌ ದೇಹದ ತೂಕವನ್ನು 56.9 ಕೆಜಿಗೆ ಇಳಿಸಿದ್ದಾರೆ.

ವಿನೇಶ್‌ ಫೋಗಟ್‌ ಅನರ್ಹತೆಯ ನಂತರ ಎಚ್ಚೆತ್ತುಕೊಂಡಿದ್ದ ಕೋಚ್‌ ಗಳು ಅಮನ್‌ ಅವರ ತೂಕ ಇಳಿಸುವ ವಿಚಾರದಲ್ಲಿ ಬಹಳ ಎಚ್ಚರಿಕೆ ವಹಿಸಿದ್ದರು. ಈ ಸಂದರ್ಭದಲ್ಲಿ ಅಮನ್‌ ಗೆ ಯಾವುದೇ ಆಹಾರ ಪದಾರ್ಥಗಳನ್ನು ನೀಡಲಿಲ್ಲ. ಜೇನುತುಪ್ಪ ಬೆರಸಿದ ಉಗುರು ಬೆಚ್ಚಗಿನ ನೀರು ಹಾಗೂ ಸ್ವಲ್ಪ ಕಾಫಿ ಕುಡಿಯಲು ಮಾತ್ರ ಅವಕಾಶ ನೀಡಿದ್ದರು. ಕಂಚಿನ ಪದಕದ ಪಂದ್ಯ ಮುಗಿಯುವವರೆಗೂ ಅಮನ್‌ ನಿದ್ರೆಗೆ ಜಾರಲೇ ಇಲ್ಲ ಎಂದು ಕೋಚ್‌ ಹೇಳಿದ್ದಾರೆ.

ಕ್ವಾರ್ಟರ್‌ ಫೈನಲ್‌ನಲ್ಲಿ ತಾಂತ್ರಿಕ ಮೇಲುಗೈ ಸಾಧಿಸುವ ಮೂಲಕ ಜಯ ಸಾಧಿಸಿದ್ದಾಗಲೇ ಅಮನ್ ಪದಕ ಗೆಲ್ಲುವುದು ನಿಶ್ಚಿತ ಎನ್ನಲಾಗಿತ್ತು. ಸೆಮಿ ಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ಜಪಾನ್‌ನ ರೀ ಹಿಗುಚಿ ವಿರುದ್ಧ ಸೋಲು ಕಂಡ ಕಾರಣ ಕಂಚಿನ ಪದಕ್ಕೆ ಹೋರಾಟ ನಡೆಸಿ ಇಲ್ಲಿ ಮೇಲುಗೈ ಸಾಧಿಸಿದರು.

Tags: Paris Olympics 2024Sports newsWrestling
SendShareTweet
Previous Post

ಪದಕದ ಶತಕ ದಾಟಿದ ಆಮೆರಿಕ!

Next Post

ಪತಿ ಬಿಟ್ಟ ಮಹಿಳೆಗೆ ಬಾಳು ಕೊಡುವ ನೆಪದಲ್ಲಿ ಮೋಸ ಮಾಡಿದ ವ್ಯಕ್ತಿ!

Related Posts

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!
ಕ್ರೀಡೆ

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!
ಕ್ರೀಡೆ

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!
ಕ್ರೀಡೆ

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!

Gautam Gambhir
ಕ್ರೀಡೆ

ಗಂಭೀರ್ ತಾಯಿಗೆ ಹೃದಯಾಘಾತ; ಮರಳಿ ಭಾರತದತ್ತ

ಶ್ರೇಯಸ್ ಅಯ್ಯರ್‌ಗೆ ಸವಾಲಿನ ಎರಡು ವಾರಗಳು: ನಾಯಕತ್ವದಲ್ಲಿ ತಪ್ಪಿದ ಎರಡು ಟ್ರೋಫಿಗಳು
ಕ್ರೀಡೆ

ಶ್ರೇಯಸ್ ಅಯ್ಯರ್‌ಗೆ ಸವಾಲಿನ ಎರಡು ವಾರಗಳು: ನಾಯಕತ್ವದಲ್ಲಿ ತಪ್ಪಿದ ಎರಡು ಟ್ರೋಫಿಗಳು

ಡಬ್ಲ್ಯುಟಿಸಿ ಫೈನಲ್‌ನಲ್ಲಿ ಕಮ್ಮಿನ್ಸ್ ಹೊಸ ಇತಿಹಾಸ: 6 ವಿಕೆಟ್ ಸಾಧನೆ, 300 ಟೆಸ್ಟ್ ವಿಕೆಟ್‌ಗಳ ಮೈಲಿಗಲ್ಲು!
ಕ್ರೀಡೆ

ಡಬ್ಲ್ಯುಟಿಸಿ ಫೈನಲ್‌ನಲ್ಲಿ ಕಮ್ಮಿನ್ಸ್ ಹೊಸ ಇತಿಹಾಸ: 6 ವಿಕೆಟ್ ಸಾಧನೆ, 300 ಟೆಸ್ಟ್ ವಿಕೆಟ್‌ಗಳ ಮೈಲಿಗಲ್ಲು!

Next Post
ಮದುವೆ ಆಗೋದಾಗಿ 50ಕ್ಕೂ ಅಧಿಕ ಪುರುಷರಿಗೆ ಮೋಸ ಮಾಡಿದ ಚಾಲಾಕಿ!

ಪತಿ ಬಿಟ್ಟ ಮಹಿಳೆಗೆ ಬಾಳು ಕೊಡುವ ನೆಪದಲ್ಲಿ ಮೋಸ ಮಾಡಿದ ವ್ಯಕ್ತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat