ಬೆಂಗಳೂರು: ಕನ್ನಡದ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಕರವೇ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ನೂರಾರು ಸಂಖ್ಯೆಯಲ್ಲಿ ಕರವೇ...
Read moreDetailsಸಾಮಾಜಿಕ ಜಾಲತಾಣದಲ್ಲಿ ಗುರುತು ಮರೆಮಾಚಿಕೊಂಡು ಮಹಿಳಾ ಆಯೋಗದ ಅಧ್ಯಕ್ಷೆಗೆ ಅವಾಚ್ಯವಾಗಿ ನಿಂದಿಸಿದ್ದ ಯುವತಿಯನ್ನು ಬಂಧಿಸಲಾಗಿದೆ. ಹಲಸೂರು ಗೇಟ್ ಪೊಲೀಸರು ಯುವತಿಯನ್ನು ಬಂಧಿಸಿದ್ದು, ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಗಿರೀಶ್...
Read moreDetailsಬೆಂಗಳೂರು: "ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....
Read moreDetailsಬೆಂಗಳೂರು: ವಾಟರ್ ಬೆಂಗಳೂರಿಗೆ ಬೋಟರ್ ಯೋಜನೆ ಜಾರಿಗೆ ತರಲು ಮುಂದಾಗಿರುವ ಬಿಬಿಎಂಪಿ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿದೆ. ಮಳೆಗಾಲ ಬಂತೆಂದರೆ ಸಾಕು ಬೆಂಗಳೂರಿಗರು ಮಳೆಯಲ್ಲಿ ಸಿಲುಕಿ ಬಿಡುತ್ತಾರೆ....
Read moreDetailsಬೆಂಗಳೂರು: ಸಚಿವ ಭೈರತಿ ಸುರೇಶ್ ಅವರ ತಾಯಿ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸುಶೀಲಮ್ಮ (85) ತಡರಾತ್ರಿ ನಿಧನ ಹೊಂದಿದ್ದಾರೆ. ಇವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ...
Read moreDetailsಬೆಂಗಳೂರು: ಜೆಡಿ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ನಡೆಸಿಕೊಡುವ ಜೆಡಿ ಸ್ಕೂಲ್ ಆಫ್ ಡಿಸೈನ್ ವತಿಯಿಂದ ಬೆಂಗಳೂರು ಆವೃತ್ತಿಯ ಎರಡು ದಿನಗಳ ಕಾಲ ನಗರದ ಕರ್ನಾಟಕ ಚಿತ್ರಕಲಾ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಒಂದೇ ಮಳೆಗೆ ನಲುಗಿ ಹೋಗಿದೆ. ಹೀಗಾಗಿ ಸಿಎಂ ಹಲವಾರು ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಯಾವುದೇ ರೀತಿ ಪ್ರಭಾವಿಗಳಿದ್ದರೂ ಸರಿ ಒತ್ತುವರಿ...
Read moreDetailsಬೆಂಗಳೂರು: ಕರ್ನಾಟಕದ ಹೊಸ ಡಿಜಿ ಐಜಿಯಾಗಿ ಸಲೀಂ ಆಯ್ಕೆಯಾಗಿದ್ದಾರೆ. ಅಲೋಕ್ ಮೋಹನ್ ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸರ್ಕಾರವು ಆ ಸ್ಥಾನಕ್ಕೆ ಸಲೀಂ ಅವರನ್ನು ನೇಮಕ ಮಾಡಿ...
Read moreDetailsಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗುತ್ತಲೇ ಇದ್ದು, ಇನ್ನೂ ನಿಲ್ಲುತ್ತಿಲ್ಲ. ಈಗ ಬಾಳೇಕುಂದ್ರಿ ಜಂಕ್ಷನ್ ಹತ್ತಿರ ಬಿದ್ದ ಬೃಹತ್ ಮರ ಉರುಳಿ ಬಿದ್ದಿದೆ.ರಸ್ತೆಗೆ ಅಡ್ಡಲಾಗಿ ಈ ಬೃಹತ್...
Read moreDetailsಬೆಂಗಳೂರು: ಕೆರೆಗಳ ಸಮೀಪದ ಪ್ರದೇಶ ಹಾಗೂ ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್ (ಅಂಡರ್ ಗ್ರೌಂಡ್) ನಿರ್ಮಾಣ ಮಾಡಿ ವಾಹನ ಪಾರ್ಕಿಂಗ್‌ಗೆ (Basement Parking) ಅವಕಾಶ ನೀಡದಂತೆ ನೋಡಿಕೊಳ್ಳಬೇಕು ಎಂದು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.