ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಹಾಸನ

ಕಾಲ್ತುಳಿತ ಪ್ರಕರಣ; ಸಂಸದ ಶ್ರೇಯಸ್ ಪಟೇಲ್ ಹೇಳಿದ್ದೇನು?

ಹಾಸನ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ ಮೃತರಾದ ಭೂಮಿಕ್ ಮನೆಗೆ ಸಂಸದ ಶ್ರೇಯಸ್ ಪಟೇಲ್‌ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು...

Read moreDetails

ಮಾಲೀಕನನ್ನು ಕೊನೆಯದಾಗಿ ಮುದ್ದಾಡಿದ ಶ್ವಾನಗಳು

ಹಾಸನ: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ ಮೃತ ಪಟ್ಟಿದ್ದ ಯುವಕ ಭೂಮಿಕ್‌ ನನ್ನು ಅಂತ್ಯಕ್ರಿಯೆ ಮಾಡಲಾಯಿತು. ಹುಟ್ಟೂರು ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ನಡೆದ...

Read moreDetails

ಗುತ್ತಿಗೆದಾರನ ಭೀಕರ ಕೊಲೆ

ಹಾಸನ: ಚಿನ್ನಾಭರಣಕ್ಕಾಗಿ ಕಂಟ್ರಾಕ್ಟರ್‌ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ಪಟ್ಟಣದ ಕೆ‌ಎಸ್‌ಆರ್‌ಟಿಸಿ ಬಸ್ ಡಿಪೋ ಮುಂಭಾಗ ನಡೆದಿದೆ. ವಿಜಯಕುಮಾರ್ (46) ಕೊಲೆಯಾದ ಕಂಟ್ರಾಕ್ಟ‌ರ್...

Read moreDetails

ಹಾಸನದ 7ಕ್ಕೆ 7 ಕ್ಷೇತ್ರಗಳಲ್ಲೂ ಗೆಲ್ಲುವ ಅವಕಾಶವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಹಾಸನ ಜಿಲ್ಲೆಯ ಜನ ದೇವೇಗೌಡರ ಕುಟುಂಬದ ನಾಣ್ಯದ ಎರಡೂ ಮುಖಗಳನ್ನು ನೋಡಿಯಾಗಿದೆ. ಹೀಗಾಗಿ 2028ರ ಚುನಾವಣೆಯಲ್ಲಿ ಹಾಸನದ 7ಕ್ಕೆ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಅವಕಾಶವಿದೆ”...

Read moreDetails

ಶಾಸಕರ ಉಚ್ಚಾಟನೆ ಬಗ್ಗೆ ಆರ್‌ .ಅಶೋಕ್‌ ಹೇಳಿದ್ದೇನು.?

ಹಾಸನ: ಬಿಜೆಪಿಯಿಂದ ಶಿವರಾಂ ಹೆಬ್ಬಾರ್ ಮತ್ತು ಎಸ್‌.ಟಿ ಸೋಮಶೇಖರ್ ಉಚ್ಚಾಟನೆ ವಿಚಾರವಾಗಿ ಸಕಲೇಶಪುರದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್‌ ಹೇಳಿಕೆ ನೀಡಿದ್ದಾರೆ. ಕೇಂದ್ರದ‌ ನಾಯಕರು‌ ಏನು ಕ್ರಮ...

Read moreDetails

ಕಾಡಾನೆ ದಾಳಿಗೆ ಬೆಳೆ ನಾಶ, ಮರವೇರಿದ ವ್ಯಕ್ತಿ ಸೇಫ್‌

ಹಾಸನ: ಮಲೆನಾಡಲ್ಲಿ ಒಂದು ಕಡೆ ಮಳೆಯ ಆರ್ಭಟ ಜೋರಾಗಿದ್ರೆ, ಮತ್ತೊಂದು ಕಡೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತನ ಮೇಲೆ ಒಂಟಿ...

Read moreDetails

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೃದಯಾಘಾತಕ್ಕೆ ಬಲಿಯಾದ ಯುವಕ, ಯುವತಿ

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕ ಹಾಗೂ ಯುವತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ಯುವತಿ ಸಂಧ್ಯಾ...

Read moreDetails

ಬಾಲಕನ ಮೇಲೆ ಬೀದಿ ನಾಯಿಗಳು ಅಟ್ಯಾಕ್

ಹಾಸನ: ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ಏಕಾಏಕಿ ಬೀದಿ ನಾಯಿಗಳು ಅಟ್ಯಾಕ್ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಡುಗರಹಳ್ಳಿ ಬಡಾವಣೆಯಲ್ಲಿ ನಡೆದಿದೆ....

Read moreDetails

ಮಲೆನಾಡಿನಲ್ಲಿ ಮಿತಿ ಮೀರಿದ ಕಾಡೆಮ್ಮಿ ಹಾವಳಿ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡೆಮ್ಮೆ ಹಾವಳಿ ಮಿತಿ ಮೀರಿದೆ. ಸಕಲೇಶಪುರ ತಾಲ್ಲೂಕಿನ ಕಾಡೆಮ್ಮೆ ಹಿಂಡು ಕಲ್ಲಹಳ್ಳಿಯಲ್ಲಿ ಕಾಣಿಸಿಕೊಂಡಿದ್ದು, ಹಿಂಡು ಹಿಂಡಾಗಿ ಬೆಳೆ ನಾಶ ಮಾಡುತ್ತಿವೆ. ಅದಲ್ಲದೆ...

Read moreDetails

ತಹಶೀಲ್ದಾರ್‌ ಬಂಧನಕ್ಕೆ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಪಟ್ಟು

ಹಾಸನ: ಚನ್ನರಾಯಪಟ್ಟಣದ ತಹಶೀಲ್ದಾರ್ ವಜಾಕ್ಕೆ ಆಗ್ರಹಿಸಿ ಹೋರಾಟ ತೀವ್ರಗೊಂಡಿದೆ. ಇವತ್ತು ಹೋರಾಟಗಾರರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಸಿದ್ದರು ಆ ವೇಳೆ ಪೊಲೀಸರು ಹಾಗೂ ಹೋರಾಟಗಾರರ ನಡುವೆ...

Read moreDetails
Page 1 of 17 1 2 17
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist