ಸರ್ಕಾರ ಬೆಂಗಳೂರು ಪೊಲೀಸ್ ಕಮಿಷನರ್ ಸಸ್ಪೆಂಡ್ ಮಾಡಿದ ಕ್ರಮವನ್ನು ಕಾಂಗ್ರೆಸ್ ಸಂಸದ ರಾಜಶೇಖರ್ ಹಿಟ್ನಾಳ್ ಸಮರ್ಥಿಸಿಕೊಂಡಿದ್ದಾರೆ. ಪೊಲೀಸ್ ಕಮಿಷನರ್ ಸರಿಯಾಗಿ ಕೆಲsಸ ನಿರ್ವಹಿಸಿಲ್ಲ. ಹೀಗಾಗಿ ಕ್ರಮ ಆಗಿದೆ....
Read moreDetailsಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದ ದುರಂತ ಕೇಸ್ ಸರ್ಕಾರದ ಬುಡಕ್ಕೆ ಬಂದಿದೆ. ವಿಧಾನಸೌಧದ ಮುಂದೆ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದೆ. ಇಂಥಹ ಸಮಯದಲ್ಲೇ ಸಿಎಂ ಸಿದ್ದರಾಮಯ್ಯ,...
Read moreDetailsಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ ಘಟನೆಗೆ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವನ್ನಪ್ಪಿದವರ...
Read moreDetailsಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಸಿಐಡಿ ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಕೆಎಸ್ ಸಿಎ ಕಾರ್ಯದರ್ಶಿ ಎ.ಶಂಕರ್ ಹಾಗೂ ಖಜಾಂಚಿ ಇ.ಎಸ್. ಜಯರಾಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ....
Read moreDetailsಬೆಂಗಳೂರು: ಇಂದು ಹಾಗೂ ನಾಳೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗನ ವಿವಾಹವಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ....
Read moreDetailsಕರ್ನಾಟಕದ ಇತಿಹಾಸದಲ್ಲೇ ಕಳೆದ 3 ದಶಕಗಳಿಂದ ಕಂಡು ಕೇಳರಿಯದಂತಹ ಕಾಲ್ತುಳಿತ ಪ್ರಕರಣವೊಂದು ನಡೆದು ಹೋಗಿದೆ. 11 ಅಮಾಯಕರ ಜೀವ ಬಲಿಯಾಗಿದೆ. ನಾಡಿನಾದ್ಯಂತ ಈ ಘಟನೆಗೆ ಸರ್ಕಾರವೇ ನೇರ...
Read moreDetailsಬ್ಯಾಂಕ್ ಗಳಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಮತ್ತೊಂದು ಸ್ಫೋಟಕ ಸತ್ಯ ಬಾಯ್ಬಿಟ್ಟಿದ್ದಾರೆ. ಬಂಧನ ಭೀತಿಯಿಂದಲೇ ದೇಶದಿಂದ ಪರಾರಿಯಾದರು ಎಂಬ ಮಾತುಗಳಿಗೆ ಮಾತುಗಳಿಗೆ ಪ್ರತಿಕ್ರಿಯಿಸಿರುವ...
Read moreDetailsಬೆಂಗಳೂರು: ಕಾಲ್ತುಳಿತದಲ್ಲಿ ಹನ್ನೊಂದು ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾತನಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಚಾರ್ಜ್ ತೆಗೆದುಕೊಂಡ ನಂತರ...
Read moreDetailsಹಾವೇರಿ: ಆರ್ ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆಯಾಗಿದ್ದು ಪೊಲೀಸರನ್ನು ಎತ್ತಂಗಡಿ ಮಾಡುವುದು ಸರಿಯಲ್ಲ. ಬದಲಾಗಿ ಸಿಎಂ, ಡಿಸಿಎಂ, ಸಚಿವರು ರಾಜೀನಾಮೆ...
Read moreDetailsಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರದ ಉದ್ದಟತನಕ್ಕೆ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜೀವ ಬಲಿಯಾಗಿವೆ. ಹೀಗಾಗಿ ಸರ್ಕಾರದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.