ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜಕೀಯ

ಅನರ್ಹ ಪಡಿತರದಾರರಿಗೆ ಸಿಎಂ ಶಾಕ್!

ಇಂದು ಸಿಎಂ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಿಇಓ ಸಭೆ ನಡೆಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಲವು ಸಲಹೆ- ಸೂಚನೆ ನೀಡಿದ್ದಾರೆ. ಅನರ್ಹ ಪಡಿತರ ಚೀಟಿದಾರರ ಸಂಖ್ಯೆ...

Read moreDetails

ಮಕ್ಕಳ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲ; ಸಿಎಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಾನಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಿಎಂ ಹಲವಾರು ಸಲಹೆ- ಸೂಚನೆ ನೀಡಿದರು....

Read moreDetails

ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ ತಡಿಬೇಕು ಅನ್ಸಲ್ವಾ? ಸಿಎಂ ಕೆಂಡಾಮಂಡಲ

ಜಿಲ್ಲಾಧಿಕಾರಿಗಳು ಹಾಗೂ ಸಿಇಓ ಸಭೆಯಲ್ಲಿ ಇಂದು ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ....

Read moreDetails

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಬೇಕು, ನೆಪ ಬೇಡ; ಸಿಎಂ

ಇಂದು ಸಿಎಂ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮತ್ತು ಸಿಇಒಗಳ ಸಭೆ ನಡೆಯಿತು. ಈ ವೇಳೆ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ....

Read moreDetails

ಕಾಂಗ್ರೆಸ್ ತನ್ನ ಪಕ್ಷದ ಕಾರ್ಯಕರ್ತರ ಓಲೈಕೆಗೆ ಮುಂದಾಗಿದೆಯೇ?

ರಾಜ್ಯ ಸರ್ಕಾರ ತನ್ನ ಪಕ್ಷದ ಕಾರ್ಯಕರ್ತರ ಓಲೈಕೆಗೆ ಮುಂದಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಒಂದೆಡೆ ಗ್ಯಾರಂಟಿ ಯೋಜನೆಯ ಹಣ ನಿಗದಿತ ಸಮಯಕ್ಕೆ ಬರುತ್ತಿಲ್ಲ ಎನ್ನುವ ಕೂಗು...

Read moreDetails

ಕ್ಷಮೆ ಕೇಳದಿದ್ದರೆ ಕ್ರಮ ಅನಿವಾರ್ಯ: ತಂಗಡಗಿ

ಬೆಂಗಳೂರು: ಕ್ಷಮೆ ಕೇಳುವುದಿಲ್ಲ ಎಂಬ ಕಮಲ್ ಹಾಸನ್ ಹೇಳಿಕೆ ವಿಚಾರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ತಿರುಗೇಟು ನೀಡಿದ್ದಾರೆ. ಕ್ಷಮೆ ಕೇಳುವವರೆಗೂ ನಾವು...

Read moreDetails

ತಾಪಂ, ಜಿಪಂ ಹೆಸರು ಬದಲಾವಣೆ ಮಾಡಿ ಆದೇಶ

ಬೆಂಗಳೂರು: ತಾಲೂಕು, ಜಿಲ್ಲಾ ಆಡಳಿತ ಸೌಧಗಳ ಹೆಸರು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಾಲೂಕು ಆಡಳಿತಸೌಧಗಳನ್ನು ತಾಲೂಕು ಪ್ರಜಾಸೌಧ ಎಂದು ಹಾಗೂ ಜಿಲ್ಲಾ ಆಡಳಿತಸೌಧಗಳನ್ನು...

Read moreDetails

ರಾಜ್ಯದಲ್ಲಿ ವ್ಯಾಪಕ ಮಳೆ: ಕ್ರಮ ಕೈಗೊಳ್ಳುವಂತೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಎಚ್ಚರಿಕೆಯಿಂದ...

Read moreDetails

ಪಕ್ಷದ ಕಾರ್ಯಕರ್ತರಿಗಾಗಿ ಜಿಪಂ, ತಾಪಂ ಚುನಾವಣೆಯಲ್ಲಿ ಕೆಲಸ ಮಾಡಿ: ಜಿ.ಸಿ. ಚಂದ್ರಶೇಖರ್ ಕರೆ

ಬೆಂಗಳೂರು: “ಪಕ್ಷದ ಕಾರ್ಯಕರ್ತರು ಮುಖಂಡರಿಗಾಗಿ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಿಗೆ ಶ್ರಮಿಸುತ್ತಾರೆ. ಹೀಗಾಗಿ ಪಕ್ಷದ ಮುಖಂಡರೆಲ್ಲರೂ ಸೇರಿ ಕಾರ್ಯಕರ್ತರಿಗಾಗಿ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳಲ್ಲಿ ಶ್ರಮಿಸಬೇಕು”...

Read moreDetails

ಕಾಂಗ್ರೆಸ್ ಸೇರಿದ ಬಿಜೆಪಿ, ಜೆಡಿಎಸ್ ನಾಯಕರು

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಹಾಸನ ಜಿಲ್ಲೆಯ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ...

Read moreDetails
Page 14 of 263 1 13 14 15 263
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist