ಬೆಂಗಳೂರಿನಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಿಸಲಾಗುತ್ತಿದೆ ಎಂಬ ದೂರನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಕರ್ನಾಟಕದಲ್ಲಿ ಕನ್ನಡಿಗರೇ ಸ್ವಾಭಿಮಾನ ಎಂದು...
Read moreDetailsಹಾಲಿನ ದರ ಏರಿಕೆಯ ಬೆನ್ನಲ್ಲೇ ಸಾರ್ವಜನಿಕರಿಗೆ ಗ್ರಾಹಕರಿಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದ್ದು, ಮೊಸರಿನ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ಇನ್ಮುಂದೆ ಒಂದು ಲೀಟರ್ ಮೊಸರಿನ ಬೆಲೆಯಲ್ಲಿ...
Read moreDetailsಜಿಬಿಎ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಒಟ್ಟು 43 ವಾರ್ಡ್‌ಗಳಲ್ಲಿ ನವೆಂಬರ್ 1ರಂದು “ವಾರ್ಡ್ ಒನ್” ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಈ ಸಂಬಂಧ ನಡೆದ ವರ್ಚುವಲ್...
Read moreDetailsಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ಅಗ್ನಿ ಅವಘಡ ಸಂಭವಿಸಿದೆ. ಬಸ್‌ನಲ್ಲಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಪ್ರಯಾಣಿಕರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು. ಈ...
Read moreDetailsಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೇಟಿ ನೀಡಿದ್ದಾರೆ. ದೇವೇಗೌಡರ ನಿವಾಸದಲ್ಲಿ ಉಭಯ ನಾಯಕರು ಮಹತ್ವದ ಮಾತುಕತೆ...
Read moreDetailsದೆಹಲಿಯಲ್ಲಿ ಎಸ್‌ಐಆರ್ ಪ್ರತಿಭಟನೆಗೆ ಹೋಗುವಿರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಸಿಎಂ ಡಿಕೆ ಶಿವಕುಮಾರ್, ನಮ್ಮ ರಾಜ್ಯದಲ್ಲಿ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಣೆ ಮಾಡುತ್ತೇವೆ. ಪ್ರತಿಯೊಬ್ಬ ಜಿಲ್ಲಾ ಮಂತ್ರಿಯೂ ಆಯಾ...
Read moreDetailsಕಬ್ಬು ಬೆಳೆಗಾರರು ಇಂದು ನೀಡಿರುವ ರಾಜ್ಯ ಬಂದ್ ಕರೆ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಸಕ್ಕರೆ ಸಚಿವರ ನಿವಾಸದ ಮುಂದೆ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದ ನೇತಾಜಿ ನಗರದಲ್ಲಿರುವ...
Read moreDetailsಹಾಸನದ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವೂ ಭಕ್ತ ಸಾಗರವೇ ಹರಿದು ಬಂದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ದೇವಸ್ಥಾನದ ಎಲ್ಲಾ ಸರತಿ ಸಾಲುಗಳು ಭರ್ತಿಯಾಗಿವೆ....
Read moreDetailsರಾಯಚೂರು ಜಿಲ್ಲೆಯಲ್ಲಿ ಪದವಿ ಹಾಗೂ ಪರವಾನಿಗೆ ಇಲ್ಲದೆ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ಪರವಾನಿಗೆ ಇಲ್ಲದೆ, ಬೇರೆಯವರ...
Read moreDetailsಕೇಂದ್ರ ಸಚಿವ ಕುಮಾರಸ್ವಾಮಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ನಿಮ್ಮ ಕುರ್ಚಿಗೆ ಗೌರವ ಕೊಡೋದನ್ನ ಕಲಿತುಕೊಳ್ಳಿ ಎಂದಿದ್ದಾರೆ.ಕುಮಾರಸ್ವಾಮಿಯನ್ನು 'ನಿರುದ್ಯೋಗಿ ಸಚಿವರು' ಎಂದು ಜರಿದಿರುವ ಪ್ರಿಯಾಂಕ್ ಖರ್ಗೆ,...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.