ಬೆಂಗಳೂರು: ಸಾರ್ವಜನಿಕರು, ವ್ಯಾಪಾರಿಗಳು ಸೇರಿ ಪ್ರತಿಯೊಬ್ಬ ಬ್ಯಾಂಕ್ ಗ್ರಾಹಕರಿಗೂ ಭಾರತೀಯ ರಿಸರ್ವ್ ಬ್ಯಾಂಕ್ ಸಿಹಿ ಸುದ್ದಿ ನೀಡಿದೆ. ಬ್ಯಾಂಕ್ ಗಳಲ್ಲಿ ನೀಡಿದ ಚೆಕ್ ಕ್ಲಿಯರ್ ಆಗಲು 2-3...
Read moreDetailsಬೆಂಗಳೂರು: ದೇಶದ ಯಾವುದೇ ಬ್ಯಾಂಕ್ ಗಳಲ್ಲಿ ಉಳಿತಾಯ ಖಾತೆ ಹೊಂದಿರುವ ಗ್ರಾಹಕರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಸಿಹಿ ಸುದ್ದಿ ನೀಡಿದೆ. ಹೌದು, ಬ್ಯಾಂಕ್...
Read moreDetailsಬೆಂಗಳೂರು: ಪೋಸ್ಟ್ ಆಫೀಸ್ ನ ಸಣ್ಣ ಉಳಿತಾಯ ಯೋಜನೆಗಳು ಇತ್ತೀಚೆಗೆ ಭಾರಿ ಜನಪ್ರಿಯತೆ ಪಡೆಯುತ್ತಿವೆ. ಷೇರ ಮಾರುಕಟ್ಟೆ, ಮ್ಯೂಚುವಲ್ ಫಂಡ್ ಗಳ ರೀತಿ ಯಾವುದೇ ರಿಸ್ಕ್ ಇಲ್ಲದೆ,...
Read moreDetailsಬೆಂಗಳೂರು: ದೇಶದಲ್ಲಿ ಏಕೀಕೃತ ಪಾವತಿ ವ್ಯವಸ್ಥೆ ಅಥವಾ ಯುಪಿಐ ಮೂಲಕ ಪೇಮೆಂಟ್ ಮಾಡುವುದು ಈಗ ಜನರ ಜೀವನ ವಿಧಾನವೇ ಆಗಿದೆ. ಅಂಗಡಿಯಲ್ಲಿ ಕಾಲು ಲೀಟರ್ ಹಾಲಿನ ಪ್ಯಾಕೆಟ್...
Read moreDetailsನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಣಕಾಸು ನೀತಿ ಸಮಿತಿಯು, ದೇಶದ ಆರ್ಥಿಕತೆಗೆ ಸ್ಥಿರತೆಯ ಸಂದೇಶ ರವಾನಿಸಿದೆ. ಹಬ್ಬದ ಋತುವಿನ ಹೊಸ್ತಿಲಲ್ಲಿ, ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ...
Read moreDetailsಬೆಂಗಳೂರು: ದೇಶದ ಬ್ಯಾಂಕ್ ಗಳಲ್ಲಿ ವಾರಸುದಾರರಿಲ್ಲದ ಕಾರಣ ಹಾಗೆಯೇ ಉಳಿದಿರುವ 67,270 ಕೋಟಿ ರೂಪಾಯಿಯನ್ನು ಖಾತೆದಾರರ ವಾರಸುದಾರರಿಗೆ ಹಿಂತಿರುಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ ವಿಶೇಷ ಜಾಗೃತಿ ಅಭಿಯಾನ...
Read moreDetailsಬೆಂಗಳೂರು: ಪೋಸ್ಟ್ ಆಫೀಸಿನ ಉಳಿತಾಯ ಯೋಜನೆಗಳ ಬಡ್ಡಿದರದ ಏರಿಕೆಯ ನಿರೀಕ್ಷೆಯಲ್ಲಿದ್ದ ಸಾರ್ವಜನಿಕರಿಗೆ ನಿರಾಸೆಯಾಗಿದೆ. ಹೌದು, ಕೇಂದ್ರ ಸರ್ಕಾರವು 2025-26ನೇ ಹಣಕಾಸು ವರ್ಷದ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಅವಧಿಯಲ್ಲಿ ಪೋಸ್ಟ್...
Read moreDetailsಬೆಂಗಳೂರು: ಭಾರತದ ನಾಗರಿಕರ ಪ್ರಮುಖ ಗುರುತಿನ ಚೀಟಿಯಾಗಿರುವ, ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಪ್ರಮುಖ ದಾಖಲೆಯಾಗಿರುವ ಆಧಾರ್ ಕಾರ್ಡ್ ಸೇವೆಗಳ ಶುಲ್ಕವು ಅಕ್ಟೋಬರ್ 1ರಿಂದ ಜಾಸ್ತಿಯಾಗಲಿದೆ. ಫಿಂಗರ್...
Read moreDetailsಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ಮತ್ತೊಂದು ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಪಿಎಫ್ ಮೊತ್ತವನ್ನು ಉದ್ಯೋಗಿಗಳು ನಿವೃತ್ತರಾದ ಬಳಿಕ ನೀಡಲಾಗುತ್ತದೆ. ಆದರೆ, ಕೆಲವು ತುರ್ತು...
Read moreDetailsಬೆಂಗಳೂರು: ಪ್ರತಿ ತಿಂಗಳ ಮೊದಲನೇ ತಾರೀಖಿನಂದು ಹಲವು ಹಣಕಾಸು ನಿಯಮಗಳು ಬದಲಾಗುತ್ತವೆ. ಅದರಂತೆ, ಅಕ್ಟೋಬರ್ 1ರಿಂದಲೂ ವಿವಿಧ ನಿಯಮಗಳು ಬದಲಾಗುತ್ತಿವೆ. ಹಣಕಾಸು ವಹಿವಾಟು (New Financial Rules...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.