ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ವಿಜಯನಗರ

ಬರೀ ಕೈನಲ್ಲಿ ಮ್ಯಾನ್‌ಹೋಲ್ ಕ್ಲೀನಿಂಗ್: ಡಿಸಿ ಕಠಿಣ ಎಚ್ಚರಿಕೆ

ವಿಜಯನಗರ: ಬರೀ ಕೈನಲ್ಲೇ ಮ್ಯಾನ್‌ಹೋಲ್ ಸ್ವಚ್ಛಗೊಳಿಸುವುದನ್ನು ನಿಷೇಧಿಸಲಾಗಿದೆ ಹಾಗೂ ಪೌರಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸಲಾಗಿದೆ. ಆದರೂ ಬರೀ ಕೈನಲ್ಲಿ ಕ್ಲೀನಿಂಗ್ ಮಾಡಿಸಿರುವ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳಿಗೆ...

Read moreDetails

ವಿಜಯನಗರದಲ್ಲಿ ಸಹೋದರಿ ವಿರುದ್ಧ ಆನಂದ್ ಸಿಂಗ್ ಸಮರ!

ವಿಜಯನಗರ: ಮಾಜಿ ಸಚಿವ ಆನಂದ್ ಸಿಂಗ್ ತಮ್ಮ ಸಹೋದರಿ ವಿರುದ್ಧವೇ ಸಮರ ಸಾರಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಾಣಿ ಸಂಯುಕ್ತ ನಡುವೆ...

Read moreDetails

ಅಲಬೂರಿನಲ್ಲಿ ಸೆಕ್ರೆಟರಿ ಹುದ್ದೆಗಾಗಿ ಜಟಾಪಟಿ!

ವಿಜಯನಗರ: ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಅಲಬೂರು ಗ್ರಾಮದ ಸೊಸೈಟಿಯಲ್ಲಿ ಪ್ರಭಾರಿ ಸೆಕ್ರೆಟರಿ ಹುದ್ದೆಗಾಗಿ ಎರಡು ಗುಂಪುಗಳ ಮಧ್ಯೆ ಗುದ್ದಾಟ ನಡೆದಿದೆ. ಇತ್ತೀಚೆಗೆ ಅಲಬೂರು ಕೃಷಿ ಪತ್ತಿನ ಸಹಕಾರಿ...

Read moreDetails

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ವಿಜಯನಗರ ; ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ಭುಜಂಗನಗರದಲ್ಲಿ ಚರಂಡಿ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಗ್ರಾಮಸ್ಥರು ನಿತ್ಯವೂ ಕೊಚ್ಚೆಯಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಗಳ ಮುಂದೆ ಚರಂಡಿ...

Read moreDetails

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ವಿಜಯನಗರ : ಪ್ರವಾಸಕ್ಕೆಂದು ಬಂದಿದ್ದ ತಾಯಿ ಹಾಗೂ ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ...

Read moreDetails

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ

ವಿಜಯನಗರ : ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದ ಬಳಿ ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ಮೀನುಗಾರರು ನಾಪತ್ತೆಯಾಗಿರುವ ದುರ್ಘಟನೆ ನಡೆದಿದೆ. ಮೀನಿಗೆ ಬೆಲೆ ಹಾಕಲು ತೆರಳಿದ್ದ ವೇಳೆ...

Read moreDetails

ಕಾಳ ಸಂತೆಯಲ್ಲಿ ಮಾರಾಟವಾಯ್ತಾ ಸೊಸೈಟಿ ಗೊಬ್ಬರ!?

ವಿಜಯನಗರ : ಸೊಸೈಟಿಗೆ ಬರಬೇಕಿದ್ದ ಯೂರಿಯಾ ಗೊಬ್ಬರ ದಾರಿ ಮಧ್ಯೆಯೇ ಹಂಚಿಕೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ರೈತರು ಸೊಸೈಟಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ...

Read moreDetails

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

ಹೊಸಪೇಟೆ : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಹೊಸಪೇಟೆಯಲ್ಲಿ ಬಂದ್‌ಗೆ ಯಾವುದೇ...

Read moreDetails

KNB ಬಿಗ್ ಇಂಪ್ಯಾಕ್ಟ್ : ವರದಿ ಬೆನ್ನಲ್ಲೇ ಹೊಸಪೇಟೆ ತಾಲೂಕು ಕಚೇರಿ ಶೌಚಾಲಯಕ್ಕೆ ಉದ್ಘಾಟನೆ ಭಾಗ್ಯ!

ವಿಜಯನಗರ : ಹೊಸಪೇಟೆ ತಾಲೂಕು ಕಚೇರಿ ಆವರಣದಲ್ಲಿ ನಿರ್ಮಾಣಗೊಂಡಿದ್ದ ಸುಸಜ್ಜಿತ ಸಾರ್ವಜನಿಕ ಶೌಚಾಲಯ ಉದ್ಘಾಟನೆಯಾಗದೆ ಪಾಳು ಬಿದ್ದಿದ್ದ ಸಮಸ್ಯೆಯನ್ನು ಕರ್ನಾಟಕ ನ್ಯೂಸ್ ಬೀಟ್ ವರದಿ ಬೆಳಕಿಗೆ ತಂದ ಬೆನ್ನಲ್ಲೇ ಅಧಿಕಾರಿಗಳು...

Read moreDetails

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ವಿಜಯನಗರ : ಹೊಸಪೇಟೆ ನಗರದ ಹೊರವಲಯದ ಭಟ್ರಳ್ಳಿ ಆಂಜನೇಯ ದೇವಸ್ಥಾನದ ಸಮೀಪದ ರೈಲ್ವೆ ಹಳಿಯಲ್ಲಿ 28 ವರ್ಷದ ಯುವಕನ ಮೃತದೇಹ ಎರಡು ಭಾಗಗಳಾಗಿ ಪತ್ತೆಯಾಗಿರುವ ಘಟನೆ ನಡೆದಿದ್ದು,...

Read moreDetails
Page 1 of 9 1 2 … 9
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist