ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮುಡಾ ಪ್ರಕರಣದ ದಿಕ್ಕು ತಪ್ಪಿಸುವುದಕ್ಕೆ ಸಿಎಂ 50 ಕೋಟಿ ಆಮಿಷದ ದಾಳ ಉರುಳಿಸುತ್ತಿದ್ದಾರೆ; ವಿಜಯೇಂದ್ರ

December 18, 2024
ಸಿಎಂ ರಾಜೀನಾಮೆಗೆ ಆಗ್ರಹಿಸಿದ ಬಿ.ವೈ. ವಿಜಯೇಂದ್ರ!
Share on WhatsappShare on FacebookShare on Twitter

ಬೆಂಗಳೂರು: ಮುಡಾ ಪ್ರಕರಣದ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ನಮ್ಮ ಶಾಸಕರಿಗೆ 50 ಕೋಟಿ ರೂ. ಆಮಿಷವೊಡ್ಡಿ ಸರ್ಕಾರ ಅಸ್ಥಿರಗೊಳಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಡಾ ಪ್ರಕರಣದ ದಿಕ್ಕು ತಪ್ಪಿಸಲು ಸಿಎಂ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಪೋಸ್ಟ್ ಮಾಡಿರುವ ಬಿ.ವೈ. ವಿಜಯೇಂದ್ರ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ ಎಂದು ಆರೋಪಿಸಿದ್ದಾರೆ.

ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ. ನಿಮ್ಮ ಈ ಹೇಳಿಕೆ ಕಾಂಗ್ರೆಸ್‌ ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು ಹಾಗೂ ನಿಮ್ಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ’ ಎಂದು ಹೇಳಿದ್ದಾರೆ.

ಸುಳ್ಳು, ಭಂಡತನ, ಕಪೋಲ ಕಲ್ಪಿತ ಸುದ್ದಿಗಳನ್ನು ಹರಿಬಿಡುವುದು ನಿಮ್ಮ ಹಾಗೂ ನಿಮ್ಮ ಪಕ್ಷದ ನಿತ್ಯ ಮಂತ್ರವಾಗಿದೆ. ನೀವು ನಡೆಸಿರುವ ಸರಣಿ ಹಗರಣಗಳ ಹಿನ್ನೆಲೆಯ ಉರುಳು ಬಿಗಿಯಾಗುತ್ತಿರುವಷ್ಟೂ ನಿದ್ದೆಗೆಡುತ್ತಿರುವ ನಿಮ್ಮ ಮನಸ್ಸು ಅಸ್ಥಿರಗೊಂಡಿದೆ ಈ ಹಿನ್ನಲೆಯಲ್ಲಿ ಪ್ರಚಲಿತ ಬೆಳವಣಿಗೆಯನ್ನು ವಿಚಲಿತಗೊಳಿಸುವುದು ಹೇಗೆ ಎಂಬುದರತ್ತಲೇ ನೀವು ನಿಗಾ ಇಟ್ಟಿರುವಂತೆ ಕಾಣುತ್ತಿದೆ. ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, 50 ಕೋಟಿ ರೂ. ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಪುಡಾರಿಗಳು ನೀಡುವ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ’ ಎಂದು ಗುಡುಗಿದ್ದಾರೆ.

‘ಒಂದು ಕಡೆ ನಿಮ್ಮ ಪುತ್ರ ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಿಸುವ ಆರೋಪ ಮಾಡಿದರೆ, ಮತ್ತೊಂದೆಡೆ ನೀವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಹತಾಶೆಯಿಂದ ವರ್ತಿಸುತ್ತಿದ್ದೀರಿ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಅಬ್ಬರಿಸುತ್ತಿದ್ದೀರಿ. ಆದರೆ ವಾಸ್ತವ ಸಂಗತಿ ಏನೆಂದರೆ, ಕರ್ನಾಟಕದ ಜನತೆ ನಿಮ್ಮಂಥ ಭ್ರಷ್ಟ ಮುಖ್ಯಮಂತ್ರಿ ಇನ್ನೂ ಅಧಿಕಾರದಿಂದ ಕೆಳಗಿಳಿಯದೇ ಭಂಡತನ ಪ್ರದರ್ಶಿಸುತ್ತಿದ್ದಾರಲ್ಲ ಎಂದು ರಸ್ತೆಯಲ್ಲಿ ನಿಂತು ಮಾತನಾಡಿಕೊಳ್ಳುತ್ತಿದ್ದಾರೆ, ನಿಮ್ಮ ಗುಪ್ತಚರ ಇಲಾಖೆ ಈ ವಿಷಯವನ್ನು ನಿಮಗೆ ಮುಟ್ಟಿಸಿರಲೇಬೇಕು. ಆದ್ದರಿಂದಲೇ ನೀವು ಇಷ್ಟೊಂದು ವಿಚಲಿತರಾದಂತೆ ಕಪೋಲ ಕಲ್ಪಿತ ಕಥೆಗಳನ್ನು ಸೃಷ್ಟಿಸಿಕೊಂಡು ಬಡ ಬಡಿಸುತ್ತಿದ್ದೀರಿ. ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು ₹50 ಕೋಟಿ ಆಮಿಷದ ಗಂಭೀರ ಆರೋಪ ಮಾಡಿರುವ ಹಿನ್ನಲೆಯಲ್ಲಿ ಸರ್ಕಾರ ಬೀಳಿಸಲು ಸಾವಿರಾರು ಕೋಟಿ ಬಂಡವಾಳ ಹೂಡಲು ತಯಾರಾಗಿರುವವರು ಯಾರು? ಎಂಬುದು ಬಹಿರಂಗವಾಗಬೇಕಿದೆ ಈ ನಿಟ್ಟಿನಲ್ಲಿ ಇ.ಡಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೂಡಲೇ ತನಿಖೆ ನಡೆಸುವುದು ತುರ್ತು ಅಗತ್ಯವಿದೆ, ರಾಜ್ಯದ ಜನತೆಗೆ ಸತ್ಯ ತಿಳಿಯಬೇಕಿದೆ ಎಂದು ಪೋಸ್ಟ್ ಮೂಲಕ ಹೇಳಿದ್ದಾರೆ.

Tags: BJPBY VijayendraCongressSiddaramaiah
SendShareTweet
Previous Post

ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

Next Post

ಪ್ರಧಾನಿ ಮೋದಿಗೆ ಡೊಮಿನಿಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

Related Posts

ಈ 8 ತಾಲೂಕುಗಳಿಗೆ ನಾಳೆ ರಜೆ
ರಾಜ್ಯ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ
ರಾಜಕೀಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಅಯ್ಯಪ್ಪನ ಬೆಟ್ಟ ಇಳಿಯುವ ವೇಳೆ ಹೃದಯಾಘಾತ
ರಾಜ್ಯ

ಅಯ್ಯಪ್ಪನ ಬೆಟ್ಟ ಇಳಿಯುವ ವೇಳೆ ಹೃದಯಾಘಾತ

ಬೈಂದೂರು, ಉಡುಪಿ ತಾಲೂಕಿನಾದ್ಯಂತ ಭಾರೀ ಮಳೆ: ಜನ- ಜಾನುವಾರುಗಳಿಗೆ ಜಲ ದಿಗ್ಭಂಧನ
ರಾಜ್ಯ

ಬೈಂದೂರು, ಉಡುಪಿ ತಾಲೂಕಿನಾದ್ಯಂತ ಭಾರೀ ಮಳೆ: ಜನ- ಜಾನುವಾರುಗಳಿಗೆ ಜಲ ದಿಗ್ಭಂಧನ

ಸಾದಹಳ್ಳಿಯ ವನದುರ್ಗಾಪರಮೇಶ್ವರಿ ದೇವಿಯ ವಾರ್ಷಿಕೋತ್ಸವ ಜೂ. 20ಕ್ಕೆ
ರಾಜ್ಯ

ಸಾದಹಳ್ಳಿಯ ವನದುರ್ಗಾಪರಮೇಶ್ವರಿ ದೇವಿಯ ವಾರ್ಷಿಕೋತ್ಸವ ಜೂ. 20ಕ್ಕೆ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ
ರಾಜ್ಯ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

Next Post
ಕಾರ್ಗಿಲ್ ವಿಜಯ್ ದಿವಸ್ ; ಲಡಾಖ್ ಗೆ ಭೇಟಿ ನೀಡಲಿರುವ ಪ್ರಧಾನಿ

ಪ್ರಧಾನಿ ಮೋದಿಗೆ ಡೊಮಿನಿಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat