ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಬಡವರ ಆರೋಗ್ಯವೇ ಸಿಎಂ ಕನಸು; ಲಕ್ಷ್ಮೀ ಹೆಬ್ಬಾಳ್ಕರ್

June 22, 2025
Share on WhatsappShare on FacebookShare on Twitter

ಉಡುಪಿ: ಬೈಂದೂರಿನ ರೋಟರಿ ಭವನದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಅವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್, ಬಡವರಿಗೆ ಕಡಿಮೆ ದುಡ್ಡಿನಲ್ಲಿ ಪೌಷ್ಟಿಕ ಆಹಾರ ನೀಡುತ್ತಿದೆ. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ ನೀಡಲಾಗುತ್ತಿದೆ. ಇಷ್ಟು ಕಡಿಮೆ ದುಡ್ಡಿನಲ್ಲಿ‌ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ವಿತರಣೆ ಮಾಡಲಾಗಿದೆ. ಇದರೊಂದಿಗೆ ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆದಿದೆ. ಪ್ರತಿಯೊಬ್ಬರೂ ಕ್ಷೇತ್ರದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್, ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರುಡೇಕರ್, ಬೈಂದೂರು ತಹಸೀಲ್ದಾರ್ ಎಚ್. ರಾಮಚಂದ್ರಪ್ಪ, ಬೈಂದೂರು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಅಜೇಯ ಭಂಡಾರ್‌ಕಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕಾರ್ಕಳ, ಸದಸ್ಯ ಅರವಿಂದ ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ, ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಪ.ಪಂ ನಾಮನಿರ್ದೇಶಿತ ಸದಸ್ಯ ಸದಾಶಿವ ಪಡುವರಿ, ನಾಗರಾಜ ಗಾಣಿಗ ಸೇರಿದಂತೆ ಹಲವರು ಇದ್ದರು.

Tags: baindurIndira CanteenLaxmi HebbalkarUdupi
SendShareTweet
Previous Post

ಮೈಕಲ್ ವಾನ್‌ಗೆ ನವಜೋತ್ ಸಿಧು ತಿರುಗೇಟು: “ನಿಮ್ಮ ಭವಿಷ್ಯವಾಣಿ ಯಾವಾಗಲೂ ಸುಳ್ಳು!

Next Post

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

Related Posts

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ
ಉಡುಪಿ

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ
ಉಡುಪಿ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಟಾಂಗ್
ಉಡುಪಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಟಾಂಗ್

ವಿದ್ಯುತ್ ಸ್ಪರ್ಶ; ಬಾಲಕ ಸಾವು
ರಾಜ್ಯ

ವಿದ್ಯುತ್ ಸ್ಪರ್ಶ; ಬಾಲಕ ಸಾವು

ಯೂನಿವರ್ಸಲ್ ಕರಾಟೆ ಯೂನಿಯನ್ ಘಟಕಕ್ಕೆ ಚಾಲನೆ
ಉಡುಪಿ

ಯೂನಿವರ್ಸಲ್ ಕರಾಟೆ ಯೂನಿಯನ್ ಘಟಕಕ್ಕೆ ಚಾಲನೆ

ಭೋರ್ಗರೆಯುತ್ತಿರುವ ಸೌಪರ್ಣಿಕಾ: ನೆರೆಯ ಪಾಲಾದ ಜೀವನ
ಉಡುಪಿ

ಭೋರ್ಗರೆಯುತ್ತಿರುವ ಸೌಪರ್ಣಿಕಾ: ನೆರೆಯ ಪಾಲಾದ ಜೀವನ

Next Post
ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ: ವಿಜಯೇಂದ್ರ

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ: ವಿಜಯೇಂದ್ರ

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಪೊಲೀಸರು ಇಲ್ಲದಿದ್ದರೆ ನನ್ನ ಕೊಲೆಯಾಗುತ್ತಿತ್ತು; ಮುನಿರತ್ನ

ಜೂನ್ 27ಕ್ಕೆ ನಡೆಯಲಿದೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ: ವಿಜಯೇಂದ್ರ

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ: ವಿಜಯೇಂದ್ರ

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat