ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಸೋಂಕಿತರ ಸಂಖ್ಯೆ 580ರ ಗಡಿ ದಾಟಿದೆ.
ರಾಜ್ಯದಲ್ಲಿ 582 ಕೋವಿಡ್ ಪ್ರಕರಣಗಳು ದೃಢವಾಗಿದ್ದು, ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 324 ಆಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 53 ಕೋವಿಡ್ ಪ್ರಕರಣಗಳು ದೃಢ ಪಟ್ಟಿವೆ. ಸದ್ಯ ಶೇ 7.8ರಷ್ಟಿರುವ ಕೋವಿಡ್ ಸಕ್ರಿಯ ಪ್ರಕರಣಗಳು ಇವೆ.