ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಆರೋಪಿ ರಕ್ಷಿಸುವುದಕ್ಕಾಗಿ ಪೊಲೀಸರ ಮೇಲೆಯೇ ದಾಳಿ ನಡೆಸಿದ ದುಷ್ಕರ್ಮಿಗಳು!

June 29, 2024
Share on WhatsappShare on FacebookShare on Twitter

ಗದಗ: ಆರೋಪಿ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.

ಈ ಘಟನೆ ಗದಗದಲ್ಲಿ (Gadag) ನಡೆದಿದೆ. ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ ಪೊಲೀಸರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಅಮ್ಜಾದ್ ಅಲಿ ಇರಾನಿ ಎಂಬ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಗದಗ ರೈಲ್ವೆ ಬ್ರಿಡ್ಜ್ ಹತ್ತಿರ ಪೊಲೀಸ್ ವಾಹನ ಅಡ್ಡಗಟ್ಟಿದ್ದಾರೆ. ನಂತರ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಯನ್ನು ಕರೆದುಕೊಂಡು ಹೋಗಿದ್ದಾರೆ. ಕೆಲವು ಕೇಸ್‌ನಲ್ಲಿ ಆರೋಪಿ ಅಮ್ಜದ್ ಅಲಿ ಗಂಗಾವತಿ ಶಹರ ಪೊಲೀಸರಿಗೆ ಬೇಕಾಗಿದ್ದ.

ದುಷ್ಕರ್ಮಿಗಳು ನಾಲ್ವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗದಗದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ಪಿ ಬಿಎಸ್ ನೇಮಗೌಡ, ಆರೋಪಿ ಎಸ್ಕೇಪ್ ಆಗಲು ಅವನ ಹಿಂಬಾಲಕರು ಸಹಾಯ ಮಾಡಿದ್ದಾರೆ. ಗಾಯಾಳು ಪೊಲೀಸರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಗಾವತಿ ಪೊಲೀಸರು ಕೊಟ್ಟ ದೂರಿನ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಎಷ್ಟು ಜನ ಬಂದು ಅಟ್ಯಾಕ್ ಮಾಡಿದ್ದಾರೆ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ಕಾರ್ ಗ್ಲಾಸ್ ಒಡೆದು, ಡೋರ್ ಓಪನ್ ಮಾಡಿ ಆರೋಪಿ ಕರೆದೊಯ್ದಿದ್ದಾರೆ. ಗ್ಯಾಂಗ್ ಯಾರು? ಎಷ್ಟು ಜನ ಇದ್ದರು ಎಂಬ ಸ್ಪಷ್ಟ ಮಾಹಿತಿ ಇಲ್ಲ. ಆರೋಪಿ ಸಿಕ್ಕ ನಂತರ ಕರೆದುಕೊಂಡು ಗ್ರಾಮೀಣ ಪೊಲೀಸ್ ಠಾಣೆಗೆ ಕರೆ ತರುತ್ತಿದ್ದರು. ಪೊಲೀಸ್ ಠಾಣೆಗೆ ಬರುವ ವೇಳೆ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

Tags: AttackGadagPolice
SendShareTweet
Previous Post

ನಾನು ಸೋತಿದ್ದೇನೆ, ಸತ್ತಿಲ್ಲ; ಈಗ ವಿಶ್ರಾಂತಿಯ ಕಾಲ; ಡಿ.ಕೆ. ಸುರೇಶ್

Next Post

ದರ್ಶನ್ ಪರ ಪೋಸ್ಟ್ ಮಾಡಿ ನಾಗಶೌರ್ಯ ಟ್ರೋಲ್; ಏನಾಯಿತು?

Related Posts

ಕೊಲೆ ಮಾಡಲು ಬಂದ ರೌಡಿಶೀಟರ್ ಹತ್ಯೆ ಮಾಡಿದ ಗ್ಯಾಂಗ್ ಅರೆಸ್ಟ್
ಅಪರಾಧ

ಕೊಲೆ ಮಾಡಲು ಬಂದ ರೌಡಿಶೀಟರ್ ಹತ್ಯೆ ಮಾಡಿದ ಗ್ಯಾಂಗ್ ಅರೆಸ್ಟ್

ಈದ್ ಆಚರಿಸಲೆಂದು ಕರೆದು 3 ಬಾಲಕಿಯರ ಮೇಲೆ ಅತ್ಯಾಚಾರ: ಹೋಟೆಲ್ ಮಾಲೀಕ ಸೇರಿ ನಾಲ್ವರ ಸೆರೆ
ಅಪರಾಧ

ಈದ್ ಆಚರಿಸಲೆಂದು ಕರೆದು 3 ಬಾಲಕಿಯರ ಮೇಲೆ ಅತ್ಯಾಚಾರ: ಹೋಟೆಲ್ ಮಾಲೀಕ ಸೇರಿ ನಾಲ್ವರ ಸೆರೆ

ಎಲೆಕ್ಟ್ರಾನಿಕ್ ಸಿಟಿಯ ಫ್ಲೈ ಓವರ್ ನಲ್ಲಿ ಅಪಘಾತ
ಬೆಂಗಳೂರು ನಗರ

ಎಲೆಕ್ಟ್ರಾನಿಕ್ ಸಿಟಿಯ ಫ್ಲೈ ಓವರ್ ನಲ್ಲಿ ಅಪಘಾತ

ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ; ಸ್ಪಷ್ಟನೆ
ಅಪರಾಧ

ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ; ಸ್ಪಷ್ಟನೆ

ಭೀಕರ ಅಪಘಾತದಲ್ಲಿ ಮಹಿಳೆಯ ದೇಹ ಛಿದ್ರ ಛಿದ್ರ
ಅಪರಾಧ

ಭೀಕರ ಅಪಘಾತದಲ್ಲಿ ಮಹಿಳೆಯ ದೇಹ ಛಿದ್ರ ಛಿದ್ರ

ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರ ಅಟ್ಟಹಾಸ; ಬೆಚ್ಚಿ ಬೀಳಿಸುತ್ತಿದೆ ಅಂಕಿ-ಅಂಶ
ಅಪರಾಧ

ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರ ಅಟ್ಟಹಾಸ; ಬೆಚ್ಚಿ ಬೀಳಿಸುತ್ತಿದೆ ಅಂಕಿ-ಅಂಶ

Next Post
ದರ್ಶನ್ ಪರ ಪೋಸ್ಟ್ ಮಾಡಿ ನಾಗಶೌರ್ಯ ಟ್ರೋಲ್; ಏನಾಯಿತು?

ದರ್ಶನ್ ಪರ ಪೋಸ್ಟ್ ಮಾಡಿ ನಾಗಶೌರ್ಯ ಟ್ರೋಲ್; ಏನಾಯಿತು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ಕೊಲೆ ಮಾಡಲು ಬಂದ ರೌಡಿಶೀಟರ್ ಹತ್ಯೆ ಮಾಡಿದ ಗ್ಯಾಂಗ್ ಅರೆಸ್ಟ್

ಕೊಲೆ ಮಾಡಲು ಬಂದ ರೌಡಿಶೀಟರ್ ಹತ್ಯೆ ಮಾಡಿದ ಗ್ಯಾಂಗ್ ಅರೆಸ್ಟ್

ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳನ್ನು ಕಾಪಾಡಿದ ಆಪತ್ಬಾಂಧವರು!

ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳನ್ನು ಕಾಪಾಡಿದ ಆಪತ್ಬಾಂಧವರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat