ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಡಿಡಿ ಡಿಕ್ಕಿಯ ಮೋಷನ್ ಪೋಸ್ಟರ್ ಮೆಚ್ಚುಗೆ!

April 19, 2025
Share on WhatsappShare on FacebookShare on Twitter

ಬೆಂಗಳೂರು: “ಗುರು ಶಿಷ್ಯರು”, “ಲ್ಯಾಂಡ್‌ ಲಾರ್ಡ್” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ್ ಕೆ ಹಂಪಿ ಈಗ ನಿರ್ಮಾಪಕರಾಗಿದ್ದಾರೆ. ಹಂಪಿ ಪಿಕ್ಚರ್ಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ.

ವಿಜಯನಗರ ಮೂಲದ ಜಡೇಶ್ ತಮ್ಮ ನಿರ್ಮಾಣ ಸಂಸ್ಥೆಗೆ ಹಂಪಿ ಪಿಕ್ಚರ್ಸ್ ಎಂಬ ಹೆಸರಿಟ್ಟಿದ್ದಾರೆ. ನಿರ್ಮಾಣಕ್ಕೆ ರಾಮಕೃಷ್ಣ ಹಾಗೂ ಆನಂದ್ ಕುಮಾರ್ ನೇತೃತ್ವದ R K & A k ಎಂಟರ್ಟೈನ್ಮೆಂಟ್ ಸಂಸ್ಥೆ ಸಹ ನಿರ್ಮಾಣಕ್ಕೆ ಸಾಥ್ ನೀಡಿದೆ. ಕಲಾವಿದೆಯಾಗಿ ಜನಪ್ರಿಯರಾಗಿರುವ ರಂಜನಿ ರಾಘವನ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ “ಡಿ ಡಿ ಡಿಕ್ಕಿ” ಎಂದು ಶೀರ್ಷಿಕೆ ಇಡಲಾಗಿದ್ದು, “ನೆನಪಿರಲಿ” ಪ್ರೇಮ್ ನಾಯಕನಾಗಿ ನಟಿಸುತ್ತಿದ್ದಾರೆ.

ಲೆಜೆಂಡ್ ಇಳಯರಾಜ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಪುತ್ರ ಮಾಸ್ಟರ್ ವಿಹಾನ್ ಕೂಡ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಪ್ರೇಮ್ ಅವರ ಹುಟ್ಟು ಹಬ್ಬದ ದಿನ ಈ ನೂತನ ಚಿತ್ರದ ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಅನಾವಾರಣ ಅದ್ದೂರಿಯಾಗಿ ನೆರವೇರಿತು.

“ಗುರು ಶಿಷ್ಯರು” ಚಿತ್ರದಲ್ಲಿ ನಟಿಸಿದ್ದ ಬಾಲ ಪ್ರತಿಭೆಗಳು ಶೀರ್ಷಿಕೆ ಅನಾವರಣ ಮಾಡಿದರು. ಅದಕ್ಕೂ ಮುನ್ನ ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಪ್ರೇಮ್ ಅವರಿಗೆ ಪತ್ನಿ ಹಾಗೂ ಪುತ್ರಿ ಆರತಿ ಬೆಳಗಿ ಸಿಹಿ ತಿನಿಸಿ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದು ವಿಶೇಷವಾಗಿತ್ತು. ತಮ್ಮ ಚಿತ್ರದ ಬಿಡುಗಡೆಯ ದಿನವೇ ಅಜೇಯ್ ರಾವ್ ಅವರು ಕಾರ್ಯಕ್ರಮಕ್ಕೆ ಆಗಮಿಸಿ ಮಿತ್ರನಿಗೆ ಶುಭಾಶಯ ತಿಳಿಸಿದರು.
ಗುರು ದೇಶಪಾಂಡೆ, ಆರ್ ಎಸ್ ಗೌಡ, ಜಗದೀಶ್ ಗೌಡ, ರವಿ ಗೌಡ, ಕೃಷ್ಣ ಸಾರ್ಥಕ್, “ಲ್ಯಾಂಡ್ ಲಾರ್ಡ್” ಚಿತ್ರದ ನಿರ್ಮಾಪಕ ಸೂರಜ್ ಮುಂತಾದವರು ಪ್ರೇಮ್ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಿರ್ಮಾಪಕ ಜಡೇಶ್ ಕೆ ಹಂಪಿ, ನಿರ್ಮಾಪಕ ರಾಮಕೃಷ್ಣ, ನಿರ್ದೇಶಕಿ ರಂಜನಿ ರಾಘವನ್ ಇದ್ದರು. ಛಾಯಾಗ್ರಾಹಕ ಸುಧಾಕರ್, ನಟ ಮಹಾಂತೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಕೆ.ಎಂ.ಪ್ರಕಾಶ್ ಸಂಕಲನವಿರುವ ಈ ಚಿತ್ರಕ್ಕೆ ತರುಣ್ ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Tags: bangaloreDD DikkiMotion Poster
SendShareTweet
Previous Post

ರಕ್ಷಿತ್ ಶೆಟ್ಟಿ ನಿರ್ಮಾಣದ ಮಿಥ್ಯ ಅಮೇಜಾನ್ ಪ್ರೈಮ್ ಗೆ!

Next Post

ಏಷ್ಯನ್ ಅಂಡರ್-14 ಟೆನಿಸ್: ಪದ್ಮಪ್ರಿಯಾಗೆ ಡಬಲ್ ಪ್ರಶಸ್ತಿ

Related Posts

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ
ಸಿನಿಮಾ-ಮನರಂಜನೆ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?
ಸಿನಿಮಾ-ಮನರಂಜನೆ

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

Kamal Hassan
ಸಿನಿಮಾ-ಮನರಂಜನೆ

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರ; ಕೋರ್ಟ್ ನಲ್ಲಿ ಏನಾಯಿತು?
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರ; ಕೋರ್ಟ್ ನಲ್ಲಿ ಏನಾಯಿತು?

ಟೀಸರ್ ನಲ್ಲೇ ಮೋಡಿ ಮಾಡಿದ “ಎಲ್ಟು ಮುತ್ತಾ” .
ಸಿನಿಮಾ-ಮನರಂಜನೆ

ಟೀಸರ್ ನಲ್ಲೇ ಮೋಡಿ ಮಾಡಿದ “ಎಲ್ಟು ಮುತ್ತಾ” .

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?
ಸಿನಿಮಾ-ಮನರಂಜನೆ

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?

Next Post
ಏಷ್ಯನ್ ಅಂಡರ್-14 ಟೆನಿಸ್: ಪದ್ಮಪ್ರಿಯಾಗೆ ಡಬಲ್ ಪ್ರಶಸ್ತಿ

ಏಷ್ಯನ್ ಅಂಡರ್-14 ಟೆನಿಸ್: ಪದ್ಮಪ್ರಿಯಾಗೆ ಡಬಲ್ ಪ್ರಶಸ್ತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ ರಾಜಧಾನಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಹಾನಿ

ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ ರಾಜಧಾನಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಹಾನಿ

ಇರಾನ್‌ನಿಂದ ಭಾರತೀಯರ ರಕ್ಷಣೆಗೆ ಸರ್ಕಾರ ಸಿದ್ಧತೆ: ಭೂಮಾರ್ಗದ ಮೂಲಕ ಸ್ಥಳಾಂತರಕ್ಕೆ ಅವಕಾಶ,ಕಲ್ಪಿಸಿದ ಇರಾನ್

ಇರಾನ್‌ನಿಂದ ಭಾರತೀಯರ ರಕ್ಷಣೆಗೆ ಸರ್ಕಾರ ಸಿದ್ಧತೆ: ಭೂಮಾರ್ಗದ ಮೂಲಕ ಸ್ಥಳಾಂತರಕ್ಕೆ ಅವಕಾಶ,ಕಲ್ಪಿಸಿದ ಇರಾನ್

Gautam Gambhir

ಗಂಭೀರ್ ತಂಡ ಸೇರುವುದು ಯಾವಾಗ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ ರಾಜಧಾನಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಹಾನಿ

ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ ರಾಜಧಾನಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಹಾನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat