ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಜ್ ಯಾತ್ರೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 98; ಅಧಿಕೃತವಾಗಿ ಹೇಳಿದ ಇಲಾಖೆ!

June 21, 2024
Share on WhatsappShare on FacebookShare on Twitter

ನವದೆಹಲಿ: ಹಜ್‌ (Hajj) ಯಾತ್ರೆಗಾಗಿ ಭಾರತೀಯರು ಸೇರಿದಂತೆ ಹಲವು ರಾಷ್ಟ್ರಗಳ ಮುಸ್ಲಿಂ ಬಾಂಧವರು ಸೌದಿ ಅರೇಬಿಯಾಗೆ (Saudi Arabia) ತೆರಳುತ್ತಾರೆ. ಆದರೆ, ಈ ಬಾರಿ ಹಜ್ ಯಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ಸಾವು-ನೋವು ವರದಿಯಾಗಿವೆ.

ಹಜ್ ಯಾತ್ರೆ ವೇಳೆ 98 ಭಾರತೀಯರು (Indians) ಸಾವನ್ನಪ್ಪಿದ್ದಾರೆ. ಎಲ್ಲ ಸಾವುಗಳಿಗೆ ವಯೋ ಸಹಜ ಖಾಯಿಲೆ, ವೃದ್ಧಾಪ್ಯ ಕಾರಣ ಎಂದು ಕೇಂದ್ರ ವಿದೇಶಾಂಗ ಇಲಾಖೆ (MEA) ತಿಳಿಸಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಇಲಾಖೆ, ನೈಸರ್ಗಿಕ ಕಾರಣಗಳಿಂದ ಭಾರತೀಯ ಮೂಲದ ಹಜ್‌ ಯಾತ್ರಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಹಜ್ ಯಾತ್ರೆಯು ಇಸ್ಲಾಂ ಧರ್ಮದ ಐದು ಸ್ತಂಭಗಳಲ್ಲಿ ಒಂದು. ಹೀಗಾಗಿ ಎಲ್ಲ ಮುಸ್ಲಿಂರು ತಮ್ಮ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಈ ಧಾರ್ಮಿಕ ಬಾಧ್ಯತೆಯನ್ನು ಪೂರೈಸಬೇಕು. ಈ ವರ್ಷ 1,75,000 ಭಾರತೀಯ ಯಾತ್ರಿಕರು ಹಜ್‌ಗಾಗಿ ಸೌದಿಗೆ ಭೇಟಿ ನೀಡಿದ್ದಾರೆ. ಈ ಪೈಕಿ 98 ಜನ ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದಾರೆ.

ಗರಿಷ್ಠ ತಾಪಮಾನ ಸುಡುವ ಬಿಸಿಲಿನ ಕಾರಣದಿಂದಾಗಿ 1000 ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಇಡೀ ಯಾತ್ರೆಯಲ್ಲಿ 180ಕ್ಕೂ ಅಧಿಕ ಜನ ಸಾವನ್ನಪ್ಪಿದ್ದರು ಎನ್ನಲಾಗಿದೆ.

Tags: DeathHajjIndiansSaudi Arabia
SendShareTweet
Previous Post

ರಾಜ್ಯದ ಈ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ; ಬಹುತೇಕ ಕಡೆ ಮಳೆಯ ಮುನ್ಸೂಚನೆ

Next Post

ಮಲಯಾಳಂ ಖ್ಯಾತ ನಿರ್ದೇಶಕ ವೇಣುಗೋಪನ್ ಇನ್ನಿಲ್ಲ

Related Posts

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು
ದೇಶ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?
ವಿದೇಶ

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?
ದೇಶ

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

ಇರಾನ್‌ನತ್ತ ಇಸ್ರೇಲ್ ಕ್ಷಿಪಣಿಗಳ ಮಳೆ: 80 ಮಂದಿ ಸಾವು ಶಂಕೆ
ವಿದೇಶ

ಇರಾನ್‌ನತ್ತ ಇಸ್ರೇಲ್ ಕ್ಷಿಪಣಿಗಳ ಮಳೆ: 80 ಮಂದಿ ಸಾವು ಶಂಕೆ

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ
ದೇಶ

ಕೇದಾರನಾಥದ ಸಮೀಪ ಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ಸಜೀವ ದಹನ

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ದೇಶ

ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

Next Post
ಮಲಯಾಳಂ ಖ್ಯಾತ ನಿರ್ದೇಶಕ ವೇಣುಗೋಪನ್ ಇನ್ನಿಲ್ಲ

ಮಲಯಾಳಂ ಖ್ಯಾತ ನಿರ್ದೇಶಕ ವೇಣುಗೋಪನ್ ಇನ್ನಿಲ್ಲ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat