ಪಹಲ್ಗಾಮ್ನಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ 26 ಜನ ಭಾರತೀಯರು ಬಲಿಯಾಗಿದ್ದಕ್ಕೆ ಭಾರತ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಇಡೀ ಭಾರತವೇ ಜೈಹೋ ಭಾರತ ಎನ್ನುತ್ತಿದೆ. ಈ ಮಧ್ಯೆ ನಟಿ ಸಂಜನಾ ಗಲ್ರಾನಿ ಪ್ರತಿಕ್ರಿಯೆ ನೀಡಿದ್ದಾರೆ. ಯುದ್ಧವು ಯಾವುದೇ ದೇಶದ ಖ್ಯಾತಿಗೆ ಒಳ್ಳೆಯದಲ್ಲ ಎಂದಿದ್ದಾರೆ. ಇದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಪೋಸ್ಟ್ ಗೆ ಜನ ಸಿಟ್ಟಿಗೆದ್ದಿದ್ದಾರೆ.