ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Virat Kohli: ಪೋಷಕರ ಒತ್ತಾಯಕ್ಕೆ ಕ್ರಿಕೆಟ್‌ ಆಡಬೇಡ; ಪುಟಾಣಿ ಕ್ರಿಕೆಟಿಗನಿಗೆ ಕೊಹ್ಲಿ ಸಲಹೆ

January 29, 2025
Share on WhatsappShare on FacebookShare on Twitter

ನವದೆಹಲಿ: ವಿರಾಟ್‌ ಕೊಹ್ಲಿ 12 ವರ್ಷದ ಬಳಿಕ ರಣಜಿ ಟ್ರೋಫಿ(Ranji Trophy) ಕ್ರಿಕೆಟ್‌ನಲ್ಲಿ ಆಡಲು ಮುಂದಾಗಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಖುಷಿಯ ವಿಚಾರ. ಸ್ವತ ಅವರಿಗೂ ಫಾರ್ಮ್‌ಗೆ ಮರಳಲು ಉತ್ತಮ ಅವಕಾಶ. ರಣಜಿಗಾಗಿ ಅಭ್ಯಾಸ ಆರಂಭಿಸಿರುವ ಕೊಹ್ಲಿ(Virat Kohli ) ತಮ್ಮ ಬಾಲ್ಯದ ಗೆಳೆಯ ಶಾವೇಜ್‌ ಖಾನ್‌ ಅವರ 8 ವರ್ಷದ ಪುತ್ರ ಕಬೀರ್‌ಗೆ ಕೊಹ್ಲಿ ನೀಡಿದ ಕ್ರಿಕೆಟ್‌ ಸಲಹೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮಂಗಳವಾರ ಅಭ್ಯಾಸದ ವೇಳೆ ಕೊಹ್ಲಿ ಮೊದಲು ತಂಡದ ಸಹ ಆಟಗಾರರೊಂದಿಗೆ 45 ನಿಮಿಷ ಕಾಲ ವಾರ್ಮ್‌ ಅಪ್‌ ಮಾಡಿ ಬಳಿಕ 15 ನಿಮಿಷ ಫುಟ್ಬಾಲ್‌ ಆಡಿದರು. ಆನಂತರ 1 ಗಂಟೆಗೂ ಹೆಚ್ಚು ಕಾಲ ನೆಟ್ಸ್‌ನಲ್ಲಿ ಬ್ಯಾಟ್‌ ಮಾಡಿದರು. ಇದೇ ವೇಳೆ ಶಾವೇಜ್‌ ಖಾನ್‌ ಪುತ್ರ ಕಬೀರ್‌, ಕೊಹ್ಲಿ ಬಳಿ ಬಂದು ಭಾರತ ತಂಡದ ಪರ ಆಡಬೇಕಾದರೆ ಏನೆಲ್ಲ ಮಾಡಬೇಕು ಎಂದು ಪ್ರಶ್ನಿಸಿದ್ದಾನೆ.

Imagine having Kohli take time out for you… Can I get a slice of that luck, please? 🙄

— Nick. (@CricWithNick) January 28, 2025

ಪುಟಾಣಿ ಕಬೀರ್‌ ಪ್ರಶ್ನೆಗೆ ತಾಳ್ಮೆ ಮತ್ತು ಸಹನೆಯಿಂದ ಉತ್ತರಿಸಿದ ಕೊಹ್ಲಿ, ‘ಕಠಿಣ ಅಭ್ಯಾಸ ಮಾಡಬೇಕು. ಎಲ್ಲರೂ ಒಂದು ಗಂಟೆ ಅಭ್ಯಾಸ ಮಾಡಿದರೆ ನೀನು ಎರಡು ಗಂಟೆ ಅಭ್ಯಾಸ ಮಾಡಬೇಕು. ನಿನ್ನ ತಂಡದ ಆಟಗಾರರು 50 ರನ್ ಗಳಿಸಿದರೆ, ನೀನು 100 ರನ್ ಗಳಿಸಲು ಪ್ರಯತ್ನಿಸಬೇಕು’ ಎಂದು ಕೊಹ್ಲಿ ಸಲಹೆ ನೀಡಿದರು.

‘ಪೋಷಕರ ಒತ್ತಾಯಕ್ಕೆ ಅಭ್ಯಾಸ ನಡೆಸಬಾರದು. ಸ್ವ ಇಚ್ಛೆಯಿಂದ ನಾವೇ ಕ್ರಿಕೆಟ್‌ ಅಭ್ಯಾಸ ನಡೆಸಬೇಕು. ಆಗ ನಾವು ಮಾಡುವ ಕೆಲಸದಲ್ಲಿ ಯಶಸ್ಸು ಸಾಧಿಸುತ್ತೇವೆ’ ಎಂದು ಕಬೀರ್‌ಗೆ ಕೊಹ್ಲಿ ಅಮೂಲ್ಯ ಸಲಹೆ ನೀಡಿದರು. ಬಳಿಕ ಆಟೋಗ್ರಾಫ್‌ ನೀಡಿದರು. ಆ ಬಳಿಕ ಗೆಳೆಯ ಶಾವೇಜ್‌ ಜತೆ ಕೊಹ್ಲಿ ಕೆಲ ಕಾಲ ಆತ್ಮೀಯ ಮಾತುಕತೆ ನಡೆಸಿದರು.

ಜ.30ರಿಂದ ಆರಂಭವಾಗುವ ರೈಲ್ವೇಸ್‌ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮುನ್ನಡೆಸುವಂತೆ ದೆಹಲಿ ಕ್ರಿಕೆಟ್‌ ಸಂಸ್ಥೆ ಕೊಹ್ಲಿಯನ್ನು ಕೇಳಿಕೊಂಡರೂ ಕೊಹ್ಲಿ, ಯುವ ಆಟಗಾರ ಬದೋನಿ ನಾಯಕತ್ವದಲ್ಲಿ ತಮಗೆ ಆಡಲು ಯಾವುದೇ ಮುಜುಗರವಿಲ್ಲ ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.

Tags: IndiaRanji TrophySportsVirat Kohli
SendShareTweet
Previous Post

2036ರ ಒಲಿಂಪಿಕ್ಸ್ ಭಾರತದಲ್ಲಿ : ಪ್ರಧಾನಿ ಮೋದಿ

Next Post

ಬಿ‌.ವೈ.ವಿಜಯೇಂದ್ರ ವಿರುದ್ಧ ಸಮರಕ್ಕಿಳಿದ ಡಾ.ಕೆ. ಸುಧಾಕರ್!

Related Posts

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!
ಕ್ರೀಡೆ

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!
ಕ್ರೀಡೆ

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!
ಕ್ರೀಡೆ

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!
ಕ್ರೀಡೆ

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!
ಕ್ರೀಡೆ

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!
ಕ್ರೀಡೆ

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!

Next Post
ಐಟಿ ದಾಳಿಯಲ್ಲಿ 4.8 ಕೋಟಿ ರೂ. ವಶಕ್ಕೆ; ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಎಫ್ ಐಆರ್!

ಬಿ‌.ವೈ.ವಿಜಯೇಂದ್ರ ವಿರುದ್ಧ ಸಮರಕ್ಕಿಳಿದ ಡಾ.ಕೆ. ಸುಧಾಕರ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat