ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬಿ‌.ವೈ.ವಿಜಯೇಂದ್ರ ವಿರುದ್ಧ ಸಮರಕ್ಕಿಳಿದ ಡಾ.ಕೆ. ಸುಧಾಕರ್!

January 29, 2025
Share on WhatsappShare on FacebookShare on Twitter

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿ ಸಂದೀಪ್ ರೆಡ್ಡಿ‌ ಅವರನ್ನು ಇಂದು ನೇಮಕ ಮಾಡಿದ್ದು, ಹಾಲಿ ಸಂಸದ ಡಾ. ಕೆ.ಸುಧಾಕರ್ ಅವರನ್ನು ಕೆರಳಿಸಿದೆ. ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದು, ಸಂದೀಪ್ ರೆಡ್ಡಿ ನೇಮಕ ಮಾಡುವಾಗ ನನ್ನ ಅಭಿಪ್ರಾಯವನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರಿಗಣಿಸಿಲ್ಲ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿನ ತಮ್ಮ ಖಾಸಗಿ ನಿವಾಸದ ಬಳಿ ಸುದ್ದಿಗೋಷ್ಠಿ ನಡೆಸಿದ ಡಾ.ಕೆ. ಸುಧಾಕರ್, ಬಿ.ವೈ.ವಿಜಯೇಂದ್ರರ ನಡೆಗೆ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಇತ್ತ ರಾಜ್ಯದಲ್ಲಿ 39 ಸಂಘಟನಾತ್ಮಕ ಜಿಲ್ಲೆಗಳಾಗಿ ಬಿಜೆಪಿ ವಿಂಗಡನೆ ಮಾಡಿಕೊಂಡಿದೆ. ಇದರ ಪೈಕಿ‌ ಒಂದೊಂದೇ ಜಿಲ್ಲೆಗೆ ಇಂದಿನಿಂದ ಜಿಲ್ಲಾಧ್ಯಕ್ಷರ ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಚಿಕ್ಕಬಳ್ಳಾಪುರ ಸಂಘಟನಾತ್ಮಕ ಜಿಲ್ಲೆಗೆ ಸಂದೀಪ್ ರೆಡ್ಡಿ ಅವರ ಹೆಸರನ್ನು ವಿಜಯೇಂದ್ರ ಅಂತಿಮಗೊಳಿಸಿ, ಘೋಷಿಸಿದ್ದಾರೆ.

ಯಾವಾಗ ಸಂದೀಪ್ ರೆಡ್ಡಿ ಹೆಸರನ್ನು ಅಂತಿಮಗೊಳಿಸಿ, ನೇಮಕ ಮಾಡಲಾಯಿತೋ ಸುದ್ದಿಗೋಷ್ಠಿ‌ ನಡೆಸಿದ ಸಂಸದ ಡಾ. ಕೆ.ಸುಧಾಕರ್, 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಸಂದೀಪ್ ರೆಡ್ಡಿ ನೇರ ಕಾರಣ. ಈಗ ರಾಜ್ಯಾಧ್ಯಕ್ಷರು ಅಂತಹ ವ್ಯಕ್ತಿಯನ್ನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತಂದು ಕೂರಿಸಿದರೆ ನಾವು‌ ಕೈ ಕಟ್ಟಿ ಕೂರಬೇಕಾ? ಎಂದು ಪ್ರಶ್ನಿಸಿದ್ದಾರೆ.

ಇಷ್ಟು ಮಾತ್ರವಲ್ಲದೇ, ವಿಜಯೇಂದ್ರರ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡುವ ಸಲುವಾಗಿ ನಾವು 17 ಮಂದಿ ಪಕ್ಷಕ್ಕೆ ಬಂದಿದ್ದೇವೆ. ಒಬ್ಬೊಬ್ಬರನ್ನೇ ಮುಗಿಸುವ ಕೆಲಸವನ್ನು ವಿಜಯೇಂದ್ರ ಮಾಡಲು ಶುರು ಮಾಡಿದ್ದಾರೆ. ಈಗಾಗಲೇ ರಮೇಶ್ ಜಾರಕಿಹೊಳಿ ಅವರನ್ನು ಮುಗಿಸುವ ಕೆಲಸ ಆರಂಭಿಸಿರುವ ಅವರು, ನನ್ನ ಮಾತನ್ನು ಪರಿಗಣಿಸದೇ ನನ್ನ ಜಿಲ್ಲೆಯ ಜಿಲ್ಲಾಧ್ಯಕ್ಷರ ನೇಮಕ ಮಾಡಿದ್ದಾರೆ. ವಿಜಯೇಂದ್ರ ನಡೆದುಕೊಳ್ಳುವ ರೀತಿ ಸರಿಯಿಲ್ಲ. ಅವರೇ ಬೇಕಾದ್ರೆ ಬದಲಾಗಲಿ. ರಾಜ್ಯಾಧ್ಯಕ್ಷ ಹುದ್ದೆ ಬೇರೆಯವರಿಗೆ ನೀಡಲಿ ಎಂದು ಒತ್ತಾಯಿಸಿದ್ದು, ವಿಜಯೇಂದ್ರ ವಿರುದ್ಧ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

Tags: bangaloreBY VijayendrachikkaballapurDr.K. Sudhakar
SendShareTweet
Previous Post

Virat Kohli: ಪೋಷಕರ ಒತ್ತಾಯಕ್ಕೆ ಕ್ರಿಕೆಟ್‌ ಆಡಬೇಡ; ಪುಟಾಣಿ ಕ್ರಿಕೆಟಿಗನಿಗೆ ಕೊಹ್ಲಿ ಸಲಹೆ

Next Post

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ!

Related Posts

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ
ರಾಜಕೀಯ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಸರ್ಕಾರದ ನಿರ್ಧಾರ ಎಲ್ಲರೂ ಸ್ವಾಗತಿಸ್ತೇವೆ
ರಾಜಕೀಯ

ಸರ್ಕಾರದ ನಿರ್ಧಾರ ಎಲ್ಲರೂ ಸ್ವಾಗತಿಸ್ತೇವೆ

ಸ್ವಾರ್ಥಕ್ಕಾಗಿ ಸಮೀಕ್ಷೆ ಮಾಡಬೇಡಿ
ರಾಜಕೀಯ

ಸ್ವಾರ್ಥಕ್ಕಾಗಿ ಸಮೀಕ್ಷೆ ಮಾಡಬೇಡಿ

1300 ಕೋಟಿ ರೂ. ಅನುದಾನ ಘೋಷಣೆ
ರಾಜಕೀಯ

1300 ಕೋಟಿ ರೂ. ಅನುದಾನ ಘೋಷಣೆ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ
ರಾಜಕೀಯ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

ಎಲ್ಲ ರಾಜ್ಯಗಳಿಗೂ ನ್ಯಾಯ ಒದಗಿಸಲು ಒತ್ತಾಯ: ಸಿಎಂ
ರಾಜಕೀಯ

ಎಲ್ಲ ರಾಜ್ಯಗಳಿಗೂ ನ್ಯಾಯ ಒದಗಿಸಲು ಒತ್ತಾಯ: ಸಿಎಂ

Next Post
ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat