ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

Laser Weapon: ಭಾರತದಲ್ಲಿ ಹೊಸ ಯುಗದ ತಂತ್ರಜ್ಞಾನ: ಡ್ರೋನ್‌ಗಳನ್ನು ಕೆಡವಲು ಲೇಸರ್ ಆಧಾರಿತ ಶಸ್ತ್ರಾಸ್ತ್ರದ ಪರೀಕ್ಷೆ ಯಶಸ್ವಿ

April 14, 2025
Share on WhatsappShare on FacebookShare on Twitter

ನವದೆಹಲಿ: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಭಾನುವಾರ ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಲೇಸರ್ ಆಧಾರಿತ ಡೈರೆಕ್ಟೆಡ್ ಎನರ್ಜಿ ವೆಪನ್ (DEW) ವ್ಯವಸ್ಥೆಯ(Laser Weapon) ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಈ ಮೂಲಕ ಭಾರತವು ಭವಿಷ್ಯದ ಭದ್ರತಾ ಸವಾಲುಗಳನ್ನು ಎದುರಿಸಲು ಸಮರ್ಥವಾದ ಅತ್ಯಾಧುನಿಕ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದಂತಾಗಿದೆ. ಜೊತೆಗೆ, ಶತ್ರು ಡ್ರೋನ್‌ಗಳು ಮತ್ತು ಮಾನವರಹಿತ ವೈಮಾನಿಕ ವಾಹನಗಳನ್ನು (UAVs) ಹೊಡೆದುರುಳಿಸಲು ಸಮರ್ಥವಾದ ಹೊಸ ಯುಗದ ಶಸ್ತ್ರಾಸ್ತ್ರವನ್ನು ಹೊಂದಿರುವ ವಿಶ್ವದ ಕೆಲವೇ ಕೆಲವು ರಾಷ್ಟ್ರಗಳ ಸಾಲಿಗೆ ಭಾರತವೂ ಸೇರಿದಂತಾಗಿದೆ.

ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಈ ಲೇಸರ್ ಆಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದು, ಕರ್ನೂಲ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಇದರ ಸಾಮರ್ಥ್ಯವನ್ನು ಯಶಸ್ವಿಯಾಗಿ ಪ್ರದರ್ಶಿಸಿದೆ. ಈ ಶಸ್ತ್ರಾಸ್ತ್ರವನ್ನು ವಾಹನವೊಂದರ ಮೇಲೆ ಅಳವಡಿಸಲಾಗಿದ್ದು, ಇದನ್ನು “ಲ್ಯಾಂಡ್ ವರ್ಷನ್ ಆಫ್ ವೆಹಿಕಲ್ ಮೌಂಟೆಡ್ ಲೇಸರ್ ಡೈರೆಕ್ಟೆಡ್ ವೆಪನ್ (DEW) MK-II(A)” ಎಂದು ಕರೆಯಲಾಗಿದೆ. ಪರೀಕ್ಷೆಯ ವೇಳೆ ಈ ವ್ಯವಸ್ಥೆಯು ಮಾನವರಹಿತ ವೈಮಾನಿಕ ವಾಹನ ಮತ್ತು ಡ್ರೋನ್ ಗಳ ಸಮೂಹವನ್ನು ಯಶಸ್ವಿಯಾಗಿ ಹೊಡೆದುರುಳಿಸಿತು. “ಈ ಸಾಧನೆಯೊಂದಿಗೆ ಭಾರತವು ಅಧಿಕ ಶಕ್ತಿಯ ಲೇಸರ್ DEW ವ್ಯವಸ್ಥೆ ಹೊಂದಿರುವ ವಿಶ್ವದ ಪ್ರಮುಖ ರಾಷ್ಟ್ರಗಳ ಕ್ಲಬ್‌ಗೆ ಸೇರಿದೆ” ಎಂದು ಡಿಆರ್‌ಡಿಒ ಟ್ವೀಟ್ ಮಾಡಿದೆ.

ಏನಿದು ಡೈರೆಕ್ಟೆಡ್ ಎನರ್ಜಿ ವೆಪನ್?

ಲೇಸರ್, ಮೈಕ್ರೊವೇವ್‌ಗಳು ಅಥವಾ ಇತರೆ ಶಕ್ತಿಯನ್ನು ಬಳಸಿಕೊಂಡು ಗುರಿಗಳನ್ನು ಧ್ವಂಸಗೊಳಿಸುವ ಅಥವಾ ನಿಷ್ಕ್ರಿಯಗೊಳಿಸುವ ಆಧುನಿಕ ಶಸ್ತ್ರಾಸ್ತ್ರವನ್ನು ಡೈರೆಕ್ಟೆಡ್ ಎನರ್ಜಿ ವೆಪನ್‌ಗಳು(DEWs) ಎನ್ನುತ್ತಾರೆ. ಇವುಗಳ ಸಾಂಪ್ರದಾಯಿಕ ಗುಂಡುಗಳು ಅಥವಾ ಕ್ಷಿಪಣಿಗಳಿಗಿಂತ ವೇಗವಾಗಿ ಮತ್ತು ನಿಖರವಾಗಿ ಕಾರ್ಯನಿರ್ವಹಿಸುತ್ತವೆ. ಡ್ರೋನ್‌ಗಳಂತಹ ಆಧುನಿಕ ಯುದ್ಧ ತಂತ್ರಕ್ಕೆ ಪ್ರತಿಯಾಗಿ ಇವುಗಳನ್ನು ಅಭಿವೃದ್ಧಿಪಡಿಸಲಾಗಿದೆ.
ಈ ತಂತ್ರಜ್ಞಾನವನ್ನು ಈಗಾಗಲೇ ಅಮೆರಿಕ, ಚೀನಾ ಮತ್ತು ರಷ್ಯಾ ಅಭಿವೃದ್ಧಿಪಡಿಸಿವೆ. ಭಾರತದ ಈ ಸಾಧನೆಯು ದೇಶದ ರಕ್ಷಣಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಮತ್ತು ಜಾಗತಿಕ ರಕ್ಷಣಾ ಕ್ಷೇತ್ರದಲ್ಲಿ ಭಾರತದ ಸ್ಥಾನವನ್ನು ಗಟ್ಟಿಗೊಳಿಸಿದೆ. ಭಾರತ ಸರ್ಕಾರವು ಡೈರೆಕ್ಟೆಡ್ ಎನರ್ಜಿ ವೆಪನ್‌ಗಳು ಮತ್ತು ಹೈಪರ್‌ಸಾನಿಕ್ ಶಸ್ತ್ರಾಸ್ತ್ರಗಳ ಅಭಿವೃದ್ಧಿಯ ಮೇಲೆ ವಿಶೇಷ ಒತ್ತು ನೀಡುತ್ತಿರುವುದಕ್ಕೆ ಈ ಶಸ್ತ್ರಾಸ್ತ್ರವೇ ಸಾಕ್ಷಿಯಾಗಿದೆ. ಭವಿಷ್ಯದ ಭದ್ರತಾ ಸವಾಲುಗಳನ್ನು ಎದುರಿಸಲು ಭಾರತವು ತನ್ನ ರಕ್ಷಣಾ ಸಾಮರ್ಥ್ಯವನ್ನು ಸತತವಾಗಿ ವೃದ್ಧಿಸುತ್ತಿದ್ದು, ಈ ಸಾಧನೆಯು ಆ ದಿಕ್ಕಿನಲ್ಲಿ ಇಟ್ಟು ದೊಡ್ಡ ಹೆಜ್ಜೆಯಾಗಿದೆ.

Tags: down dronesDRDO tests laserLaser Weaponmissiles
SendShareTweet
Previous Post

Mehul Choksi Arrest: ಪಿಎನ್‌ಬಿ ಹಗರಣ ಆರೋಪಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ: ಶೀಘ್ರ ಗಡೀಪಾರು?

Next Post

ಆನ್ ಲೈನ್ ಎದುರು ಮಕಾಡೆ ಮಲಗಿದ ವಹಿವಾಟು!

Related Posts

ಮೂಕಾಂಬಿಕಾ ದೇವಿ ದರ್ಶನ ಪಡೆದ ಪರಂ
Uncategorized

ಮೂಕಾಂಬಿಕಾ ದೇವಿ ದರ್ಶನ ಪಡೆದ ಪರಂ

ಕಾಂಗ್ರೆಸ್ ಮೈ ಪರಚಿಕೊಳ್ಳುತ್ತಿದೆ; ಸೋಮಣ್ಣ
Uncategorized

ಕಾಂಗ್ರೆಸ್ ಮೈ ಪರಚಿಕೊಳ್ಳುತ್ತಿದೆ; ಸೋಮಣ್ಣ

ಕಾನ್ಪುರದಲ್ಲಿ ರಾಷ್ಟ್ರೀಯ ಟೆಕ್ವಾಂಡೋ ಆಟಗಾರ್ತಿ ಮೇಲೆ ಸಾಮೂಹಿಕ ಅತ್ಯಾಚಾರ: ಆಶ್ರಮದೊಳಗೆ ಡ್ರಗ್ ಮಿಶ್ರಿತ ಲಡ್ಡು ತಿನ್ನಿಸಿ ದುಷ್ಕೃತ್ಯ
Uncategorized

ಕಾನ್ಪುರದಲ್ಲಿ ರಾಷ್ಟ್ರೀಯ ಟೆಕ್ವಾಂಡೋ ಆಟಗಾರ್ತಿ ಮೇಲೆ ಸಾಮೂಹಿಕ ಅತ್ಯಾಚಾರ: ಆಶ್ರಮದೊಳಗೆ ಡ್ರಗ್ ಮಿಶ್ರಿತ ಲಡ್ಡು ತಿನ್ನಿಸಿ ದುಷ್ಕೃತ್ಯ

Deepak Chahar : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಆಘಾತ
Uncategorized

Deepak Chahar : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಆಘಾತ

ನಾಳೆಯಿಂದ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆಗೆ ಸಿದ್ಧತೆ
Uncategorized

ರಾಜ್ಯದಲ್ಲಿ ಭಾನುವಾರ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು?

ಸತ್ತರೂ ಮುಖ ನೋಡದ ಕಟುಕ ಮಗಳು
Uncategorized

ಸತ್ತರೂ ಮುಖ ನೋಡದ ಕಟುಕ ಮಗಳು

Next Post
ಆನ್ ಲೈನ್ ಎದುರು ಮಕಾಡೆ ಮಲಗಿದ ವಹಿವಾಟು!

ಆನ್ ಲೈನ್ ಎದುರು ಮಕಾಡೆ ಮಲಗಿದ ವಹಿವಾಟು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

‘ಜನರೊಂದಿಗೆ ಜನತಾದಳ’ ಅಭಿಯಾನ; ಮಿಸ್ಡ್ ಕಾಲ್ ಅಭಿಯಾನ, ಲೋಗೋ ಬಿಡುಗಡೆ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat