ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಟೀಸರ್ ನಲ್ಲೇ ಮೋಡಿ ಮಾಡಿದ “ಎಲ್ಟು ಮುತ್ತಾ” .

June 12, 2025
Share on WhatsappShare on FacebookShare on Twitter

ಹೈ5 ಸ್ಟುಡಿಯೋಸ್ ಲಾಂಛನದಲ್ಲಿ ಸತ್ಯ ಶ್ರೀನಿವಾಸನ್ ನಿರ್ಮಿಸಿರುವ, ರಾ. ಸೂರ್ಯ ಬರೆದು ನಿರ್ದೇಶಿಸಿರುವ ಹಾಗೂ ರಾ.ಸೂರ್ಯ – ಶೌರ್ಯ ಪ್ರತಾಪ್ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಎಲ್ಟು ಮುತ್ತಾ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.

ಈ ಕಾರ್ಯಕ್ರಮ ಶೈಲಜಾ ವಿಜಯ್ ಕಿರಗಂದೂರ್, ಅಕ್ಷಯ್ ಗಂಗಾಧರ್ ಹಾಗೂ ಎಲ್.ವೈ. ರಾಜೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಎಲ್ಟು ಮುತ್ತಾ”, ಸಾವಿಗೆ ಡೋಲು ಹೊಡೆಯುವವರ ಸುತ್ತಲ್ಲಿನ ಕಥೆ. “ಎಲ್ಟು ಮುತ್ತಾ” ಅಂದರೆ ಎರಡು ಪಾತ್ರಗಳು. ಎಲ್ಟು ಪಾತ್ರದಲ್ಲಿ ನಾನೇ ಕಾಣಿಸಿಕೊಂಡಿರುವುದರ ಜೊತೆಗೆ ಈ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ ಎಂದು ನಿರ್ದೇಶಕ ರಾ ಸೂರ್ಯ ಹೇಳಿದರು

ನಾನು ಮೂಲತಃ ಐಟಿ ಉದ್ಯೋಗಿ. ವೈಲ್ಡ್ ಫೊಟೊಗ್ರಾಫಿ ನನ್ನ ಹವ್ಯಾಸಿ. ನನ್ನ ತಂದೆ ಶ್ರೀನಿವಾಸನ್ ತಮಿಳು ಚಿತ್ರರಂಗದಲ್ಲಿ ವಿತರಕರಾಗಿದ್ದರು. ಸಿನಿಮಾ ನಿರ್ಮಾಣ ನನ್ನ ಆಸೆ. ಅದು ಈಗ ಈಡೇರಿದೆ. ಹೈ5 ಸ್ಟುಡಿಯೋಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.‌ ಚಿತ್ರೀಕರಣಕ್ಕೂ ಮುನ್ನ ನಾವು ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೆವು. ಚಿತ್ರತಂಡದ ಪ್ರತಿಯೊಬ್ಬರಿಗೂ ಆರೋಗ್ಯ ಹಾಗೂ ಜೀವವಿಮೆ ಮಾಡಿಸಿದ್ದೆವು.

ನಮ್ಮಿಂದ ಯಾರಿಗೂ ತೊಂದರೆ ಆಗಬಾರದು ಎಂಬ ಉದ್ದೇಶವಷ್ಟೇ. ದೇವರ ದಯೆಯಿಂದ ಸಣ್ಣ‌ ಅಡಚಣೆಯೂ ಆಗದೆ ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ ಬಿಡುಗಡೆ ಹಂತ ತಲುಪಿದೆ. ಜುಲೈ ಅಂತ್ಯದಲ್ಲಿ ಚಿತ್ರ ತೆರೆಗೆ ಬರಲಿದೆ. ಅದಕ್ಕೂ ಮುನ್ನ ಹಾಡುಗಳು ಹುಬ್ಬಳ್ಳಿಯಲ್ಲಿ ಹಾಗೂ ಟ್ರೇಲರ್ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದೆ. Ace 22 ಪ್ರೊಡಕ್ಷನ್ ನ‌ ಪವೀಂದ್ರ ಮುತ್ತಪ್ಪ ಈ ಚಿತ್ರದ ಬಿಡುಗಡೆಗಾಗಿ ನಮ್ಮ ಜೊತೆಯಾಗಿದ್ದಾರೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ಮೂಡಿಬಂದಿದೆ ಎಂದರು ಸತ್ಯ ಶ್ರೀನಿವಾಸನ್.

ನಮ್ಮ ತಂದೆಯ ಇಚ್ಚೆಯಂತೆ ಓದಿ ಒಳ್ಳೆಯ ಸ್ಥಾನಕ್ಕೆ ಬಂದು ಈಗ ನಟ ಆಗಿದ್ದೀನಿ. ನನ್ನ ಹಾಗೂ ನನ್ನ ತಂದೆ ಇಬ್ಬರ ಆಸೆಯೂ ಈಡೇರಿದೆ. ಮುತ್ತಾ ನನ್ನ ಪಾತ್ರದ ಹೆಸರು. ನಟನಾಗಷ್ಟೇ ಅಲ್ಲದೆ ಸಹ ನಿರ್ದೇಶಕನಾಗಿ ಹಾಗೂ ಸಹ ಬರಹಗಾರನಗೂ ಕಾರ್ಯ ನಿರ್ವಹಿಸಿದ್ದೇನೆ ಎಂದು ನಟ ಶೌರ್ಯ ಪ್ರತಾಪ್ ಹೇಳಿದರು.

ಕಾಕ್ರೋಜ್ ಸುಧೀ, ಸಂಗೀತ ನಿರ್ದೇಶಕ ಪ್ರಸನ್ನ ಕೇಶವ, ನಾಯಕಿ ಪ್ರಿಯಾಂಕ ಮಲಾಲಿ, Ace 22 ಪ್ರೊಡಕ್ಷನ್ ನ ಪವೀಂದ್ರ ಮುತ್ತಪ್ಪ ಕೋಪದಿರ, ನಟ ರುಹಾನ್ ಆರ್ಯ ಹಾಗೂ ಧನು ದೇವಯ್ಯ ಸೇರಿದಂತೆ ಹಲವರು “ಎಲ್ಟು ಮುತ್ತಾ” ಚಿತ್ರದ ಕುರಿತು ಮಾತನಾಡಿದರು.

Tags: "Eltu MuttaAkshay GangadharShaurya PratapTeaser
SendShareTweet
Previous Post

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?

Next Post

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆತಂಕ

Related Posts

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?
ಸಿನಿಮಾ-ಮನರಂಜನೆ

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ
ಸಿನಿಮಾ-ಮನರಂಜನೆ

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ

ಯಶಸ್ಸಿನ ಉತ್ತುಂಗಕ್ಕೇರುತ್ತಿದ್ದಂತೆ ಬದಲಾಯ್ತಾ ಜೀವನ ಶೈಲಿ? ಮಾದಕ ಕಂಠದ ಗಾಯಕಿ ಮಾದಕ ಲೋಕದಲ್ಲಿ ತೇಲ್ತಿದ್ದಾಳಾ?
ಸಿನಿಮಾ-ಮನರಂಜನೆ

ಯಶಸ್ಸಿನ ಉತ್ತುಂಗಕ್ಕೇರುತ್ತಿದ್ದಂತೆ ಬದಲಾಯ್ತಾ ಜೀವನ ಶೈಲಿ? ಮಾದಕ ಕಂಠದ ಗಾಯಕಿ ಮಾದಕ ಲೋಕದಲ್ಲಿ ತೇಲ್ತಿದ್ದಾಳಾ?

ರಾಮ್‌ಚರಣ್-ನಿಖಿಲ್ ಸಿದ್ಧಾರ್ಥರ “ದಿ ಇಂಡಿಯಾ ಹೌಸ್” ಸೆಟ್‌ನಲ್ಲಿ ನೀರಿನ ಟ್ಯಾಂಕ್ ಸ್ಫೋಟ: ಹಲವರಿಗೆ ಗಾಯ
ಸಿನಿಮಾ-ಮನರಂಜನೆ

ರಾಮ್‌ಚರಣ್-ನಿಖಿಲ್ ಸಿದ್ಧಾರ್ಥರ “ದಿ ಇಂಡಿಯಾ ಹೌಸ್” ಸೆಟ್‌ನಲ್ಲಿ ನೀರಿನ ಟ್ಯಾಂಕ್ ಸ್ಫೋಟ: ಹಲವರಿಗೆ ಗಾಯ

ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಬಾದ್ ಶಾ
ಸಿನಿಮಾ-ಮನರಂಜನೆ

ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಬಾದ್ ಶಾ

ಡಾರ್ಲಿಂಗ್ ಕೃಷ್ಣ ಹುಟ್ಟು ಹಬ್ಬಕ್ಕೆ ಭರ್ಜರಿ ಗಿಫ್ಟ್
ಸಿನಿಮಾ-ಮನರಂಜನೆ

ಡಾರ್ಲಿಂಗ್ ಕೃಷ್ಣ ಹುಟ್ಟು ಹಬ್ಬಕ್ಕೆ ಭರ್ಜರಿ ಗಿಫ್ಟ್

Next Post
ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆತಂಕ

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆತಂಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ವಿಮಾನ ದುರಂತಕ್ಕೂ ಗುಜರಾತ್ ರಾಜಕಾರಣಿಗಳಿಗೂ ಏನಿದು ನಂಟು?

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat