ಬೆಂಗಳೂರು: ಸಚಿವ ಸಂತೋಷ್ ಲಾಡ್ ಆಫೀಸ್ ಎದುರು ಗನ್ ಪತ್ತೆಯಾಗಿರುವ ಘಟನೆ ನಡೆದಿದೆ.
ಇಲ್ಲಿಯ ವಸಂತನಗರದಲ್ಲಿ ಸಚಿವ ಸಂತೋಷ್ ಲಾಡ್ ಆಫೀಸ್ ಎದುರು ಗನ್ ಪತ್ತೆಯಾಗಿದೆ. ಈ ಕುರಿತು ಕಚೇರಿ ಸಿಬ್ಬಂದಿ ಆತಂಕ ವ್ಯಕ್ತಪಡಿಸಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ಪರಿಶೀಲನೆ ವೇಳೆ ಅಟಿಕೆ ಗನ್ ಎಂಬುವುದು ಗೊತ್ತಾಗಿದೆ.