ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕೊಡವ ಶೈಲಿ ಉಡುಪು ಧರಿಸಿ ಮಿಂಚಿದ ಹರ್ಷಿಕಾ ಪೂಣಚ್ಚ!

April 18, 2025
Share on WhatsappShare on FacebookShare on Twitter


ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಕ್ಯೂಟ್ ನೆಸ್ ಗೆ ಫಿದಾ ಆಗದವರೇ ಇಲ್ಲ. ಅಂತಹ ಬ್ಯೂಟಿ ಈ ನಟಿ. ಮದುವೆಯಾಗಿ ‌ ಮಗು ಇದ್ದರೂ ಈ ನಟಿಯ ಸೌಂದರ್ಯ ಮಾತ್ರ ಮಾಸಿಲ್ಲ. ಮೂಲತಃ ಕೊಡಗಿನ ಬೆಡಗಿಯಾದ ಹರ್ಷಿಕಾ ಕೊಡವ ಶೈಲಿಯ ಸಂಪ್ರದಾಯದಂತೆ ಉಡುಪು ಧರಿಸಿ ತನ್ನ ಊರಿನ ಶಾಸ್ತ್ರವನ್ನು ಮಾಡುವ ವೀಡಿಯೋ ಒಂದನ್ನು ತನ್ನ ಇನ್ಸಾಗ್ರಾಂ ನಲ್ಲಿ ಶೇರ್ ಮಾಡಿದ್ದಾರೆ.

ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ದಂಪತಿಗೆ ಕೆಲವು ತಿಂಗಳ ಹಿಂದೆಯಷ್ಟೇ ಮುದ್ದಾದ ಮಗು ಜನಿಸಿದೆ. ಹರ್ಷಿಕಾ ಪೂಣಚ್ಚ ವಿವಾಹದ ಬಳಿಕ ಕೌಟುಂಬಿಕ ಜೀವನಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರು. ಮಗುವಾದ ಬಳಿಕ ಸ್ವಲ್ಪ ಗ್ಯಾಪ್ ತೆಗೆದುಕೊಂಡು ಮತ್ತೆ ಸಿನಿಮಾ ಕಡೆಗೆ ಮುಖ ಮಾಡುತ್ತಿದ್ದಾರೆ. ನಟನೆಯ ಜೊತೆಗೆ ಹೊಸ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದೇ ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದು, ಈಗಾಗಲೇ ‘ಚಿ: ಸೌಜನ್ಯ – ಒಂದು ಹೆಣ್ಣಿನ ಕಥೆ’ ಎಂಬ ಸಿನಿಮಾ ಮಾಡಲು ಮುಂದಾಗಿದ್ದಾರೆ. ಹರ್ಷಿಕಾ ಪೂಣಚ್ಚ ಚೊಚ್ಚಲ ಬಾರಿಗೆ ನಿರ್ದೇಶಿಸುತ್ತಿರುವ ಕ್ರೈಂ ಥ್ರಿಲ್ಲರ್ ಸಿನಿಮಾವನ್ನು ಭುವನ್ ಎಂಟರ್‌ಟೈನ್ಮೆಂಟ್ ಮುಖ್ಯಸ್ಥ, ನಟ ಭುವನ್ ಪೊನ್ನಣ್ಣ , ಮಧು ಕಂಸಾಳೆ ಫಿಲಂಸ್ ಬ್ಯಾನರ್ ಹಾಗೂ ಗಣೇಶ್ ಮಹಾದೇವ್ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಡಿಜಿಟಲ್ ಪೋಸ್ಟರ್ ಹಾಗೂ ಟೈಟಲ್ ಲಾಂಚ್ ಈಗಾಗಲೇ ನಡೆದಿದೆ.

ನಟ ಕಿಶೋರ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಸದ್ಯ ‘ಚಿ. ಸೌಜನ್ಯ ಒಂದು ಹೆಣ್ಣಿನ ಕಥೆ’ ಸಿನಿಮಾ ಸದ್ದು ಮಾಡುವುದಕ್ಕೆ ಶುರು ಮಾಡಿದೆ. ಮೊದಲ ಬಾರಿಗೆ ಆಕ್ಷನ್ ಹೇಳುತ್ತಿರುವ ನಟಿ ಉತ್ಸಾಹದಲ್ಲಿ ಇದ್ದಾರೆ. ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಟ್ರೆಂಡ್ ಸೆಟ್ ಮಾಡುತ್ತಾ? ಎಂಬುವುದನ್ನು ನೋಡಬೇಕಿದೆ.

Tags: attireHarshika PoonachaKodava styleshines
SendShareTweet
Previous Post

Mansarovar Yatra: ಶೀಘ್ರದಲ್ಲೇ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ

Next Post

ಹನಿಮೂನ್ನಲ್ಲಿ ನರಕ ಅನುಭವಿಸಿದ ಟಾಪ್ ನಟಿ ಯಾರು ಗೊತ್ತಾ?

Related Posts

ಡೆವಿಲ್‌ ಲುಕ್‌  ರವೀಲ್
ಸಿನಿಮಾ-ಮನರಂಜನೆ

ಡೆವಿಲ್‌ ಲುಕ್‌  ರವೀಲ್

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್
ಸಿನಿಮಾ-ಮನರಂಜನೆ

“ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ಮಂದಿರಕ್ಕೆ ಹೋಗ್ತೀವಿ, ಮುಂದೇನಾಗತ್ತೋ ಗೊತ್ತಿಲ್ಲ

ಥಗ್ ಲೈಫ್ ಸಿನಿಮಾ ಬಗ್ಗೆ ಕೋರ್ಟ್ ಹೇಳಿದ್ದೇನು? ವಿತರಕರ ನಿಲುವೇನು?
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ಬಗ್ಗೆ ಕೋರ್ಟ್ ಹೇಳಿದ್ದೇನು? ವಿತರಕರ ನಿಲುವೇನು?

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!
ರಾಜ್ಯ

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್!

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ
ಸಿನಿಮಾ-ಮನರಂಜನೆ

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

Next Post
ಹನಿಮೂನ್ನಲ್ಲಿ ನರಕ ಅನುಭವಿಸಿದ ಟಾಪ್ ನಟಿ ಯಾರು ಗೊತ್ತಾ?

ಹನಿಮೂನ್ನಲ್ಲಿ ನರಕ ಅನುಭವಿಸಿದ ಟಾಪ್ ನಟಿ ಯಾರು ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಣೆ

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಸಿಎಂ ಸಿದ್ದರಾಮಯ್ಯಗೆ ನೋಟಿಸ್

Donald Trump: ಸುಂಕದ ವಿಚಾರದಲ್ಲಿ ಭಾರತದ ಬಣ್ಣ ಬಯಲು; ಮತ್ತೆ ಹರಿಹಾಯ್ದ ಟ್ರಂಪ್

ಮತ್ತೊಮ್ಮೆ ಯುದ್ಧ ನಿಲ್ಲಿಸಿದ ಬಗ್ಗೆ ಮಾತನಾಡಿದ ಟ್ರಂಪ್

Recent News

ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಣೆ

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಸಿಎಂ ಸಿದ್ದರಾಮಯ್ಯಗೆ ನೋಟಿಸ್

Donald Trump: ಸುಂಕದ ವಿಚಾರದಲ್ಲಿ ಭಾರತದ ಬಣ್ಣ ಬಯಲು; ಮತ್ತೆ ಹರಿಹಾಯ್ದ ಟ್ರಂಪ್

ಮತ್ತೊಮ್ಮೆ ಯುದ್ಧ ನಿಲ್ಲಿಸಿದ ಬಗ್ಗೆ ಮಾತನಾಡಿದ ಟ್ರಂಪ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಣೆ

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat