ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದ ಭಾರತ

March 9, 2025
Share on WhatsappShare on FacebookShare on Twitter

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಗೆದ್ದು ಬೀಗಿದೆ. ನ್ಯೂಜಿಲೆಂಡ್ (New Zealand)ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳ ಜಯ ಸಾಧಿಸುವುದರ ಮೂಲಕ ಕಪ್ ಗೆ ಮುತ್ತಿಕ್ಕಿದೆ.

ಈ ಮೂಲಕ 140 ಕೋಟಿ ಭಾರತೀಯರ ಕನಸು ನನಸು ಮಾಡಿದೆ. ಈ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. ಅಲ್ಲದೇ, ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಈಗ ಸತತ 2ನೇ ಐಸಿಸಿ ಟ್ರೋಫಿ ಗೆದ್ದಿರುವುದು ಕೂಡ ವಿಶೇಷವಾಗಿದೆ.

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಭಾರತ ಅಮೋಘ ಪ್ರದರ್ಶನ ತೋರಿತು. ಬೌಲಿಂಗ್ ಹಾಗೂ ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ತೋರಿತು.

ಗುರಿ ಬೆನ್ನಟ್ಟಿದ ಭಾರತ ತಂಡದ ಪರ ನಾಯಕ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 112 ಎಸೆತಗಳಲ್ಲಿ 105 ರನ್‌ ಗಳಿಸಿ, ಭದ್ರ ಅಡಿಪಾಯ ಹಾಕಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ಶತಕದ ಜೊತೆಯಾಟ ಬರೆದ ಜೋಡಿ ಎಂಬ ದಾಖಲೆಗೆ ರೋಹಿತ್ ಹಾಗೂ ಗಿಲ್ ಪಾತ್ರರಾದರು. ಗಿಲ್ 50 ಎಸೆತಗಳಲ್ಲಿ 31 ರನ್ ಗಳಿಸಿದರು. ವಿರಾಟ್ ಕೊಹ್ಲಿ ಕೇವಲ 1 ರನ್ ಸುಸ್ತಾದರು. ಕಿವೀಸ್ ಬೌಲರ್‌ಗಳನ್ನು ಬೆಂಡೆತ್ತಿದ ರೋಹಿತ್ 76 ರನ್ (83 ಎಸೆತ, 3 ಸಿಕ್ಸರ್, 7 ಬೌಂಡರಿ) ಗಳಿಸಿ ಪೆವಿಲಿಯನ್‌ಗೆ ಮರಳಿದರು. ಕೊನೆಯದಾಗ ಕನ್ನಡಿಗ ಕೆ.ಎಲ್. ರಾಹುಲ್ ಅಜೇಯ 34 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಶ್ರೇಯಸ್ ಅಯ್ಯರ್(48), ಅಕ್ಷರ್ ಪಟೇಲ್(29) ಹಾರ್ದಿಕ್ ಪಾಂಡ್ಯ(18), ರವೀಂದ್ರ ಜಡೇಜಾ ಅಜೇಯ(9) ರನ್ ಗಳಿಸಿದರು.

Tags: CricketICC Champions TrophyIndiaKL RahulNewzealandRohit Sharma
SendShareTweet
Previous Post

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಖದೀಮ ಇಂಜಿನಿಯರಿಂಗ್ ವಿದ್ಯಾರ್ಥಿ!

Next Post

25 ವರ್ಷಗಳ ಹಿಂದಿನ ಸೇಡು ತೀರಿಸಿಕೊಂಡ ರೋಹಿತ್ ಪಡೆ!

Related Posts

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!
ಕ್ರೀಡೆ

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!
ಕ್ರೀಡೆ

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!
ಕ್ರೀಡೆ

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!
ಕ್ರೀಡೆ

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!
ಕ್ರೀಡೆ

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!
ಕ್ರೀಡೆ

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!

Next Post
25 ವರ್ಷಗಳ ಹಿಂದಿನ ಸೇಡು ತೀರಿಸಿಕೊಂಡ ರೋಹಿತ್ ಪಡೆ!

25 ವರ್ಷಗಳ ಹಿಂದಿನ ಸೇಡು ತೀರಿಸಿಕೊಂಡ ರೋಹಿತ್ ಪಡೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat