ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Kho Kho World Cup: ಭಾರತ ಮಹಿಳಾ, ಪುರುಷರ ತಂಡ ವಿಶ್ವ ಕಪ್‌ ಫೈನಲ್‌ಗೆ ಪ್ರವೇಶ

January 22, 2025
Kho Kho World Cup: ಭಾರತ ಮಹಿಳಾ, ಪುರುಷರ ತಂಡ ವಿಶ್ವ ಕಪ್‌ ಫೈನಲ್‌ಗೆ ಪ್ರವೇಶ
Share on WhatsappShare on FacebookShare on Twitter

ನವದೆಹಲಿ, ಜನವರಿ 18: ಇಲ್ಲಿನ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ (ಜನವರಿ 18) ನಡೆದ ಖೋ ಖೋ ವಿಶ್ವಕಪ್ 2025ರ ಸೆಮಿಫೈನಲ್ ಪಂದ್ಯದಲ್ಲಿ ಸ್ಫೂರ್ತಿದಾಯಕ ಪ್ರದರ್ಶನ ತೋರಿದ ಭಾರತ ಮಹಿಳಾ ಖೋ ಖೋ ತಂಡವು 66-16 ಅಂಕಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿ ಫೈನಲ್ ಪ್ರವೇಶಿಸಿದೆ. ಇದೇ ವೇಳೆ ಇಲ್ಲಿನ ಪುರುಷರ ತಂಡ 62-42 ಅಂಕಗಳಿಂದ ದಕ್ಷಿಣ ಆಫ್ರಿಕಾ ತಂಡದ ಸವಾಲನ್ನು ಮೆಟ್ಟಿನಿಂತು ಫೈನಲ್ ಪ್ರವೇಶಿಸಿತು.
ದಾಳಿ ಮತ್ತು ಡಿಫೆನ್ಸ್ ಎರಡರಲ್ಲೂ ಗಮನಾರ್ಹ ಪ್ರದರ್ಶನ ತೋರಿದ ವುಮೆನ್ ಇನ್ ಬ್ಲೂ ತಂಡ ನೇಪಾಳದೊಂದಿಗೆ ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜುಗೊಳಿಸಿಕೊಂಡಿದೆ.

ನಾಜಿಯಾ ಬೀಬಿ ಮತ್ತು ನಿರ್ಮಲಾ ಭಾಟಿ ಡಿಫೆಂಡರ್ ಗಳಿಂದ ಸಿಕ್ಕಿಬಿದ್ದ ನಂತರವೂ ಚೈತ್ರಾ .ಬಿ ಅವರ ಡ್ರೀಮ್ ರನ್ ಸಾಹಸದಿಂದ ವುಮೆನ್ ಇನ್ ಬ್ಲೂ ತನ್ನದೇ ಶೈಲಿಯಲ್ಲಿ ಮಿಂಚಿತು.

ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಉಗಾಂಡಾವನ್ನು 89-18 ಅಂಕಗಳಿಂದ ಮಣಿಸಿದ ನೇಪಾಳ ಮಹಿಳಾ ತಂಡ ಖೋ ಖೋ ವಿಶ್ವಕಪ್ 2025ರ ಮಹಿಳಾ ವಿಭಾಗದಲ್ಲಿ ಫೈನಲ್ ಗೆ ಅರ್ಹತೆ ಪಡೆಯಿತು.
ಪುರುಷರಿಗೂ ನೇಪಾಳ ಸವಾಲು

ಪುರುಷರ ತಂಡವು ಸೆಮಿಫೈನಲ್‌ ಪಂದ್ಯದ ನಿರ್ಣಾಯಕ ಅಂತಿಮ ಅವಧಿಯಲ್ಲಿ ಮೇಲುಗೈ ಸಾಧಿಸುವ ಮೂಲಕ ಗೆಲುವು ಸಾಧಿಸಿತು. ಆಕಾಶ್ ಕುಮಾರ್ ಖೋಜಾ ಮತ್ತು ಮೆಹುಲ್ ಅವರು ನಾಲ್ಕನೇ ಅವಧಿಯಲ್ಲಿ ಮಿಂಚುವ ಮೂಲಕ ಭಾರತಕ್ಕೆ ಹೊಸ ಹುರುಪು ತಂದರು. ಪಂದ್ಯ ಮುಕ್ತಾಯಕ್ಕೆ 5 ನಿಮಿಷ 10 ಸೆಕೆಂಡುಗಳು ಉಳಿದಿರುವಾಗ, ಸ್ಕೋರ್ ವ್ಯತ್ಯಾಸವು ಕೇವಲ 4 ಅಂಕಗಳಿಗೆ ತಗ್ಗಿತು, ಆದರೆ ನಾಯಕ ಮತ್ತು ವಜೀರ್ ಪ್ರತೀಕ್ ವೈಕರ್ ಅಸಾಧಾರಣ ಸ್ಕೈ ಡೈವ್ ಮೂಲಕ ಗೆಲುವು ತಂದರು.

ಜನವರಿ 19 ರಂದು ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ನಲ್ಲಿ ಭಾರತ ತಂಡ ನೇಪಾಳವನ್ನು ಎದುರಿಸಲಿದೆ.

ಖೋ ಖೋ ವಿಶ್ವಕಪ್ 2025 ರ ಪುರುಷರ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ನೇಪಾಳ ಪುರುಷರು ಐಆರ್ ಇರಾನ್ ತಂಡವನ್ನು 72-29 ಅಂಕಗಳಿಂದ ಸೋಲಿಸಿ ಫೈನಲ್ ಗೆ ಅರ್ಹತೆ ಪಡೆದರು.

Tags: finalsIndia women'skho khoWorld Cup
SendShareTweet
Previous Post

Saif ali Khan : ಸೈಫ್‌ ಅಲಿ ಖಾನ್‌ಗೆ ಚುಚ್ಚಿದವನ ಬಂಧನ; ಆರೋಪಿ ಬಾಂಗ್ಲಾದೇಶದವ?

Next Post

Auto Expo 2025: ಬಂಡೀಪುರ ಎಡಿಷನ್ ಟಾಟಾ ಸಫಾರಿ ಬಿಡುಗಡೆ; ಆನೆ ಚಿತ್ರ ಬಳಕೆ

Related Posts

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!
ಕ್ರೀಡೆ

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!
ಕ್ರೀಡೆ

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!
ಕ್ರೀಡೆ

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!
ಕ್ರೀಡೆ

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!
ಕ್ರೀಡೆ

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!
ಕ್ರೀಡೆ

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!

Next Post
Auto Expo 2025: ಬಂಡೀಪುರ ಎಡಿಷನ್ ಟಾಟಾ ಸಫಾರಿ ಬಿಡುಗಡೆ; ಆನೆ ಚಿತ್ರ ಬಳಕೆ

Auto Expo 2025: ಬಂಡೀಪುರ ಎಡಿಷನ್ ಟಾಟಾ ಸಫಾರಿ ಬಿಡುಗಡೆ; ಆನೆ ಚಿತ್ರ ಬಳಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat