ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪತಿ ಆತ್ಮಹತ್ಯೆ: ಗೃಹ ಸಚಿವರಿಗೆ ಮಾಂಗಲ್ಯ ಕಳುಹಿಸಿದ ಪತ್ನಿ!!

January 23, 2025
Share on WhatsappShare on FacebookShare on Twitter


ರಾಯಚೂರು: ಮೈಕ್ರೋ ಫೈನಾನ್ಸ್ (Micro finance) ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ (suicied)ಮಾಡಿಕೊಂಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ತಮ್ಮ ಮಾಂಗಲ್ಯ ಸರವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ಕಳುಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಜನರು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಹಲವರು ಊರು ಬಿಟ್ಟು ಹೋಗುತ್ತಿದ್ದರು. ಈ ಕಾರಣದಿಂದಾಗಿ ವ್ಯಕ್ತಿಯೊಬ್ಬ ಜ. 17 ರಂದು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಶರಣಬಸವ ಎನ್ನುವ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲ ಕೊಟ್ಟಿರುವ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನಿತ್ಯ ಟಾರ್ಚರ್ ನೀಡುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಅವರು ಕಣ್ತಪ್ಪಿಸಿ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಶರಣಬಸವ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶರಣಬಸವ ಡ್ರೈವಿಂಗ್ ಜೊತೆ ಕೂಲಿ ಕೆಲಸವನ್ನೂ ಮಾಡುತ್ತಿದ್ದರು. ಆದರೆ ಕೆಲ ಖಾಸಗಿ ಕಂಪನಿಗಳಿಂದ ಸುಮಾರು 6-8 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇತ್ತೀಚೆಗೆ ಕೆಲ ಕಂತುಗಳು ಬಾಕಿ ಇದ್ದ ಹಿನ್ನೆಲೆಯಲ್ಲಿ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿತ್ತು. ಇದೇ ಕಾರಣಕ್ಕೆ ಶರಣಬಸವ(Surrender) ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಬಳಿಕ ಈಗ ಮೃತನ ಕುಟುಂಬ ಇಂದು ಸ್ಥಳೀಯ ಹೋರಾಟಗಾರರ ಜೊತೆಗೆ ಒಗ್ಗೂಡಿ ಹೋರಾಟಕ್ಕಿಳಿದಿದ್ದಾರೆ.

ಶರಣಬಸವನ ಪತ್ನಿ ಪಾರ್ವತಿ, ಮಕ್ಕಳು ಹಾಗೂ ಆತನ ಪೋಷಕರು ಮಾಂಗಲ್ಯ ಸರವನ್ನ ಗೃಹ ಸಚಿವರಿಗೆ ಕಳುಹಿಸಿದ್ದಾರೆ. ನ್ನ ಪತಿ ಸಾಲ ಮಾಡಿದ್ದಕ್ಕೆ ಸಿಬ್ಬಂದಿ ಕಿರುಕುಳ ನೀಡಿದ್ದಾರೆ. ಅದರ ವಿರುದ್ಧ ಕ್ರಮವಾಗಬೇಕು ಅಂತ ಪೋಸ್ಟ್ ಮೂಲಕ ಗೃಸಚಿವರಿಗೆ ಮಾಂಗಲ್ಯ ಸರ ಕಳುಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Tags: Micro FinancesuiciedSurrender
SendShareTweet
Previous Post

ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ!

Next Post

ಮಸಾಜ್ ಪಾರ್ಲರ್ ಮೇಲೆ ದಾಳಿ: ರಾಮಸೇನೆ ಸಂಸ್ಥಾಪಕ, ಕಾರ್ಯಕರ್ತರು ಅರೆಸ್ಟ್!

Related Posts

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!
ರಾಜ್ಯ

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ
ಅಪರಾಧ

ಕಾರು, ಆಟೋ ಮಧ್ಯೆ ಅಪಘಾತ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು
ರಾಜ್ಯ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ;17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ
ರಾಜ್ಯ

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ;17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ

ನಕಲು ಮಾಡಿ ಸಿಕ್ಕಿಬಿದ್ದು, ಕುಟುಂಬಸ್ಥರ ಮುಂದೆ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ!
ರಾಜ್ಯ

ಮರದ ಕೊಂಬಿ ಬಿದ್ದು ವ್ಯಕ್ತಿ ಬಲಿ

ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶು ಪತ್ತೆ
ರಾಜ್ಯ

ಪೋಷಕರ ನಿರ್ಲಕ್ಷ್ಯಕ್ಕೆ ಎರಡು ವರ್ಷದ ಮಗು ಬಲಿ

Next Post
ಮಸಾಜ್ ಪಾರ್ಲರ್ ಮೇಲೆ ದಾಳಿ: ರಾಮಸೇನೆ ಸಂಸ್ಥಾಪಕ, ಕಾರ್ಯಕರ್ತರು ಅರೆಸ್ಟ್!

ಮಸಾಜ್ ಪಾರ್ಲರ್ ಮೇಲೆ ದಾಳಿ: ರಾಮಸೇನೆ ಸಂಸ್ಥಾಪಕ, ಕಾರ್ಯಕರ್ತರು ಅರೆಸ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat